ಮತ್ತೆ ಬಂದ್ ಆಗುವ ಭೀತಿಯಲ್ಲಿ ಚಾರ್ಮಾಡಿ ಘಾಟ್ ಮಂಗಳೂರು ಜೂನ್ 13 : ಕಳೆದ ವರ್ಷ ಮಳೆಗಾಲದಲ್ಲಿ ಭೂಕುಸಿತದಿಂದ ಬಂದ್ ಆಗಿದ್ದ ಚಾರ್ಮಾಡಿ ಘಾಟ್ ಈ ಬಾರಿಯೂ ಮತ್ತೆ ಬಂದ್ ಆಗುವ ಲಕ್ಷಣಗಳು ಕಾಣಿಸುತ್ತಿದೆ. ಜಿಲ್ಲೆಯಲ್ಲಿ...
ಕಡಲಕೊರೆತ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಭೇಟಿ ಮಂಗಳೂರು ಜೂನ್ 13: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ವಾಯು ಚಂಡಮಾರುತದಿಂದ ಕಡಲಕೊರೆತ ಉಂಟಾಗಿರುವ ಪ್ರದೇಶಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಪರಿಶೀಲನೆ...
ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮುಂಗಾರು ಮಳೆ ಮಂಗಳೂರು ಜೂನ್ 13: ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ ಉಡುಪಿಯಲ್ಲಿ ನಿನ್ನೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ಇಂದು ಕೂಡ ಭಾರಿ ಮಳೆ ಮುಂದುವರೆದಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರುಮಳೆ ಜೋರಾಗಿಯೇ ಆರಂಭವಾಗಿದೆ....
ಮಂಗಳೂರು ಭ್ರಷ್ಟ ಅಧಿಕಾರಿಯ ಮನೆ ಮೆಲೆ ಎಸಿಬಿ ದಾಳಿ ಮಂಗಳೂರು ಜೂನ್ 12: ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಸರಕಾರಿ ಅಧಿಕಾರಿಯ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಗಣಿ...
ವೆನ್ ಲಾಕ್ ಆಸ್ಪತ್ರೆಗೆ ಶಾಸಕ ಕಾಮತ್ ಧೀಡಿರ್ ಭೇಟಿ ಮಂಗಳೂರು ಜೂನ್ 11: ವೆನ್ ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್...
ವಾಯು ಚಂಡಮಾರುತ ಭೀತಿ ರಾಜ್ಯದ ಕರಾವಳಿಯ ಬಂದರುಗಳಲ್ಲಿ ಮುನ್ನೆಚ್ಚರಿಕೆ ಮಂಗಳೂರು ಜೂನ್ 11: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ವಾಯು ಚಂಡಮಾರುತ ಉಂಟಾಗಿದೆ. ವಾಯು ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ಕರಾವಳಿಯಿಂದ 500 ಕಿಮೀ. ದೂರದಲ್ಲಿ ಕೇಂದ್ರೀಕೃತವಾಗಿದ್ದು,...
ಗೋಹತ್ಯೆ ನಿಷೇಧವಾದರೆ ಸ್ವಾಗತ – ಮುಸ್ಲೀಂ ಯೂತ್ ಲೀಗ್ ಮಂಗಳೂರು ಜೂನ್ 10: ಗೋಹತ್ಯೆ ನಿಷೇಧವಾದರೆ ಸ್ವಾಗತಿಸುತ್ತೇವೆ ಎಂದು ದಕ್ಷಿಣಕನ್ನಡ ಮುಸ್ಲೀಂ ಲೀಗ್ ಹಾಗೂ ಮುಸ್ಲೀಂ ಯೂತ್ ಲೀಗ್ ತಿಳಿಸಿದೆ. ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಅರಬ್ಬೀ ಸಮುದ್ರದಲ್ಲಿ “ವಾಯು” ಚಂಡಮಾರುತ ಮೂರು ದಿನ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಮಂಗಳೂರು ಜೂನ್ 10: ಅರಬ್ಬೀ ಸಮುದ್ರದಲ್ಲಿ “ವಾಯು” ಚಂಡಮಾರುತ ಉಂಟಾಗಿದ್ದು , ಈ ಹಿನ್ನಲೆಯಲ್ಲಿ ಮೂರು ದಿನ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ದಕ್ಷಿಣಕನ್ನಡ...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ ಬೆಂಗಳೂರು ಜೂನ್ 10: ಹಿರಿಯ ಸಾಹಿತಿ, ನಾಟಕಕಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರು ಇಂದು ವಿಧಿವಶರಾಗಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ...
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ನಿರ್ಮಾಣ ಸಮುದ್ರಕ್ಕೀಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ಮಂಗಳೂರು ಜೂನ್ 9: ಅರಬ್ಬೀ ಸಮದ್ರದ ಮಧ್ಯಭಾಗದಿಂದ ನೈಋುತ್ಯ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು ಮುಂದಿನ 48 ಗಂಟೆಗಳಲ್ಲಿ ಇಂದು ಚಂಡಮಾರುತವಾಗಿ...