ಮಂಗಳೂರು ಮೇ 24: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಸೋಮೇಶ್ವರ ಗ್ರಾಮದ...
ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ...
ರಷ್ಯಾ ಮೇ 23: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು...
ಮಂಗಳೂರು ಮೇ23: ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನ ಬದಿಗೆ ಸರಿಸಲು ಹೇಳಿದ್ದಕ್ಕೆ ಸಿಟ್ಟಾದ ಆಟೋ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ...
ಮಂಗಳೂರು ಮೇ 23: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತದ ಭೀತಿ ಉಂಟಾಗಿದ್ದು, ಈ ಹಿನ್ನಲೆ ಕರ್ನಾಟಕದ ಕರಾವಳಿ ಸೇರಿದಂತೆ ಮಹಾರಾಷ್ಟದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ...
ಮಂಗಳೂರು ಮೇ 23: ಹೆಂಡತಿ ತವರು ಮನೆಗೆ ತೆರಳಿದ್ದಾಳೆ ಎಂದು ಮದುವೆ ಬ್ರೋಕರನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ವಾಮಂಜೂರು ನಿವಾಸಿ...
ಮಂಗಳೂರು ಮೇ 22:ಮಂಗಳೂರಿನಲ್ಲಿ ಮತ್ತೆ ಬೀದಿ ಬದಿ ವ್ಯಾಪಾರಿಗಳ ಮೇಲೆ ಜೆಸಿಬಿ ಘರ್ಜಿಸಿದೆ. ಮಂಗಳೂರಿನ ನಗರದ ಹಲವೆಡೆ ಮಹಾನಗರಪಾಲಿಕೆಯ ಅಧಿಕಾರಿಗಳು ಗುರುವಾರ ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಇನ್ನು ತೆರವು ಕಾರ್ಯಾಚರಣೆಗೆ ಬಂದ...
ಮಂಗಳೂರು ಮೇ 22: ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ ಐಎ ಗೆ ನೀಡಲು ಆಗ್ರಹಿಸಿ ಮೇ 25 ರಂದು ಬಜಪೆಯಲ್ಲಿ ಜನಾಗ್ರಹ ಸಭೆ ನಡೆಸಲು ವಿಶ್ವ ಹಿಂದೂ ಪರಿಷತ್ ಭಜರಂಗದಳ ತಿಳಿಸಿದೆ....
ಕಾಸರಗೋಡು ಮೇ 22: ಮಸೀದಿಯ ಕೆರೆಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಮಕ್ಕಳು ಮುಳುಗಿ ಸಾವನಪ್ಪಿದ ಘಟನೆ ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ...
ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ...