ಮಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಕೂಡಲೇ ಅನುಕೂಲ ಕಲ್ಪಿಸುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನಗರದಲ್ಲಿ...
ಮಂಗಳೂರು ಜುಲೈ 25: ಶೃಂಗೇರಿ ಮಠದ ರೀತಿಯಲ್ಲೆ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಶರಣ್ ಕುಮಾರ್ ಪಂಪವೆಲ್ ಕರ್ನಾಟಕದ...
ಮಂಗಳೂರು, ಜುಲೈ 25: ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ (ರಿ.) ಬೀದಿ ಬದಿ ವ್ಯಾಪಾರಸ್ಥರ ಸಂಘ ತಲಪಾಡಿ ವತಿಯಿಂದ ಹೆದ್ದಾರಿ ಬದಿಯ ಬೀದಿ ವ್ಯಾಪಾರಿಗಳನ್ನು ತೆರವು ಗೊಳಿಸಿ ಕಿರುಕುಳ ನೀಡುತ್ತಿರುವ ರಾಷ್ಟ್ರೀಯ...
ಮಂಗಳೂರು ಜುಲೈ 25 : ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ ಆದರೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ.ಅದರ ಮುಂದುವರಿದ ಭಾಗವಾಗಿ ನಿನ್ನೆ ತಡರಾತ್ರಿ...
ಮಂಗಳೂರು ಜುಲೈ 25: ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್ಮೆಂಟ್ ವಾಟರ್ ಪಾರ್ಕ್ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ಅವರು ಜುಲೈ 24 ರಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರು...
ಮಂಗಳೂರು ಜುಲೈ 25: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಬೀದಿ ಬದಿ ವ್ಯಾಪಾರಿಗಳ ಮೇಲೆ ಜುಲೈ 29 ರಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದರು. ತಮ್ಮ ಕಚೇರಿಯಲ್ಲಿ ಬುಧವಾರ...
ಮಂಗಳೂರು : ಇಂದು (ಜುಲೈ 25) ಗುರುವಾರ ರಾಜ್ಯ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು, ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ರಾಜ್ಯದ ಉತ್ತರ ಕನ್ನಡ,...
ಮಂಗಳೂರು, ಜುಲೈ 25: ನಗರದ ಜಿಲ್ಲಾ ಕಾರಾಗೃಹಕ್ಕೆ ಇಂದು ಮುಂಜಾನೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಹಠಾತ್ ದಾಳಿ ನಡೆಸಿ, ಗಾಂಜಾ ,ಮೊಬೈಲ್ ಫೋನ್ಗಳ ಜೊತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ನಗರ...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್...
ಮಂಗಳೂರು ಜುಲೈ 24 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೇಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ...