ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಂಗಳೂರು ಮೇ 24 : ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಸ್ಥಳೀಯರು ಯುವಕನ ರಕ್ಷಣೆ ಮಾಡಿದರೂ ಕೂಡ ಚಿಕಿತ್ಸೆ...
ದಕ್ಷಿಣಕನ್ನಡ ಜಿಲ್ಲೆ ಸಂಪೂರ್ಣ ಬಂದ್…!! ಮಂಗಳೂರು ಮೇ.24: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಇಂದು ರಾಜ್ಯದಾದ್ಯಂತ ಸಂಪೂರ್ಣ ಬಂದ್ ಆದೇಶ ಹೊರಡಿಸಲಾಗಿದೆ. ಪ್ರತೀ ಭಾನುವಾರ ಸಂಪೂರ್ಣ ಬಂದ್ ಜಾರಿಗೆ ತರಲು ರಾಜ್ಯ ಸರಕಾರ ಆದೇಶ ಹೊರಡಿಸಿದ...
ಎಲ್ಲಾ ಓಪನ್ ಮಾಡಿ ಓಡಾಡಬೇಡಿ ಅಂದ್ರೆ ಹೇಗೆ – ಯು.ಟಿ ಖಾದರ್ ಪ್ರಶ್ನೆ ಮಂಗಳೂರು, ಮೇ 23: ನಾಳೆ ರಾಜ್ಯಸರಕಾರದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು ಸಚಿವ ಯು.ಟಿ ಖಾದರ್ ಲೇವಡಿ ಮಾಡಿದ್ದು, ಎಲ್ಲಾ ಓಪನ್...
ಕೊರೊನಾ ವಿರುದ್ದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಬಿಡುಗಡೆ ಮಂಗಳೂರು ಮೇ.23: ಕೊರೊನಾ ವಿರುದ್ದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಇಂದು ಮಂಗಳೂರಿನಲ್ಲಿ ಬಿಡುಗಡೆಯಾಗಿದೆ. ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ...
ಮಂಗಳೂರು ವಿಮಾನ ನಿಲ್ದಾಣದಿಂದ ಮೇ 25 ರಿಂದ ದೇಶಿಯ ವಿಮಾನ ಹಾರಾಟ ಮಂಗಳೂರು ಮೇ.23: ಕೊರಾನಾ ಲಾಕ್ ಡೌನ್ ನಡುವೆ ಸಂಪೂರ್ಣ ಸ್ತಬ್ದವಾಗಿದ್ದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮೇ 25 ರಿಂದ ಮತ್ತೆ ವಿಮಾನ ಹಾರಾಟ...
ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಗೆ ಕೊರೊನಾ ಮಂಗಳೂರು ಮೇ.23: ಜಿಲ್ಲೆಯಲ್ಲಿ ಇಂದು ಮೂರು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಅದರಲ್ಲಿ ಕಳೆದವಾರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗೆ ನಿನ್ನೆ ಸಂಜೆ ಕೊರೊನಾ ಸೊಂಕು ಇರುವುದು ದೃಢಪಟ್ಟಿತ್ತು....
ಶಾಲಾ ಆರಂಭಕ್ಕೂ ಮುನ್ನವೆ ಜಿಲ್ಲೆಯಲ್ಲಿ ಖಾಸಗಿ ಶಾಲೆಗಳಿಂದ ಫೀಸ್ ಪಾವತಿಸಲು ಮೆಸೇಜ್ ಪುತ್ತೂರು ಮೇ.22: ಲಾಕ್ ಡೌನ್ ನ ನಡುವೆ ಶಾಲಾ ಆರಂಭಕ್ಕೆ ಯಾವುದೇ ತರಾತುರಿ ಇಲ್ಲ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್...
ದಕ್ಷಿಣಕನ್ನಡ ಉಡುಪಿ ಜಿಲ್ಲೆಯಲ್ಲೆ ಮೇ 24ರ ರಂದು ಈದುಲ್ ಫಿತ್ರ್ ಆಚರಣೆ ಮಂಗಳೂರು, ಮೇ 22:ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮೇ 24ರಂದು ಈದುಲ್ ಫಿತ್ರ್ ಆಚರಣೆಗೆ ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್...
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ 6ನೇ ಬಲಿ ಮಂಗಳೂರು ಮೇ.22: ಮೂಡಬಿದ್ರೆ ಕಡಂದಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡ 55ರ ಹರೆಯದ ವ್ಯಕ್ತಿಯ ಗಂಟಲ ದ್ರವ ಮಾದರಿ ವರದಿ ಬಂದಿದ್ದು, ಮೃತ ವ್ಯಕ್ತಿಗೆ ಕೊರೊನಾ...
ಮಂಗಳೂರು ವಿಮಾನ ದುರಂತದ ದಿನವೇ ಪಾಕಿಸ್ತಾನದಲ್ಲಿ ವಿಮಾನ ಪತನ 107 ಮಂದಿ ಸಜೀವ ದಹನ ಮಂಗಳೂರು ಮೇ.22:ಮಂಗಳೂರು ವಿಮಾನ ದುರಂತ ನಡೆದು ಇಂದಿಗೆ 10 ವರ್ಷ. ಮೇ 22, 2010ರಂದು ಮಂಗಳೂರು ವಿಮಾನ ದುರಂತ ಸಂಭವಿಸಿ...