ಮಂಗಳೂರು: ನವೀಕೃತ ಬೋಂದೆಲ್ ಸಂತ ಲಾರೆನ್ಸ್ ಚರ್ಚ್ ಅನ್ನು ನ.18ರಂದು ಮಂಗಳೂರಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್ ಪಾವ್ಲ್ ಸಲ್ದಾನ್ಹಾ ಇವರು ಮಂಗಳೂರು ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರ ಎಂಬುದಾಗಿ ಘೋಷಿಸುವರು ಎಂದು ಪ್ರಧಾನ...
ಮುಲ್ಕಿ ನವೆಂಬರ್ 13: ಹೆಂಡತಿ ಮತ್ತು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದ ಪಕ್ಷಿಕೆರೆಯ ಕಾರ್ತಿಕ್ ಭಟ್ ಹಣೆ ಬರಹ ಇದೀಗ ಒಂದೊಂದಾಗಿ ಬಯಲಾಗುತ್ತಿದೆ. ಐಷರಾಮಿ ಜೀವನಕ್ಕೆ ಹಣಕ್ಕಾಗಿ ತನ್ನ ಗೆಳೆಯನ ಚಿನ್ನದ ಮೇಲೂ ಕಾರ್ತಿಕ್...
ಸುರತ್ಕಲ್ : ಹಿಂದೂ ಪರ ಹೋರಟಗಾರರಾದ ಸತ್ಯಜಿತ್ ಸುರತ್ಕಲ್ ರವರ ತಾಯಿ ಶ್ರೀಮತಿ ಭಾರತಿ ವಾಸುದೇವ ಮಂಗಳವಾರ ನಿಧನರಾದರು. ಮೃತರು ಪತಿ ವಾಸುದೇವ, ಪುತ್ರ ಸತ್ಯಜಿತ್ ಸುರತ್ಕಲ್ ಹಾಗೂ ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಹಿಂಜಾವೇ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆಯ ಪ್ರಕ್ರಿಯೆ ಈಗ ರಾಜ್ಯಾದ್ಯಂತ ಸುದ್ದಿಯಾಗುತ್ತಿದೆ. ನ್ಯಾಯಾಲಯದ ಆದೇಶಕ್ಕೆ ಬೆಲೆ ಕೊಡದೆ ನಿರಂಕುಶ ಆಡಳಿತಕ್ಕೆ ಚುನಾವಣಾಧಿಕಾರಿ ಮೊರೆ ಹೋಗಿರುವುದು ಎದ್ದುಕಾಣುವಂತಿದೆ. ಮಂಗಳೂರಿನ ಪ್ರಧಾನ ಸಿವಿಲ್...
ಮಂಗಳೂರು ನವೆಂಬರ್ 12: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮುಲ್ಕಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ದೂರಿನಂತೆ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಮತ್ತು ಅಕ್ಕ ಕಣ್ಮಣಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ...
ಮಂಗಳೂರು :ಮಂಗಳೂರು ವಿವಿ ಶುಲ್ಕ ಹೆಚ್ಚಳ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನ ಬಗೆಹರಿಸುವಂತೆ ಉಪ ಕುಲಪತಿಗೆ ಮನವಿ ಜೊತೆ ಹೋರಾಟದ ಎಚ್ಚರಿಕೆಯನ್ನು ABVP ನೀಡಿದೆ. ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಒಂದಾಗಿದ್ದು ಪ್ರಾರಂಭದಿಂದಲೂ ಸಹ...
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಜನರನ್ನು ಭಾವನಾತ್ಮಕವಾಗಿ ವಿಭಜಿಸಿ ದ್ವೇಷ ಹರಡುವುದರಲ್ಲಿ ಬ್ಯುಸಿ ಆಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಯಲ್ಲಿ ಅವರ ಸಾಧನೆ ಶೂನ್ಯ ಎಂದು ಡಿವೈಎಫ್ಐ (DYFI) ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಟೀಕಿಸಿದ್ದಾರೆ....
ಮಂಗಳೂರು ,ನವೆಂಬರ್ 12): ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ...
ಉಳ್ಳಾಲ: ವಿಷಮ ಜ್ವರ ಉಳ್ಳಾಲದಲ್ಲಿ ಯುವಕನನ್ನೇ ಬಲಿ ಪಡೆದಿದ್ದು ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ . ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ...
ಮಂಗಳೂರು : ಕಳೆದ ಕೆಲವು ದಿನಗಳಿಂದ ಈರುಳ್ಳಿ ದರ ಗಣನೀಯವಾಗಿ ಗಗನಕ್ಕೇರುತ್ತಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. 40 ರಿಂದ 50 ರೂ.ನಷ್ಟಿದ್ದ ಈರುಳ್ಳಿ ಬೆಲೆ (Onion Price) ಸಗಟು ಮಾರುಕಟ್ಟೆಯಲ್ಲಿ 70 ರಿಂದ 80 ರೂ.ಗಳಿಗೆ...