ಮಂಗಳೂರು ಜುಲೈ 14: ತಲವಾರು ಹಿಡಿದ ಯುವಕರ ತಂಡ ಇನ್ನೊಂದು ಕೋಮಿನ ಮನೆಯೊಂದಕ್ಕೆ ನುಗ್ಗಿ ದಾಂಧಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮಂಗಳೂರು ನಗರದ ಬಜಿಲಕೇರಿ ಎಂಬಲ್ಲಿ ಘಟನೆ ನಡೆದಿದ್ದು ಎರಡು ಕಾರಿನಲ್ಲಿ ಬಂದಿದ್ದ...
ಮಂಗಳೂರು ಜುಲೈ13: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 131 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಅರ್ಧ ಶತಕ ದಾಖಲಿಸಿದೆ. ಇಂದಿನ 131...
ಮಂಗಳೂರು ಜುಲೈ 13: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಸಂಬಂಧ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್...
ಮಂಗಳೂರು ಜುಲೈ 13: ಉಳ್ಳಾಲ ಅಳಿವೆಬಾಗಿಲು ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಿಲುಕಿದ್ದ ಮೀನುಗಾರಿಕಾ ದೋಣಿಯನ್ನು ಇಂದು ರಕ್ಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ತಾಂತ್ರಿಕ ಸಮಸ್ಯೆಯಿಂದಾಗಿ ಪೆಟ್ರೋಲ್ ಖಾಲಿಯಾಗಿ...
ಮಂಗಳೂರು ಜುಲೈ12: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 196 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ಐವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂದಿನ 196 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2230 ಕ್ಕೆ...
ಮಂಗಳೂರು ಜುಲೈ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು ಇಂದು ಒಂದೇ ದಿನ 5 ಜನ ಕೊರೊನಾಗೆ ಬಲಿಯಾಗಿದ್ದು, ಇದರೊಂದಿಗೆ ಕೊರೊನಾದಿಂದ ಜಿಲ್ಲೆಯಲ್ಲಿ 46 ಮಂದಿ ಸಾವನಪ್ಪಿದ್ದಾರೆ. ಇಂದು ಬೆಳ್ತಂಗಡಿ ಪಿಲಿಚಾಮುಂಡಿಕಲ್ಲು ನಿವಾಸಿ...
ಮಂಗಳೂರು ಜುಲೈ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ. ಜಿಲ್ಲೆಯ ಕೋವಿಡ್ ಪರಿಸ್ಥಿತಿ...
ಮಂಗಳೂರು, ಜುಲೈ 12 : ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವಿಪರೀತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮಂಗಳವಾರ ರಾತ್ರಿಯಿಂದ ಒಂದು ವಾರ...
ಮಂಗಳೂರು, ಜುಲೈ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಇಂದು ಬೆಳ್ತಂಗಡಿಯ 60ರ ವೃದ್ದರೊಬ್ಬರು ಕೊರೊನಾ ಸೊಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ....
ಮಂಗಳೂರು ಜುಲೈ 12: ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಜ್ವರ ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಅವರು ಕೋವಿಡ್ ತಪಾಸಣೆ ಮಾಡಿಸಿದ್ದರು. ಇಂದು ಅವರ ಗಂಟಲು ದ್ರವ ಮಾದರಿಯ ವರದಿ...