ಮಂಗಳೂರು ಜುಲೈ19 : ಅಂಚೆ ಇಲಾಖೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮಂಗಳೂರಿನ 13 ಅಂಚೆ ಕಚೇರಿಗಳು ಸೋಮವಾರದಂದು ಬಂದ್ ಆಗಿರಲಿವೆ. ಮಂಗಳೂರಿನ ಪ್ರಧಾನ ಅಂಚೆ ಕಚೇರಿಯ ಇಬ್ಬರು ಸಿಬ್ಬಂದಿಗೆ ಇಂದು ಕೊರೊನಾ...
ಮಂಗಳೂರು ಜುಲೈ 19 : ಮಂಗಳೂರು ಕೊರೊನಾ ಸೊಂಕು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಒಂದು ವಾರದ ಲಾಕ್ ಡೌನ್ ಹೇರಲಾಗಿದೆ. ಈ ವಾರದ ಲಾಕ್ ಡೌನ್ ನಡುವೆ ಇಂದು ಸಂಡೇ ಲಾಕ್...
ಕುಡುಪು, ಜುಲೈ19 : ಕರಾವಳಿಯಲ್ಲಿ ಈಗಾಗಲೇ ಅತಿರೇಕಕ್ಕೆ ಹೊಗಿರುವ ಕೊರೊನಾ ಸೊಂಕಿನಿಂದಾಗಿ ಈ ಬಾರಿಯ ನಾಗರಪಂಚಮಿ ಹಬ್ಬಕ್ಕೆ ಕುಡುಪು ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಪತ್ರಿಕಾ...
ಮಂಗಳೂರು ಜುಲೈ 18: ಪುತ್ತೂರು ತಾಲೂಕಿನ ಎರಡು ತಿಂಗಳ ಮಗು ಒಂದು ಇಂದು ಕೊರೊನಾದಿಂದ ಮೃತಪಟ್ಟಿದೆ. ಮೃತಪಟ್ಟ 2 ತಿಂಗಳ ಮಗುವಿಗೆ ಕಳೆದ ಕೆಲವು ದಿನಗಳಿಂದ ವಾಂತಿ ಹಾಗೂ ಕಫದ ಸಮಸ್ಯೆಯಿಂದ ಬಳಲುತ್ತಿತ್ತು. ಈ ಹಿನ್ನಲೆ...
ಮಂಗಳೂರು ಜುಲೈ18: ದಕ್ಷಿಣಕನ್ನಡದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಏರುಗತ್ತಿಯಲ್ಲಿದ್ದು, ಜಿಲ್ಲೆಯ ಲಾಕ್ ಡೌನ್ 3 ನೇ ದಿನವಾದರೂ ಜಿಲ್ಲೆಯ ಕೊರೊನಾ ಪ್ರಕರಣಗಳಲ್ಲಿ ಯಾವುದೇ ಇಳಿಕೆ ಕಂಡು ಬಂದಿಲ್ಲ. ಜಿಲ್ಲೆಯಲ್ಲಿ ಇಂದು ಮತ್ತೆ 237 ಮಂದಿಗೆ...
Film Review BY : Amruth ballal ಮಂಗಳೂರು : ಪಿ ಆರ್ ಕೆ ಪ್ರೊಡಕ್ಷನ್ಸ್ ಬಂಡವಾಳ ಹೂಡಿ, ರಘು ಸಮರ್ಥ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ‘ಲಾ’ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ನಿರೀಕ್ಷಿತ ಮಟ್ಟದಲ್ಲಿ ಗೆದ್ದಿಲ್ಲ. ಗ್ಯಾಂಗ್...
ಮಂಗಳೂರು ಜುಲೈ 18: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನ ಸ್ಪೋಟಗೊಳ್ಳುತ್ತಿರುವ ನಡುವೆ ಈಗ ಕೊರೊನಾ ವಾರಿಯರ್ಸ್ ಆದ ಪೊಲೀಸರಿಗೂ ತಲೆನೋವು ತಂದೊಡ್ಡಿದೆ. ನಗರದಲ್ಲಿ ನಡೆಯುವ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಈಗ ತಲೆನೋವಾಗಿ...
ಮಂಗಳೂರು ಜುಲೈ 18: ಕೊರೊನಾ ಸೊಂಕು ಹರಡದಂತೆ ಮುಂಜಾಗೃತಾ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ಘೋಷಿಸಲಾಗಿದೆ. ಈ ಸಂದರ್ಭ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗಾಗಿ ರಿಯಾಯಿತಿ...
ಮಂಗಳೂರು ಜುಲೈ17: ದಕ್ಷಿಣಕನ್ನಡದಲ್ಲಿ ಇಂದು ಕೊರೊನಾ ಪ್ರಕರಣ ತ್ರಿಶತಕ ಭಾರಿಸಿದೆ.ಇಂದು ಒಂದೇ ದಿನ 311 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 71ಕ್ಕೆ...
ಮಂಗಳೂರು ಜುಲೈ 17: ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ 3೦೦ ಆಕ್ಸಿಜನ್ ಯುಕ್ತ ಬೆಡ್ ಹಾಗೂ ತಾಲೂಕು ಆಸ್ಪತ್ರೆಗಳಿಗೆ 30 ಬೆಡ್ ಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...