ಮಂಗಳೂರು ನವೆಂಬರ್ 11: ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್....
ಉಳ್ಳಾಲ ನವೆಂಬರ್ 11: ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ...
ಮೂಡುಬಿದಿರೆ : ಕರಾವಳಿಯ ಮರಾಟಿ ಸಮುದಾಯದ ನ್ಯಾಯಯುತ ಬೇಡಿಕೆಗಳನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ, ಮುಖ್ಯಮಂತ್ರಿ ಯವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು. ಮೂಡುಬಿದಿರೆ ವಿದ್ಯಾಗಿರಿ...
ಮಂಗಳೂರು ನವೆಂಬರ್ 10:ಗುರುಪುರ ಸೇತುವೆಯಿಂದ ಪುಟ್ಟ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಂದಾವರ ಪಡ್ಡಾಯಿ ಪದವಿನ ಸಂದೀಪ್ (34) ಎಂಬಾತ 2...
ಮಂಗಳೂರು ನವೆಂಬರ್ 10: ಪೆಟ್ರೋಲ್ ಬಂಕ್ ಎದುರೆ ಮಾರುತಿ 800 ಕಾರು ಬೆಂಕಿಗೆ ಆಹುತಿಯಾದ ಘಟನೆ ನಗರದ ನಾರಾಯಣ ಗುರು ವೃತ್ತದ (ಲೇಡಿಹಿಲ್ ವೃತ್ತ) ಬಳಿ ನಡೆದಿದೆ. ಕಾರು ಲೆಡಿಹಿಲ್ ಪೆಟ್ರೋಲ್ ಬಂಕ್ ಹತ್ತಿರ ಬರುತ್ತಿದ್ದಂತೆ...
ಮಂಗಳೂರು : ಮಂಗಳೂರು ತಾಲೂಕಿನ ಉಳಾಯಿಬೆಟ್ಟು ಕಿರುಸೇತುವೆ ಬದಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ನ.13ರಂದು ಸಾರ್ವಜನಿಕರು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ. ಉಳಾಯಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲೆ ಮೇಲ್ಮನೆಯಲ್ಲಿರುವ, ಸದ್ಯ ಶಿಥಿಲಗೊಂಡಿದೆ ಎಂದು,...
ಉಳ್ಳಾಲ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಶನಿವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುತ್ತಾರಿನ ಮಹಿಳೆ ರಹ್ಮತ್ ಅವರು ಮೃತಪಟ್ಟಿರುವುದಕ್ಕೆ ವಿಧಾನಸಭಾ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು ಟಿ ಖಾದರ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಉಳ್ಳಾಲ :...
ಮಂಗಳೂರು ನವೆಂಬರ್ 10: ಮುಲ್ಕಿಯ ಪಕ್ಷಿಕೆರೆಯಲ್ಲಿ ಪತ್ನಿ ಮಗುವನ್ನು ಕೊಲೆ ಮಾಡಿ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕಣಕ್ಕೆ ಸಂಬಂಧಿಸಿದಂತೆ ಇದೀಗ ಕಾರ್ತಿಕ್ ಭಟ್ ಅವರ ಪತ್ನಿ ಪ್ರಿಯಾಂಕ ಕುಟುಂಬ ಮಂಗಳೂರಿಗೆ ಆಗಮಿಸಿದ್ದು, ಕಾರ್ತಿಕ್...
ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಿದೆ. ಮಂಗಳೂರು : ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ...
ಉಳ್ಳಾಲ : ಶನಿವಾರ ಮಹಿಳೆಯನ್ನು ಬಲಿ ಪಡೆದು ಮೃತ್ಯು ಕೂಪವಾದ ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ದುರಸ್ಥಿಗೆ ಸ್ಥಳಿಯ ಶಾಸಕರಾದ ಯುಟಿ ಖಾದರ್ ಗೆ DYFI ವಾರದ ಗಡುವು ನೀಡಿದ್ದು ತಪ್ಪಿದಲ್ಲಿ ಕಪ್ಪು ಬಾವುಟ ಪ್ರದರ್ಶನದ ಎಚ್ಚರಿಕೆ...