ಮಂಗಳೂರು ನವೆಂಬರ್ 10: ಎರಡು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಹಿನ್ನಲೆ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಎರಡು ಟ್ರಂಪ್ ಕಾರ್ಡ್...
ಮಂಗಳೂರು ನವೆಂಬರ್ 9: ಹಂಪನಕಟ್ಟೆ ರಸ್ತೆ ಕಾಂಕ್ರೀಟಿಕರಣ ಮತ್ತು ಒಳಚರಂಡಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಸಂಚಾರ ನಿಷೇಧಿಸಿರುವುದು ಮಂಗಳೂರು ಜನರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಇಡೀ ದಿನ ಮಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಆಗಿ ಸವಾರರು...
ಮಂಗಳೂರು ನವೆಂಬರ್ 9: ನಿನ್ನೆ ಪಾಣೆಮಂಗಳೂರು ಸೇತುವೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಇಂದು ಪತ್ತೆಯಾಗಿದೆ. ನದಿಗೆ ಹಾರಿದ ಯುವಕ ಪುತ್ತೂರು ತಾಲೂಕಿನ ಬಲ್ನಾಡು ಕಾಂತಿಲ ನಿವಾಸಿ ಸುಚೇತನ್ (27) ಎಂದು...
ಮಂಗಳೂರು ನವೆಂಬರ್ 8: ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರು ನಗರದಾದ್ಯಂತ ಕಾಮಗಾರಿಗಳು ಬರದಿಂದ ಸಾಗುತ್ತಿದ್ದು, ಈಗ ಹಂಪನಕಟ್ಟೆ ರಸ್ತೆ ಕಾಂಕ್ರೀಟೀಕರಣ, ಒಳಚರಂಡಿ ಕಾಮಗಾರಿ ನಡೆಸಲು ನಿರ್ಧರಿಸಲಾಗಿದ್ದು, ಈ ಹಿನ್ನಲೆಯಲ್ಲಿ ಸುಮಾರು 60 ದಿನಗಳ ಕಾಲ ಹಂಪನಕಟ್ಟೆ...
ಮಂಗಳೂರು ನವೆಂಬರ್ 7: ದೂರು ಕೊಡಲು ಬಂದ ಅಪ್ರಾಪ್ತೆಯ ಮೇಲೆ ಮೂವರ ಮಹಿಳಾ ಪೊಲೀಸರು ಮನಬಂದಂತೆ ಹಲ್ಲೆ ನಡೆಸಿದ್ದು, ಪೊಲೀಸ್ ಹಲ್ಲೆ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಹಲ್ಲೆ ನಡೆಸಿದ್ದ ಮೂವರು ಮಹಿಳಾ ಪೊಲೀಸರ ವಿರುದ್ಧ ಎಫ್ಐಆರ್...
ಮಂಗಳೂರು ನವೆಂಬರ್ 7: ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ರಸ್ತೆಯಲ್ಲಿ ಯುವತಿಯ ಸರ ಕಳವು ನಡೆಸಿದ ಆರೋಪಿಯನ್ನು ಮೂರೇ ಗಂಟೆಗಳಲ್ಲಿ ಎಸಿಪಿ ನೇತೃತ್ವದ ಉಳ್ಳಾಲ ಹಾಗೂ ಕೊಣಾಜೆ ಪೊಲೀಸರ ತಂಡ ದೇರಳಕಟ್ಟೆಯಿಂದ ಬಂಧಿಸಿದ್ದಾರೆ. ಬಂಧಿತ...
ಮಂಗಳೂರು ನವೆಂಬರ್ 06: ಫಾರೂಕ್ ಯಾನೆ ಚೆನ್ನ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ತೊಕ್ಕೊಟ್ಟಿನಲ್ಲಿ ಬಂಧಿಸಿದೆ. ಬಂಧಿತರನ್ನು ಮೂಲತಃ ನಂದಾವರ ನಿವಾಸಿ ಪ್ರಸ್ತುತ ತೊಕ್ಕೊಟ್ಟುವಿನಲ್ಲಿ...
ಮಂಗಳೂರು ನವೆಂಬರ್ 6: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇಶ ದ್ರೋಹ ಪ್ರಕರಣ ದಾಖಲಿಸುವಂತೆ ಎಸ್ ಡಿಪಿಐ ದೂರು ನೀಡಿದೆ. ಒಂದು ವೇಳೆ ಕೇಸು ದಾಖಲಿಸಲಿದ್ದರೆ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ...
ಮಂಗಳೂರು ನವೆಂಬರ್ 5: ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ವಾಗುತ್ತಿದ್ದು, ಈ ಕುರಿತಂತೆ ಈಗಾಗಲೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಈ ವ್ಯವಸ್ಥೆಯನ್ನು ಕೊನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಡೆಯುತ್ತಿರುವ...
ಮಂಗಳೂರು ನವೆಂಬರ್ 5: ರಾಜ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ , ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರ ಹುಟ್ಟುಹಬ್ಬವನ್ನು ಮಂಗಳೂರಿನಲ್ಲಿ ಆಚರಿಸಲಾಯಿತು. ಮಂಗಳೂರು ಹೊರವಲಯದ ಉಳ್ಳಾಲ ಇಲ್ಲಿಗೆ ಸಮೀಪದ ಕುತ್ತಾರುಪದವು...