ಮಂಗಳೂರು ಮಾರ್ಚ್ 17 : ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ರಾಜ್ಯದ ಅತಿ ದೊಡ್ಡ ಡ್ರಗ್ಸ್ ಪ್ರಕರಣ ಭೇದಿಸಿದ್ದಾರೆ. ಅದರಲ್ಲಿ ಇಬ್ಬರು ವಿದೇಶಿ ಮಹಿಳೆಯನ್ನು ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಬಂಧಿತ ಇಬ್ಬರು ಮಹಿಳೆಯರು ಕಳೆದ ಒಂದು ವರ್ಷದಲ್ಲಿ...
ಮಂಗಳೂರು ಮಾರ್ಚ್ 17: ಬೇಸಿಗೆಯ ಬಿಸಿಲಿನ ನಡುವೆ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ...
ಉಳ್ಳಾಲ ಮಾರ್ಚ್ 17: ಇತ್ತೀಚೆಗೆ ಮಂಗಳೂರಿನಲ್ಲಿ ಮಾಡಿದ ಭಾಷಣದಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ಚಕ್ರವರ್ತಿ ಸೂಲಿಬೆಲೆ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ. ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ...
ಮಂಗಳೂರು ಮಾರ್ಚ್ 16: ಇತ್ತೀಚೆಗೆ ಅಕ್ರಮ ಪಿಸ್ತೂಲ್ ನೊಂದಿಗೆ ಯಾವುದೋ ದುಷ್ಕೃತ್ಯಕ್ಕೆ ಹೊಂಚಹಾಕಿದ್ದ ತಂಡವನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ಇದೀಗ ಈ ಪ್ಪಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯ...
ಮಂಗಳೂರು ಮಾರ್ಚ್ 16: ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೂಡುಬಿದಿರೆ ಲಾಡಿಯ ಪ್ರಕಾಶ್...
ಮಂಗಳೂರು ಮಾರ್ಚ್ 16: ಮಂಗಳೂರು ಪೊಲೀಸರು ರಾಜ್ಯದಲ್ಲೇ ಅತಿದೊಡ್ಡದು ಎನ್ನಲಾದ ಡ್ರಗ್ಸ್ ರಾಕೆಟ್ ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ ಇತರೆ ರಾಜ್ಯಗಳಿಗೆ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಮೂಲದ ವಿದೇಶಿ...
ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದ ಮಹಿಳೆಯರನ್ನು ಗುರುತಿಸಿ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇತ್ತೀಚಿಗೆ ನಡೆಯಿತು. ಈ ಸಂದರ್ಭ ಸ್ತ್ರೀ...
ಮಂಗಳೂರು / ಕಾಶಿ ಮಾರ್ಚ್ 15: ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿಮಠದ ಮೂಲಮಠದಲ್ಲಿ ಮೊಕ್ಕಾಂನಲ್ಲಿರುವ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಠದ ಆರಾಧ್ಯ ದೇವರಾಗಿರುವ ಶ್ರೀ ವೇದವ್ಯಾಸ ದೇವರ ಮೂರ್ತಿಯನ್ನು ಹೊತ್ತು ಗಂಗಾಸ್ನಾನವನ್ನು ಮಾಡಿದರು. ವಾರಣಾಸಿಯಲ್ಲಿರುವ ಮೂಲಮಠದಲ್ಲಿ...
ಮಂಗಳೂರು ಮಾರ್ಚ್ 15: ಬಾಲಕನೊಬ್ಬ ಪ್ಲ್ಯಾಟ್ ನ 5ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಮೇರಿಹಿಲ್ ನಲ್ಲಿ ಶನಿವಾರ ನಡೆದಿದೆ. ಮೃತ ಬಾಲಕನನ್ನು ಇರಾ ಕಿನ್ನಿಮಜಲು ಬೀಡು ಸುದೇಶ್ ಭಂಡಾರಿ ಅವರ ಪುತ್ರ ಸಮರ್ಜಿತ್...
ಮಂಗಳೂರು ಮಾರ್ಚ್ 15: ಕನ್ನಡದ ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...