ಶಿವಮೊಗ್ಗದ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಸಫಲ್ಯ ಮಂಗಳೂರು ಜೂನ್ 10: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅನಾಥವಾಗಿ ಪತ್ತೆಯಾಗಿದ್ದ ಬೈಕ್ ಮತ್ತು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ನಾಪತ್ತೆಯಾದ ವ್ಯಕ್ತಿ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆ. ಖಾಸಗಿ ಕಂಪನಿಯೊಂದರಲ್ಲಿ...
ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಮಂಗಳೂರು ಜೂನ್ 10: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ...
ಸೇತುವೆ ಬಳಿ ಅನಾಥ ಸ್ಥಿತಿಯಲ್ಲಿದ್ದ ಯುವಕನ ಬೈಕ್ ಮಂಗಳೂರು, ಜೂ 10:ಯುವಕನೊಬ್ಬನ ಬೈಕ್ ಒಂದು ನೇತ್ರಾವತಿ ಸೇತುವೆ ಸಮೀಪ ಪತ್ತೆಯಾಗಿದ್ದು, ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಂಗಳೂರಿನ ಖಾಸಗಿ...
ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಶಂಕೆ ಮಂಗಳೂರು ಜೂನ್ 9: ನೇತ್ರಾವತಿ ನದಿ ತೀರದಲ್ಲಿ ಯುವಕನ ಶವವೊಂದು ಪತ್ತೆಯಾಗಿದೆ. ಉಳ್ಳಾಲ ಹೊಯ್ಗೆ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದ್ದು. ಮೃತ ಯುವಕನನ್ನು ಕೊಲ್ಯ ಸಾರಸ್ವತ...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಮಂದಿಗೆ ಕೊರೊನಾ ಸೊಂಕು ಮಂಗಳೂರು ಜೂನ್ 9: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 23 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಇಂದಿನ 23 ಪ್ರಕರಣಗಳಲ್ಲಿ 22 ಮಂದಿ ವಿದೇಶದಿಂದ ಬಂದು ಕ್ವಾರಂಟೈನಲ್ಲಿದ್ದವರಿಗೆ...
ಮತ್ತೆ ಮತ್ತೆ ಮಾನವೀಯತೆಯನ್ನು ಮರೆಯುತ್ತಿದ್ದಾರಾ ಮಂಗಳೂರು ಜನತೆ….? ಮಂಗಳೂರು ಜೂನ್ 9: ಕೊರೊನಾ ನಂತರ ಮಂಗಳೂರಿನಲ್ಲಿ ಮಾನವೀಯತೆ ಮರೆಯಾದಂತೆ ಕಂಡು ಬರುತ್ತಿದೆ. ಸ್ಮಶಾನ ಗಲಾಟೆ, ಕ್ವಾರಂಟೈನ್ ಗಲಾಟೆಗಳ ನಂತರ ಈಗ ಮತ್ತೆ ಸುದ್ದಿಯಲ್ಲಿದ್ದು, ಮಂಗಳೂರಿನ ಆಸ್ಪತ್ರೆಗೆ...
ಪಾಸ್ ಕಿರಿಕಿರಿ ಇಲ್ಲದೆ ಸಂಚಾರಕ್ಕೆ ಅವಕಾಶ ಮಂಗಳೂರು ಜೂನ್ 9: ಕೊನೆಗೂ ಪ್ರತಿಭಟನೆಗಳಿಗೆ ಬಗ್ಗಿದ ದಕ್ಷಿಣಕನ್ನಡ ಜಿಲ್ಲಾಡಳಿತ ಇಂದಿನಿಂದ ತಲಪಾಡಿ ಗಡಿಯಲ್ಲಿ ಯಾವುದೇ ಪಾಸ್ ಗಳ ಕಿರಿಕಿರಿ ಇಲ್ಲದೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಕೊರೊನಾ ಹಿನ್ನಲೆ...
ಸೆಂಟ್ರಲ್ ಮಾರುಕಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಂಗಳೂರು, ಜೂ.9: ಲಾಕ್ ಡೌನ್ ಸಂದರ್ಭ ಬೈಕಂಪಾಡಿ ಎಪಿಎಂಸಿ ಯಾರ್ಡ್ ಗೆ ಸ್ಥಳಾಂತರಗೊಂಡಿದ್ದ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರಿಗಳು ಇಂದು ಮತ್ತೆ ಸೆಂಟ್ರಲ್ ಮಾರುಕಟ್ಟೆಗೆ ಮರಳು ಪ್ರಯತ್ನಕ್ಕೆ ಮಂಗಳೂರು...
ಮುನ್ನೂರು ಗ್ರಾಮದ ಸಂತೋಷನಗರ ಸಮೀಪ ನಡೆದ ಘಟನೆ ಮಂಗಳೂರು ಜೂನ್ 8: ಆಟವಾಡುತ್ತಿರುವಾಗ ಮನೆಯ ಗೇಟ್ ನ ಕಂಪೌಂಡ್ ಕುಸಿದು 3 ವರ್ಷದ ಮಗು ಧಾರುಣವಾಗಿ ಸಾವನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ಮಗುವನ್ನು ಅಶ್ರಫ್...
ಮಂಜೇಶ್ವರ ಮಂಡಲ ಬಿಜೆಪಿಯಿಂದ ತಲಪಾಡಿಯಲ್ಲಿ ಪ್ರತಿಭಟನೆ ಮಂಗಳೂರು, ಜೂನ್ 8: ಕಾಸರಗೋಡಿನಿಂದ ಮಂಗಳೂರಿಗೆ ತೆರಳಲು ಪಾಸ್ ಸಿಗದೆ ಕಂಗಾಲಾಗಿರುವ ಜನರಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಯ ನೀಡಿದ್ದಾರೆ. ತಲಪಾಡಿ ಗಡಿಯಲ್ಲಿ...