ಮಂಗಳೂರು, ಜುಲೈ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಕ್ಕೆ ಮತ್ತೊಂದು ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು...
ಪೋಲೀಸರ ಹತ್ಯೆಗೈದ ಆರೋಪಿ ಪೋಲೀಸರ ಗುಂಡಿಗೆ ಬಲಿ ಕಾನ್ಪುರ,ಜುಲೈ 10: ಉತ್ತರಪ್ರದೇಶದ 8 ಪೋಲೀಸರನ್ನು ಹತ್ಯೆಗೈದ ಪ್ರಮುಖ ಆರೋಪಿ ರೌಡಿ ಶೀಟರ್ ವಿಕಾಸ್ ದುಬೆ ಪೋಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಕೊಲೆಯತ್ನ ಆರೋಪಕ್ಕೆ ಸಂಬಂಧಿಸಿದಂತೆ...
ಮಂಗಳೂರು ಜುಲೈ 09: ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಜುಲೈ 14ರ ವರೆಗೆ ಬಿರುಗಾಳಿ ಸಹಿತ ಮಳೆಯ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ...
ಮಂಗಳೂರು ಜುಲೈ 9: ಮಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ನಾಗಾಲೋಟ ಮುಂದುವರೆದಿದ್ದು,ಇಂದು ಮತ್ತೆ 167 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಕಳೆದ ಒಂದು ವಾರದಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಸೊಂಕು ದಾಖಲಾಗಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು ಜುಲೈ 09 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ 29ನೇ ಬಲಿ ಪಡೆದಿದೆ. ಇಂದು ಮಂಗಳೂರು ಕೊವಿಡ್ ವೆನ್ಲಾಕ್ ಆಸ್ಪತ್ರೆಯಲ್ಲಿ ಬೊಳೂರು ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 29ಕ್ಕೆ...
ಚಿಕ್ಕಮಗಳೂರು ಜುಲೈ 9: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಇಂದಿನಿಂದ ಸಂಜೆ 7 ರಿಂದ ಬೆಳಿಗ್ಗೆ 7 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ ಬಾರಿ ಮಳೆ...
ಮಂಗಳೂರು ಜುಲೈ 8: ಮಂಗಳೂರಿನಲ್ಲಿ ಇಂದು ಕೊರೊನಾ ಮಾಹಾಸ್ಪೋಟ ಸಂಭವಿಸಿದ್ದು, ದಾಖಲೆಯ 183 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಇದೇ ಮೊದಲ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಕೊರೊನಾ ಸೊಂಕು ದಾಖಲಾಗಿದೆ. ಇದರೊಂದಿಗೆ ದಕ್ಷಿಣಕನ್ನಡದಲ್ಲಿ...
ಮಂಗಳೂರು ಜುಲೈ 08: ಶಾಸಕ ಯು.ಟಿ.ಖಾದರ್ ಗನ್ ಮ್ಯಾನ್ ಗೆ ಕೊರೋನಾ ಸೊಂಕು ದೃಢಪಟ್ಟಿದೆ. ಮಾಜಿ ಸಚಿವ ಯು.ಟಿ ಖಾದರ್ ಜೊತೆ ಎಸ್ಕಾರ್ಟ್ ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಕಳೆದ ಹತ್ತು ದಿನಗಳ ಹಿಂದೆ ಅನಾರೋಗ್ಯ ಎಂದು...
ಮಂಗಳೂರು ಜುಲೈ 08: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನಗರದ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆಯಿಂದ ಜುಲೈ 4 ರಂದು ನದಿಗೆ ಜಿಗಿದಿದ್ದ ಯುವಕನ ಮೃತ ದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹರೇಕಳ ಗ್ರಾಮದ ಕಿಶೋರ್ ಅಡ್ಯಂತಾಯ(37)...
ಮಂಗಳೂರು ಜುಲೈ 08: ಕೊರೊನಾ ಮಹಾಮಾರಿ ಆಂತಕ ದ ನಡುವೆ ಮಕ್ಕಳಿಗೆ ಸರ್ಕಾರ ಆನ್ಲೈನ್ ಮೂಲಕ ತರಗತಿ ನಡೆಸಲು ತಯಾರಿ ನಡೆಸುತ್ತಿದೆ. ಆದರೆ ಇತ್ತ ಪೋಷಕರಿಗೆ ಮತ್ತೊಂದು ಸಮಸ್ಯೆ ಆರಂಭವಾಗಿದ್ದು, ಆನ್ ಲೈನ್ ಕ್ಲಾಸ್ ಬಳಕೆಗಾಗಿ...