ಮಂಗಳೂರು ಅಗಸ್ಟ್ 12 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 229 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು ಮತ್ತೆ 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 229 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7825...
ಮಂಗಳೂರು, ಆಗಸ್ಟ್ 12: ಸಾಮಾಜಿಕ ಜಾಲತಾಣದಲ್ಲಿ ಪೈಗಂಬರರನ್ನು ನಿಂದಿಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಬೆಂಗಳೂರಿನ ಕೆ ಜಿ ಹಳ್ಳಿ, ಡಿ ಜೆ ಹಳ್ಳಿ ಪ್ರದೇಶದಲ್ಲಿ ನಡೆದಿರುವ ಹಿಂಸಾಚಾರ ಖಂಡನೀಯ. ಜನತೆ ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಳ್ಳದೆ...
ಚಿತ್ರಗಳು : ಮಂಜು ನೀರೇಶ್ವಾಲ್ಯ ಮಂಗಳೂರು, ಆ. 12: ಚಾಂದ್ರಮಾನ ಮಾಸದ ಕ್ರಮದಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಶ್ರೀ ಕೃಷ್ಣಾಷ್ಟಮಿಯನ್ನು ಮಂಗಳವಾರ ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಕೊಂಚಾಡಿ ಕಾಶೀ ಮಠದಲ್ಲಿ ಕಾಶೀ ಮಠಾಧೀಶ...
ಮಂಗಳೂರು ಅಗಸ್ಟ್ 12: ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ಗಲಭೆಗೆ ಸ್ಥಳೀಯ ಪೊಲೀಸರ ನಿರ್ಲಕ್ಷವೇ ಕಾರಣ ಎಂದು ಎಸ್ ಡಿಪಿಐ ಆರೋಪ ಮಾಡಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ SDPI ರಾಜ್ಯಾಧ್ಯಕ್ಷ ಇಲ್ಯಾಸ್ ಮೊಹಮ್ಮದ್...
ಮಂಗಳೂರು ಅಗಸ್ಟ್ 12: ಬೆಂಗಳೂರಿನ ಕಾವಲ್ ಬೈರಸಂದ್ರ ದಲ್ಲಿ ಪೂರ್ವ ಯೋಜಿತವಾಗಿ ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳು ನಡೆಸಿದ ಮತೀಯ ಗೂಂಡಗಿರಿಯನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಸಮಾಜದಲ್ಲಿ ಪದೇ...
ಮಂಗಳೂರು ಅಗಸ್ಟ್ 12: ಪುಲಿಕೇಶಿ ನಗರದಲ್ಲಿ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಅಕ್ಷರಶಃ ಅಪರಾಧ. ಇದರಿಂದ ಸಾರ್ವಜನಿಕ...
ಮಂಗಳೂರು ಅಗಸ್ಟ್ 12: ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ಅವರು ಶಾಸಕ ಅಖಂಡ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 243 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು ಮತ್ತೆ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 243 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 7596 ಕ್ಕೆ...
ಮಂಗಳೂರು ಅಗಸ್ಟ್ 11: ಕಾಸರಗೋಡು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಡಳಿತಗಳ ಒಣ ಪ್ರತಿಷ್ಠೆಯಿಂದಾಗಿ ಜನರು ಹೈರಾಣಾಗುವ ಪರಿಸ್ಥಿತಿ ಬಂದೊದಗಿದೆ. ಮಂಗಳೂರು ಕಾಸಗೋಡು ಮಂಗಳೂರು ಮಧ್ಯೆ ನಿತ್ಯ ಪ್ರಯಾಣಿಸುವವರಿಗೆ ಕಡ್ಡಾಯಗೊಳಿಸಿದರೂ ವಾರಕ್ಕೊಮ್ಮೆ ಸ್ವಾಬ್ ಟೆಸ್ಟ್ ಪಾಸಾಗಿರಬೇಕು ಎಂಬ...
ಮಂಗಳೂರು ಅ.11: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು ಎಂದ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ವಿರುದ್ದ ಮಾಜಿ ಶಾಸಕ ಐವನ್ ಡಿಸೋಜಾ ಕಿಡಿಕಾರಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೇಸ್ ಮುಖಂಡ ಐವನ್ ಡಿಸೋಜಾ ದೇಶದ್ರೋಹಿಗಳನ್ನು ಪತ್ತೆ...