ಮಂಗಳೂರು, ಆಗಸ್ಟ್ 5 : ಕರಾವಳಿಯಲ್ಲಿ ಕೊರೊನಾ ಸೋಂಕು ಒಂದೆಡೆ ಎರ್ರಾಬಿರ್ರಿ ಎನ್ನುವಂತೆ ಹರಡುತ್ತಿದೆ. ಮಂಗಳೂರು ತಾಲೂಕಿನಲ್ಲಿಯೇ ದಿನವೂ 150ರಷ್ಟು ಮಂದಿಗೆ ಸೋಂಕು ತಗಲುತ್ತಿದೆ. ಇದೇ ವೇಳೆ, ಕೆಲವು ಗ್ರಾಮಗಳಲ್ಲಿ ಜ್ವರ ಬಾಧೆ ತೀವ್ರ ರೀತಿಯಲ್ಲಿ ಹಬ್ಬುತ್ತಿದ್ದು...
ಮಂಗಳೂರು ಅಗಸ್ಟ್ 4: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 225 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ....
ಮಂಗಳೂರು ಅಗಸ್ಟ್ 4: ಕೊರೊನಾ ಲಾಕ್ ಡೌನ್ ನಡುವೆ ಜೂನ್ ಹಾಗೂ ಜುಲೈ ತಿಂಗಳಲ್ಲಿ ಅಂದುಕೊಂಡ ಮಟ್ಟಿಗೆ ಈ ಬಾರಿ ಮಳೆ ಆಗಿಲ್ಲ. ಈ ಅವಧಿಯಲ್ಲಿ ಶೇ.25-40 ರಷ್ಟು ಮಳೆಯ ಕೊರತೆ ಆಗಿದೆ ಎಂಬುದ ತಜ್ಞರ...
ಮಂಗಳೂರು ಅಗಸ್ಟ್ 4: ಕೊರೊನಾ ಲಾಕ್ ಡೌನ್ ಪ್ರಾರಂಭದಿಂದಲೂ ಗಡಿ ಬಂದ್ ವಿಚಾರದಲ್ಲಿ ಕಾಸರಗೋಡು ದಕ್ಷಿಣಕನ್ನಡ ಜಿಲ್ಲಾಡಳಿತಗಳ ಜಿದ್ದಾಜಿದ್ದಿ ಸದ್ಯ ಸರಿ ಹೋಗುವ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೂತನ ಜಿಲ್ಲಾಧಿಕಾರಿ ಅಧಿಕಾರವಹಿಸಿಕೊಂಡ...
ಮಂಗಳೂರು ಅ.4: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2019 ಮತ್ತು 2020ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. 2019 ಹಾಗೂ 2020ನೇ ಸಾಲಿನ ಗೌರವ ಪ್ರಶಸ್ತಿಗೆ 6 ಮಂದಿ ಹಾಗೂ 2019 ಮತ್ತು 2020 ಗೌರವ...
ಮಂಗಳೂರು ಅಗಸ್ಟ್ 4: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆ ಜೊತೆ ಬಿರುಗಾಳಿಯೂ ಬೀಸುತ್ತಿದೆ. ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ಮಂಗಳೂರಿನ ಬೋಳೂರಿನಲ್ಲಿ ಒಂದು ಮರ ಹಾಗೂ 4 ವಿದ್ಯುತ್ ಕಂಬಳು ನೆಲಕ್ಕುರುಳಿವೆ....
ಮಂಗಳೂರು ಅಗಸ್ಟ್ 3: ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಆಗಸ್ಟ್ 4 ರಿಂದ ಆಗಸ್ಟ್ 6ರವರೆಗೆ 144 ಸೆಕ್ಷನ್ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಕಮೀಷನರ್...
ಮಂಗಳೂರು ಅಗಸ್ಟ್ 3: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 153 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 7 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 176 ಪ್ರಕರಣಗಳೊಂದಿಗೆ...
ಮಂಗಳೂರು ಅಗಸ್ಟ್ 3: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿರುವುದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿದ ಅವರು ನಾವು ನೈಜ...
ಮಂಗಳೂರು, ಆಗಸ್ಟ್ 3: ಕೊರೊನಾ ಎಫೆಕ್ಟ್ ಈ ಬಾರಿ ಗಣೇಶೋತ್ಸವಕ್ಕೆ ದೊಡ್ಡ ಮಟ್ಟಿನಲ್ಲಿ ತಟ್ಟಿದೆ. ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಸರಕಾರ ಕಟ್ಟುನಿಟ್ಟಿನ ನಿಯಮ ಹೇರಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಗಣೇಶೋತ್ಸವ ಪೂರ್ತಿಯಾಗಿ ಕಳೆಗುಂದುವ ಲಕ್ಷಣ ಕಂಡುಬಂದಿದೆ. ಪ್ರಮುಖವಾಗಿ ನೆಹರು...