ಹುಬ್ಬಳ್ಳಿ ಜೂನ್ 29: ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕ ಇಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ...
ಮಂಗಳೂರು ಜೂನ್ 29: ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ ನೀಡಿದ್ದಾರೆ. ಅಧಿಕಾರವಹಿಸಿಕೊಂಡ ಎರಡು ವರ್ಷಗಳಲ್ಲಿ ರಾಜೀನಾಮೆ ನೀಡಿದ್ದು, ಸದ್ಯ ಸುದ್ದಿಯಲ್ಲಿದೆ. ಕರ್ಣಾಟಕ ಬ್ಯಾಂಕಿನ ಎಂಡಿ ಮತ್ತು...
ಮಂಗಳೂರು ಜೂನ್ 29: ಓಎಲ್ ಎಕ್ಸ್ ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ...
ಉಳ್ಳಾಲ ಜೂನ್ 29: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಸೋಮೇಶ್ವರ ಸಮುದ್ರ ತೀರದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ. ಬಂಧಿತ...
ಮಂಗಳೂರು ಜೂನ್ 28: ಕರಾವಳಿಯಿಂದ ಬಯಲು ಸೀಮೆ ಸಂಪರ್ಕಿಸುವ ಮಂಗಳೂರು ವಿಜಯಪುರ ವಿಶೇಷ ರೈಲು ಇನ್ನು ಮುಂದೆ ಖಾಯಂ ಆಗಿ ಸಂಚರಿಸಲಿದೆ. ಈ ಕುರಿತಂತೆ ಸಂತಸದ ಸುದ್ದಿಯನ್ನು ಸಂಸದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಮ್ಮ...
ಚಿಕ್ಕಮಗಳೂರು ಜೂನ್ 28: ಕಾಫಿನಾಡು ಚಿಕ್ಕಮಗಳೂರು ಜನತೆಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಚಿಕ್ಕಮಗಳೂರಿನಿಂದ ಬೆಂಗಳೂರು ಮೂಲಕ ತಿರುಪತಿಗೆ ರೈಲು ಪ್ರಾರಂಭವಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ತಿರುಪತಿಯ...
ಮಂಗಳೂರು ಜೂನ್ 28: ಮೊದಲೆ ಆರ್ ಟಿಓ ಕಚೇರಿಯಲ್ಲಿ ಭ್ರಷ್ಟಾಚಾರ ಅತೀ ಹೆಚ್ಚು, ಪ್ರತಿಯೊಂದಕ್ಕೂ ಲಂಚ ಇಲ್ಲದೆ ಕೆಲಸವೇ ನಡೆಯುವುದಿಲ್ಲ ಎಂಬ ಆರೋಪದ ಇದೆ. ಇದೀಗ ರಾಜ್ಯದ ಬೊಕ್ಕಸಕ್ಕೆ ಸಿಗುವ ಹಣವನ್ನು ನುಂಗುವ ಹಂತಕ್ಕೆ ಆರ್...
ಕಾಸರಗೋಡು ಜೂನ್ 28: ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ...
ಮಂಗಳೂರು, ಜೂನ್ 27:- ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಫರೀದ್ ಅವರು ಉಳ್ಳಾಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಲ್ಲಿ ಕಡಲ್ಕೊರೆತಕ್ಕೀಡಾದ ಪ್ರದೇಶಗಳಿಗೆ ಅವರು ಭೇಟಿ ನೀಡಿದರು....
ಮೂಲ್ಕಿ ಜೂನ್ 27: ಮಳೆ ಬಂದ ಹಿನ್ನಲೆ ರಸ್ತೆ ಬದಿ ಸ್ಕೂಟಿ ನಿಲ್ಲಿಸಿ ರೈನ್ ಕೋಟ್ ಧರಿಸುತ್ತಿರುವ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಪಾವಂಜೆ ದೇವಸ್ಥಾನ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ....