ಮಂಗಳೂರು, ಡಿಸೆಂಬರ್ 22: ಬ್ರಿಟನ್ ರಾಷ್ಟ್ರದಲ್ಲಿ ಈಗಾಗಲೇ ರೂಪಾಂತರಿಗೊಂಡ ಕೊರೋನಾ ಮಾದರಿಯ ಎರಡನೇ ಅಲೆ ಆರ್ಭಟಿಸುತ್ತಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೋನದ...
ಮಂಗಳೂರು ಡಿಸೆಂಬರ್ 22: ಹರೇಕಳ ಗ್ರಾಮದ ನಾಲ್ಕನೇ ವಾರ್ಡನಲ್ಲಿ ಮತ ಚಲಾಯಿಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಬೆಂಬಲಿತರ ಮಾರಾಮಾರಿ ನಡೆದಿದೆ. ಹರೇಕಳ ಶ್ರೀರಾಮಕೃಷ್ಣ ಫ್ರೌಢಶಾಲೆಯ ಮತಗಟ್ಟೆ ಮುಂಭಾಗ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು...
ಮಂಗಳೂರು ಡಿಸೆಂಬರ್ 22: ಮೀನುಗಾರಿಕಾ ಬೋಟ್ ಗಳ ತಪಾಸಣೆಗೆ ಇಳಿದ ಇಬ್ಬರು ಪೊಲೀಸರನ್ನೆ ತಂಡವೊಂದು ಅಪಹರಿಸಿರುವ ಘಟನೆ ನಿನ್ನೆ ನಡೆದಿದೆ. ಕುಂಬಳೆ ಶಿರಿಯದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಕೆ.ವಿ ರಾಜೀವ್ ಕುಮಾರ್ ನೇತೃತ್ವದ ತಂಡವು...
ಸುರತ್ಕಲ್ ಡಿಸೆಂಬರ್ 22: ಮೀನುಗಾರಿಕೆ ಸಂದರ್ಭ ಜೆಪ್ಪು ಬಲೆ ಹರಡುತ್ತಿದ್ದಾಗ ಕಾಲಿಗೆ ಬಲೆ ಸಿಕ್ಕಿ ವ್ಯಕ್ತಿಯೊರ್ವರು ನೀರುಪಾಲಾದ ಘಟನೆ ಗುಡ್ಡೆ ಕೊಪ್ಲ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಲೋಕೇಶ್ ಕೋಟ್ಯಾನ್(40) ಎಂದು ಗುರುತಿಸಲಾಗಿದೆ. ಇವರು...
ಮೂಡುಬಿದಿರೆ: ಬೋರ್ ವೆಲ್ ಲಾರಿಗೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆ ಸಮೀಪದ ತೆಂಕಮಿಜಾರಿನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಸವಾರನನ್ನು ಮುಚ್ಚೂರು ಕಾನ ನಿವಾಸಿ ಚಂದ್ರಶೇಖರ (20 ವ) ಎಂದು ಗುರುತಿಸಲಾಗಿದೆ....
ಮಂಗಳೂರು, ಡಿಸೆಂಬರ್ 19 – ಕೋವಿಡ್ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮವಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚು ಮಾಡಬೇಕು ಎಂದು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ ಶ್ರೀಧರ್ ಹೇಳಿದರು. ಅವರು...
ಮಂಗಳೂರು, ಡಿಸೆಂಬರ್ 19 : ಉಜಿರೆಯ ಕಿಡ್ನಾಪ್ ಪ್ರಕರಣ ಇದೀಗ ಹೊಸರೂಪ ಪಡೆದುಕೊಂಡಿದ್ದು ಎಂಟು ವರ್ಷದ ಬಾಲಕ ಅನುಭವ್ನನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಈಗಾಲೇ ಬಂಧಿಸಲಾಗಿದ್ದು, ಅಪಹರಣಕ್ಕೆ ಸುಪಾರಿ ನೀಡಿದವನ ಶೋಧ ಕಾರ್ಯ...
ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಮತ್ತೊಂದು ದಾಳಿ ನಡೆದಿದೆ. ನಿನ್ನೆ ರಾತ್ರಿ ಕಾವೂರು ಪೊಲೀಸ್...
ಮಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಳೆದ ಕೆಲ ದಿನಗಳಿಂದ ಆತ್ಮಹತ್ಯೆಯಂತಹ ಸುದ್ದಿಗಳು ಬರುತ್ತಿವೆ. ಇದರ ಬೆನ್ನಲ್ಲೇ ಮಂಗಳೂರಿನಿಂದ ಪೊಲೀಸ್ ಸಿಬ್ಬಂದಿಯೋರ್ವ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆಯ ಕೆಎಸ್ ಆರ್ ಪಿ 7 ನೇ...
ಮಂಗಳೂರು ಡಿಸೆಂಬರ್ 18: ಹಾಡುಹಗಲೇ ಮಹಿಳೆಯೊಬ್ಬರ ಚಿನ್ನದ ಸರವನ್ನು ಕದ್ದು ಪರಾರಿಯಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್ ಕೃಷ್ಣಪುರದ 5 ನೇ ಬ್ಲಾಕ್ ನ ಯುವಕ ಮಂಡಲದ ಹಿಂಬದಿಯ ರಸ್ತೆಯಲ್ಲಿ ಈ ಘಟನೆ ನಡೆದಿದೆ....