ಮಂಗಳೂರು : ಮಂಗಳೂರು ತಾಲೂಕಿನ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ವಿಕಾಸನಗರದಲ್ಲಿ ನೂತನ ಅಂಗನವಾಡಿ ಕಟ್ಟಡ ನಿಮಾಣಕ್ಕೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ...
ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ...
ಮಂಗಳೂರು : ಮಂಗಳೂರಿನ ಹಿರಿಯ ವಕೀಲರ ಮೇಲೆ ಹಲ್ಲೆ ನಡೆದಿದ್ದು ವಕೀಲರ ಸಂಘದಿಂದ ತೀವ್ರ ಖಂಡನೆ ವ್ಯಕ್ತವಾಗಿದೆ ಜೊತೆಗೆ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ. ಮಂಗಳೂರು ವಕೀಲರ ಸಂಘದ ಹಿರಿಯ ವಕೀಲರಾದ ಕೆ...
ಮಂಗಳೂರು : ಅಶಕ್ತ ಕುಟುಂಬ ಒಂದಕ್ಕೆ ಮನೆ ಹಸ್ತಾಂತರ ಮೂಲಕ ಮಂಗಳೂರಿನ ಜನ ನಾಯಕರು ಸಾರ್ಥಕ ದೀಪಾವಳಿ ಆಚರಿಸಿ ಮಾದರಿಯಾಗಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು...
ಕಿನ್ನಿಗೋಳಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ ಹುಲ್ಲು ತರಲು ತೆರಳಿದ್ದ ಕೃಷಿಕನ ಮೇಲೆ ಚಿರತೆ ದಾಳಿ ಮಾಡಿದೆ....
ಮಂಗಳೂರು ಅಕ್ಟೋಬರ್ 02: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ...
ಮಂಗಳೂರು: ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದಲ್ಲಿ ಶನಿವಾರ ನಡೆದಿದೆ. ದಕ್ಷಿಣ ಕನ್ನಡದ ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಮೃತ...
ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್ ಆರ್ ಶೆಟ್ಟಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸುರತ್ಕಲ್...
ಮಂಗಳೂರು ನವೆಂಬರ್ 02: ಥೈಲ್ಯಾಂಡ್ ನಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ...
ಮಂಗಳೂರು ನವೆಂಬರ್ 1: ಅತೀ ವೇಗ ಹಾಗೂ ನಿರ್ಲಕ್ಷತನದಿಂದ ಬೈಕ್ ಚಲಾಯಿಸಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಸೇತುವೆಗೆ ಆಳವಡಿಸಿದ್ದ ಕಬ್ಬಿಣದ ತಡೆಗೊಡೆಗೆ ಡಿಕ್ಕಿ ಹೊಡೆದು ಓರ್ವ ಸಾವನಪ್ಪಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮಹಾಕಾಳಿ...