ಮುಳುಗುವ ಹಂತದಲ್ಲಿ ಮತ್ತೊಂದು ಡ್ರೆಜ್ಜರ್, 15 ಕಾರ್ಮಿಕರ ರಕ್ಷಣೆ ಮಂಗಳೂರು ಅಕ್ಟೋಬರ್ 29: ಅರಬ್ಬಿ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಹಿನ್ನಲೆಯಲ್ಲಿ ಉಂಟಾದ ಭಾರೀ ಅಲೆಗಳ ಹೊಡೆತಕ್ಕೆ ಸಿಲುಕಿದ ಡ್ರೆಜ್ಜಿಂಗ್ ಹಡಗೊಂದು ಮುಳುಗುವ ಹಂತದಲ್ಲಿದ್ದು ಅದರಲ್ಲಿದ್ದ ಎಲ್ಲಾ...
ದೈವಾರಾಧನೆ ಅವಹೇಳನಮಾಡಿದ ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು ಮಂಗಳೂರು ಅ.29:ಸಾಮಾಜಿಕ ಜಾಲತಾಣಗಳಲ್ಲಿ ತುಳುನಾಡಿನ ದೈವಾರಾಧನೆ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನು ಉತ್ತರಕನ್ನಡ ಜಿಲ್ಲಯ ಸಿದ್ದಾಪುರದ ಮುದ್ದುರಾಜ ಎಂದು...
ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಮಂಗಳೂರು ಅ.29: ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಂಗಳೂರಿನ ಕೊಣಾಜೆ ವಿಶ್ವವಿದ್ಯಾಲಯ ಬಳಿ ನಡೆದಿದೆ. ಮೃತ ಬೈಕ್...
ಮನೆಯಲ್ಲಿ ಪೋಷಕರ ನಿರ್ಲಕ್ಷ್ಯಕ್ಕೆ ತಂಗಿಯನ್ನೆ ಕೊಂದ ಅಣ್ಣ ಮಂಗಳೂರು ಅಕ್ಟೋಬರ್ 28: ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ಯುವತಿಯ ನಾಪತ್ತೆ ಪ್ರಕರಣವನ್ನು ಮಂಗಳೂರು ಪೋಲೀಸರು ಭೇಧಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕಾಗಿ ಯುವತಿಯ ಅಣ್ಣನೇ ಆಕೆಯನ್ನು ಕೊಲೆ ಮಾಡಿರುವ ವಿಚಾರ ತನಿಖೆಯಿಂದ...
ದೇರಳಕಟ್ಟೆಯ ಯೆನಪೋಯ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷಕ್ಕೆ ಕೊಳೆತು ಹೋದ ಶವಾಗಾರದಲ್ಲಿಟ್ಟ ಶವ ಮಂಗಳೂರು ಅಕ್ಟೋಬರ್ 27: ಆಸ್ಪತ್ರೆಯ ಶವಾಗಾರದಲ್ಲಿಟ್ಟ ಶವವನ್ನು ಸರಿಯಾಗಿ ನಿರ್ವಹಿಸದ ಹಿನ್ನಲೆಯಲ್ಲಿ ಶವ ಸಂಪೂರ್ಣ ಕೊಳೆತು ಹೋದ ಘಟನೆ ಮಂಗಳೂರಿನ ದೇರಳಕಟ್ಟೆಯ ಯೆನಪೋಯ...
ಮಂಗಳೂರಿನ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲ ಭೇಧಿಸಿದ ಪೊಲೀಸರು ಮಂಗಳೂರು ಅ.27 ಮಂಗಳೂರಿನ ಅಪಾಟ್ಮೆಂಟ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನಗರದ ಕದ್ರಿ ಸ್ಮಶಾನ ಬಳಿಯ ಮರಿಯನ್ ಸೆಂಟಿನೆಲ್...
ಉಪಮುಖ್ಯಮಂತ್ರಿಗಳ ಬಂದೋಬಸ್ತ್ ಗೆ ತುಂಬು ಗರ್ಭಿಣಿ ಪೊಲೀಸ್ ಸಿಬ್ಬಂದಿಯನ್ನು ತಂದು ನಿಲ್ಲಿಸಿದ ಪೊಲೀಸರು ಮಂಗಳೂರು ಅಕ್ಟೋಬರ್ 26: ಉಪಮುಖ್ಯಮಂತ್ರಿ ಬಂದೋಬಸ್ತ್ ಗಾಗಿ 9 ತಿಂಗಳ ತುಂಬು ಗರ್ಭಿಣಿಯೊಬ್ಬರನ್ನು ಉರಿಬಿಸಿಲಿನಲ್ಲಿ ನಿಲ್ಲಿಸಿದ ಪೊಲೀಸರ ವಿರುದ್ದ ಸಾರ್ವಜನಿಕರು ಆಕ್ರೋಶ...
ಮಂಗಳೂರು ಮಹಾನಗರಪಾಲಿಕೆ ಚುನಾವಣೆ ತಡವಾಗುವುದಕ್ಕೆ ಬಿಜೆಪಿಯೇ ಕಾರಣ ಮಂಗಳೂರು ಅಕ್ಟೋಬರ್ 26: ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ತಡವಾಗುವುದಕ್ಕೆ ಬಿಜೆಪಿ ಪಕ್ಷದ ತಕರಾರುಗಳು ಕೋರ್ಟ್ ಗೆ ಹೊಗಿದ್ದೆ ಕಾರಣ ಎಂದು ಎಂಎಲ್...
ಜಿ.ಪಂ. ಸದಸ್ಯನ ಕಲ್ಲಿನ ಕೋರೆಯ ಗುಂಡಿಗೆ ಬಿದ್ದು ಬಾಲಕ ಸಾವು ಮಂಗಳೂರು ಅಕ್ಟೋಬರ್ 26: ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್ ನಡೆಸುತ್ತಿದ್ದ ಎನ್ನಲಾದ ಕಲ್ಲಿನ ಕೋರೆಯ ಗುಂಡಿಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ...
ಅತ್ತಾವರದ ಅಪಾರ್ಟ್ಮೆಂಟ್ವೊಂದರಲ್ಲಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು ಅಕ್ಟೋಬರ್ 26: ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅತ್ತಾವರದ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ. ಕೇರಳದ ಎರ್ನಾಕುಲಂ ಮೂಲದ ಅನುಪಮಾ(23) ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿದ್ಯಾರ್ಥಿನಿ ಎಂದು...