ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಭಿವೃದ್ದಿಗಾಗಿ ನಿನ್ನೆ ಹಮ್ಮಿಕೊಂಡಿದ್ದ ಟ್ವಿಟರ್ ಅಭಿಯಾನ (#FlyFromIXE) ಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಆದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಟ್ಟರೆ ಕರಾವಳಿಯ ಯಾವ ಜನಪ್ರತಿನಿಧಿಗಳು ಈ ಅಭಿಯಾನಕ್ಕೆ...
ನವದೆಹಲಿ ಸೆಪ್ಟೆಂಬರ್ 16: ವಿಶ್ವದಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಈಗ ಎರಡನೇ ಸ್ಥಾನದಲ್ಲಿರುವ ಭಾರತ ಅಮೇರಿಕ ಹೊರತು ಪಡಿಸಿ50 ಲಕ್ಷ ಕೊರೊನಾ ವೈರಸ್ ಪ್ರಕರಣ ವರದಿಯಾದ ಏಕೈಕ ದೇಶವಾಗಿ ಭಾರತ ಹೊರಹೊಮ್ಮಿದೆ. ನಿನ್ನೆ ಒಂದೇ...
ಮಂಗಳೂರು ಸೆಪ್ಟೆಂಬರ್ 15:ಶಾಸಕ ಭರತ್ ಶೆಟ್ಟಿ ಕುಮ್ಮಕ್ಕಿನಿಂದ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಮಾಜಿ ಶಾಸಕ ಮೊಯಿದ್ದಿನ್ ಬಾವಾ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ, ರಾಜ್ಯದಲ್ಲಿ ಹಾಗೂ ಜಿಲ್ಲಾಡಳಿತವೂ...
ಮಂಗಳೂರು ಸೆಪ್ಟೆಂಬರ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಇಂದು ಕೊಂಚ ಬಿಡುವು ನೀಡಿದೆ. ಇಂದು ಮುಂಜಾನೆಯಿಂದ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಮಂಗಳೂರು ನಗರದಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು...
ಮಂಗಳೂರು, ಸೆಪ್ಟೆಂಬರ್ 14: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಅಡ್ಯಾರ್ ಕಟ್ಟೆ ಬಳಿ ನಡೆದಿದೆ. ಮತರನ್ನು ಅಳಪೆ ಪಡೀಲ್ ನಿವಾಸಿ 48 ವರ್ಷ ಪ್ರಾಯದ ಮಾಲತಿ...
ಉಡುಪಿ: ರಾಜ್ಯದಲ್ಲಿ ಕೊರೊನಾ ಹೆಸರನ್ನಿ ನಡೆದಿರುವ ಭ್ರಷ್ಟಾಚಾರವನ್ನು ಮರೆ ಮಾಚಲು ಡ್ರಗ್ಸ್ ಬೆಳವಣಿಗೆಯನ್ನು ತಂದಿದ್ದು, ರಾಜ್ಯದ ಜನರನ್ನು ದಿಕ್ಕು ತಪ್ಪಿಸುವ ಯತ್ನದಲ್ಲಿ ರಾಜ್ಯ ಸರ್ಕಾರ ತಲ್ಲೀನ ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದ್ದಾರೆ....
ಮಂಗಳೂರು ಸೆಪ್ಬೆಂಬರ್ 12 : ವಿವಾಹಿತ ಮಹಿಳೆ ಎಂಬವರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಗುರುಪುರದ ಭಜನಾ ಮಂದಿರ ಸಮೀಪದಲ್ಲಿ ನಡೆದಿದೆ. ಗುರುಪುರದ ಭಜನಾ ಮಂದಿರ ಸಮೀಪದ ನಿವಾಸಿ ವಿವಾಹಿತೆ...
ಪುತ್ತೂರು : ಸಾರ್ವಜನಿಕರ ದೂರಿನ ಹಿನ್ನಲೆ ವಿಟ್ಲ ಉಪನೋಂದಣಿ ಕಚೇರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ದಿಢೀರನೆ ಭೇಟಿ ನೀಡಿ ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಿನ್ನೆ ನಡೆದಿದೆ. ವಿಟ್ಲದಲ್ಲಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ...
ಮಂಗಳೂರು ಸೆಪ್ಟೆಂಬರ್ 12: ಕೊನೆಗೂ ಕಾಸರಗೋಡು-ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ. ಕೊರೊನಾ ಲಾಕ್ ಡೌನ್ ವಿಚಾರದಲ್ಲಿ ಭಾರೀ ಸಮಸ್ಯೆ ತಂದೊಡ್ದಿದ್ದ ಕಾಸರಗೋಡು ಹಾಗೂ ಮಂಗಳೂರಿನ ನಡುವಿನ ಜನ ಸಂಚಾರ ವಿಷಯ ಇದೀಗ...
ಮಂಗಳೂರು ಸೆಪ್ಟೆಂಬರ್ 11: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಟ್ವಿಟರ್ ವಾರ್ ನಡೆಯುತ್ತಿದ್ದು, ಇಬ್ಬರು ನಾಯಕರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿಕೊಂಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ...