ರೌಡಿಗಳ ಗುಂಡಿಗೆ 8 ಪೋಲೀಸರು ಬಲಿ………. ಕಾನ್ಪುರ, ಜುಲೈ 3: ಲಿಯಾದ ಘಟನೆ ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯ ಬಿಕಾರು ಗ್ರಾಮದಲ್ಲಿ ನಡೆದಿದೆ. ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ರೌಡಿಶೀಟರ್ ವಿಕಾಸ್ ದುಬೆ ಎಂಬಾತನನ್ನು ಬಂಧಿಸಲು...
ಮಂಗಳೂರು ಜುಲೈ 2 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 90 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 915ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 15 ಪ್ರಕರಣ ಅಂತರಾಷ್ಟ್ರೀಯ 19 ಪ್ರಕರಣಗಳು...
ಮಂಗಳೂರು ಜುಲೈ 2: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ಕೊರೊನಾ ಸೊಂಕು ತಗುಲಿದೆ. ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೊನಾ ಸೊಂಕು ತಗುಲಿರುವುದನ್ನು ಟ್ವಿಟರ್ ಮೂಲಕ ದೃಢಪಡಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ದಿನದಿಂದ ದಿನಕ್ಕೆ...
ಕಾಸರಗೋಡು ಜುಲೈ 2: ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶಗಳನ್ನು ನೂತನವಾಗಿ ಮುಚ್ಚುಗಡೆ ನಡೆಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಜಿಲ್ಲಾಡಳಿತೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದವರು ನುಡಿದರು. ಕಾಸರಗೋಡು ಜಿಲ್ಲೆಯ ಗಡಿಗಳನ್ನು...
ಮಂಗಳೂರು, ಜುಲೈ 2: ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಜಿಲ್ಲಾ ಕಾರಾಗೃಹದ ವಾರ್ಡನ್ ಗೆ ಸೋಂಕು ತಗಲಿದೆ. ಜೈಲಿನಲ್ಲಿ ಸೋಂಕು ಆಗಿದ್ದ ಕೈದಿಯಿಂದಲೇ ರೋಗ ಅಂಟಿರುವ ಸಾಧ್ಯತೆಯಿದೆ. ವಾರದ ಹಿಂದೆ ಸೋಂಕು ಪೀಡಿತ ವಿಚಾರಣಾಧೀನ ಕೈದಿ ಒಬ್ಬನನ್ನು ವಾರ್ಡನ್,...
ಮಂಗಳೂರು, ಜುಲೈ 2: ಉಳ್ಳಾಲ ಪೊಲೀಸರಿಗೆ ಕೊರೊನಾ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದು , ಕೆಲವರನ್ನು ದಾಖಲು ಮಾಡುವಾಗ ವಿಳಂಬವಾಗಿದ್ದು , ಅದರಿಂದಾಗಿ ಪೊಲೀಸರು ನೋವು ಅನುಭವಿಸಿದ್ದು ಗೊತ್ತು. ಆದರೆ, ಅದೇ ದಿನ ಮೂಡುಬಿದ್ರೆಯ ಪೊಲೀಸ್ ಅಧಿಕಾರಿಯೊಬ್ಬರು ಉಳ್ಳಾಲ...
ಮಂಗಳೂರು, ಜುಲೈ 02: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಕಂಬಂಧ ಬಾಹುವನ್ನು ಚಾಚುತ್ತಲೇ ಇದ್ದು , ಜಿಲ್ಲೆಯಲ್ಲಿ 7 ದಿನದ ಕಂದಮ್ಮನಲ್ಲೂ ಕೊರೊನಾ ಸೋಂಕು ದೃಢಪಟ್ಟಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಜನಿಸಿದ ಈ...
ಮಂಗಳೂರು, ಜುಲೈ 02 : ಪೈಲೆಟ್ ತರಬೇತಿ ಪಡೆದಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಯುವಕ ಅದ್ವೈತ ಶೆಟ್ಟಿ (32) ಎಂದು ಗುರುತಿಸಲಾಗಿದ್ದು, ನಗರದ ಮರೋಳಿ ನಿವಾಸಿಯಾಗಿದ್ದು ಪೈಲೆಟ್ ತರಬೇತಿ ಮುಗಿಸಿ...
ಮಂಗಳೂರು ಜುಲೈ2: ದಕ್ಷಿಣಕನ್ನಡದಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆ ಕೊರೊನಾದಿಂದ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ನಿವಾಸಿ 49ರ ಹರೆಯದ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ...
ಮಂಗಳೂರು, ಜುಲೈ 1 : ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದಲ್ಲಿ ಕೊನೆಗೂ ಸೀಲ್ ಡೌನ್ ಮಾಡಲಾಗುತ್ತಿದೆ. ಉಳ್ಳಾಲ ಠಾಣೆ ಸೇರಿದಂತೆ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಪ್ರಮುಖ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ....