ಮಂಗಳೂರು ಅಗಸ್ಟ್ 1: ಮಂಗಳೂರಿನಲ್ಲಿ ಭಾರಿ ಮಳೆಯ ಪರಿಣಾಮ ನಗರದ ಸರ್ಕಿಟ್ ಹೌಸ್ ಬಳಿ ಭೂ ಕುಸಿತ ಉಂಟಾಗಿದೆ. ಸುಮಾರು 20 ಮೀಟರ್ ಉದ್ದಕ್ಕೆ ಭೂಕುಸಿತ ಉಂಟಾಗಿದ್ದು, ಸ್ಥಳಕ್ಕೆ ಕದ್ರಿ ಸಂಚಾರಿ ಪೊಲೀಸರು ಆಗಮಿಸಿದ್ದು ಕುಸಿದ...
ಮಂಗಳೂರು : ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶಾರ್ವರಿ ನಾಮ ಸಂವತ್ಸರದ ಚಾತುರ್ಮಾಸ ವ್ರತವು ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ ಪ್ರಾರಂಭಗೊಂಡಿದ್ದು ಈ ಸಂದರ್ಭದಲ್ಲಿ ಈ ಅವಧಿಯಲ್ಲಿ ವಿವಿಧ...
ಮಂಗಳೂರು ಜುಲೈ31: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬರುತ್ತಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 204 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 204 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು ಜುಲೈ 31: ಸಾಂಕ್ರಾಮಿಕ ಕೊರೊನಾ ಸಂದರ್ಭದಲ್ಲೂ ಭ್ರಷ್ಟಾಚಾರ ನಡೆಸಿರುವವ ಬಿಜೆಪಿಯವರನ್ನು ಜನರೇ ಒಂದು ದಿನ ಹಳೆ ಪೊರಕೆಯಲ್ಲಿ ಕ್ಲೀನ್ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೊರೊನಾ ಹೆಣದ...
ಮಂಗಳೂರು ಜುಲೈ 31: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಡಿ.ಕೆ ಶಿವಕುಮಾರ್ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಕೆ ಶಿವಕುಮಾರ್ ಅವರನ್ನು ಮಾಜಿ ಸಚಿವರಾದ ಯು.ಟಿ ಖಾದರ್, ರಮಾನಾಥ...
ಮಂಗಳೂರು ಜುಲೈ 31: ಮಂಗಳೂರು ಹೊರವಲಯದ ಕಟೀಲು ಪರಿಸರದಲ್ಲಿ ಚಿರತೆಯೊಂದು ಆತಂಕ ಸೃಷ್ಟಿಸಿದೆ. ಶ್ರೀ ಕ್ಷೇತ್ರ ಕಟೀಲು ಸಮೀಪದ ಎಕ್ಕಾರಿನಲ್ಲಿ ಮನೆಯಂಗಳಕ್ಕೆ ಚಿರತೆ ಬಂದು ನಾಯಿಯನ್ನು ಒಯ್ದಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಬಡಗ ಎಕ್ಕಾರು ನಿವಾಸಿ...
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸದ್ಯ ವಿವಾದದ ಕೇಂದ್ರ ಬಿಂದುವಾಗಿರು ಹಜ್ ಭವನ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಭರತ್ ಶೆಟ್ಟಿ ಸ್ಪಷ್ಟನೆ ನೀಡಿದ್ದು, ಮುಂದಿನ ದಿನಗಳಲ್ಲಿ ಯಾವುದೇ ವಿವಾದಕ್ಕೆ ಅವಕಾಶವಾಗದೆ ಸಾಮರಸ್ಯಕ್ಕೆ ವಾಗಬೇಕೆಂಬ ನಿಟ್ಟಿನಲ್ಲಿ ಅಡ್ಯಾರ್ನಲ್ಲಿ ಹಜ್...
ಮಂಗಳೂರು ಜುಲೈ30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ನೂರರ ನಂತರವೇ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 198 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 198 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು ಜುಲೈ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಪ್ರತೀದಿನವೂ ವಿನೂತನವಾಗಿದ್ದು, ಒಂದಲ್ಲೊಂದು ಸಮಸ್ಯೆ, ಸವಾಲು, ಘಟನೆಗಳು ಬರುತ್ತಿದ್ದವು. ಎಲ್ಲರ ಸಹಕಾರದಿಂದ ಇವುಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪ್ರಯತ್ನಿಸಿದ್ದೇನೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ....
ಮಂಗಳೂರು, ಜು 30: ಕೊರೊನಾ ಹಿನ್ನಲೆ ಬಕ್ರಿದ್ ಹಬ್ಬದಂದು ಮಂಗಳೂರಿನ ಈದ್ಗಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲ ಎಂದು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಮಸೀದಿಯ ಅದ್ಯಕ್ಷರಾದ ಹಾಜೀ...