ಮಂಗಳೂರು: ಗಂಟಲಲ್ಲಿ ಚಾಕಲೇಟ್ ಸಿಲುಕಿದ ಪರಿಣಾಮ ಬಾಲಕನೋರ್ವ ಉಸಿರುಗಟ್ಟಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ 8 ವರ್ಷದ ಪೈಝಾನ್...
ಮಂಗಳೂರು ಅಗಸ್ಟ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಇನ್ನು ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 132...
ಮಂಗಳೂರು ಅಗಸ್ಟ್ 09: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಂಕಣ ರೈಲ್ವೆಯ ಕಾರವಾರ ವಿಭಾಗದ ಪ್ರೆನೆಮ್ ಸುರಂಗದ ಗೋಡೆಗಳಿಗೆ ಹಾನಿಯಾದ ಪರಿಣಾಮ ಗೋವಾ ಹಾಗೂ ದಕ್ಷಿಣಕ್ಕೆ ತೆರಳುವ ರೈಲು ಓಡಾಟಕ್ಕೆ ಸಮಸ್ಯೆ ಎದುರಾಗಿದೆ. 1.5 ಕಿ.ಮೀ.ಉದ್ದದ...
ಮಂಗಳೂರು, ಆ.9 : ಸತತವಾಗಿ ಸುರಿಯುತ್ತಿರುವ ಕುಂಭದ್ರೋಣ ಮಳೆ ಕರಾವಳಿಯಲ್ಲಿ ಅನಾಹುತಕ್ಕೆ ಕಾರಣವಾಗುತ್ತಿದೆ. ಉಳ್ಳಾಲ ನಗರ ವ್ಯಾಪ್ತಿಯ ಬಂಗೇರ ಲೇನ್ ನಲ್ಲಿ ಆವರಣ ಗೋಡೆ ಕುಸಿದು ಕಾಲುವೆಗೆ ಬಿದ್ದ ಪರಿಣಾಮ ಕಾಲುವೆ ಉಕ್ಕಿ ಹರಿದು ಅನೇಕ...
ಮಂಗಳೂರು ಅಗಸ್ಟ್ 9: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಇಂದು ಮಳೆಯ ಅಬ್ಬರ ಮುಂದುವರೆದಿದೆ. ಮಳೆ ಅಬ್ಬರಕ್ಕೆ ಹಲವು ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಅಪಾಯದಲ್ಲಿರುವ ಮಂದಿಯನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ. ನೇತ್ರಾವತಿ ನದಿಯಲ್ಲಿ ಅಪಾಯದ ಮಟ್ಟ 8.5...
ಮಂಗಳೂರು ಅಗಸ್ಟ್ 08:ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರು ಭಾರೀ ಮಳೆಯಿಂದಾಗಿ ಘಾಟಿ ಪ್ರದೇಶಗಳಲ್ಲಿ ಭೂ ಕುಸಿತ ಉಂಟಾಗುತ್ತಿರುವ ಹಿನ್ನಲೆ ಅಗಸ್ಟ್ 9 ರಿಂದ ಚಾರ್ಮಾಡಿ ಘಾಟ್ ನಲ್ಲಿ ಸಂಜೆ 7 ರಿಂದ ಬೆಳಿಗ್ಗೆ 7 ರವರೆಗೆ ವಾಹನ ಸಂಚಾರವನ್ನು...
ಮಂಗಳೂರು ಅಗಸ್ಟ್ 8: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 194 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ....
ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆ,ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಪ್ರಮುಖ ನದಿಗಳು… ಮಂಗಳೂರು, ಅಗಸ್ಟ್ 09: ಕರಾವಳಿಯಾದ್ಯಂತ ಮಳೆ ಇಂದೂ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ...
ಮಂಗಳೂರು ಅಗಸ್ಟ್ 7: ಮಂಗಳೂರು ನಗರದ ಕದ್ರಿ ಕಂಬ್ಳ ರಸ್ತೆಯಲ್ಲಿ ಕಾರೊಂದು ಯುವತಿಯೊಬ್ಬಳ ಮೇಲೆ ಹರಿದ ಕಾರಣ ಯುವತಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನಗರದ ಕದ್ರಿ ಕಂಬಳ ಜಂಕ್ಷನ್ನಲ್ಲಿ ಇಂದು ಬೆಳಿಗ್ಗೆ ದ್ವಿಚಕ್ರ ವಾಹನ...
ಮಂಗಳೂರು ಅಗಸ್ಟ್ 7: ರಮ್ ಕುಡಿದರೆ ಕೊರೊನಾ ಬರಲ್ಲ ಎಂದು ವಿಡಿಯೋ ಮಾಡಿದ್ದ ಕಾಂಗ್ರೇಸ್ ಸದಸ್ಯನಿಗೆ ಈಗ ಕೊರೊನಾ ಬಂದಿದೆ ಎಂದು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿಸಿದ್ದಾರೆ. ಮಂಗಳೂರಿನ ಉಳ್ಳಾಲದ ನಗರಸಭೆ ಸದಸ್ಯರಾಗಿರುವ ಪಾನಕ...