ಮಂಜೇಶ್ವರದಲ್ಲಿ ಷಷ್ಠಿ ಬ್ರಹ್ಮರಥೋತ್ಸವ – ರಥ ಬೀದಿಯಲ್ಲಿ ಭಕ್ತ ಸಾಗರ ಮಂಗಳೂರು ಡಿಸೆಂಬರ್ 13: ಕರ್ನಾಟಕದ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಪುಣ್ಯಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ...
ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಕಡಲ್ಕೊರೆತದ ಕಲ್ಲು ರೆಸಾರ್ಟ್ಗಳಿಗೆ ಅಡಿಗಲ್ಲು ಕರಾವಳಿ ಭಾಗದಲ್ಲಿ ಮಳೆಗಾಲ ಸಂದರ್ಭದಲ್ಲಿ ಪ್ರತಿ ಬಾರಿಯೂ ಕಡಲು ಕೊರೆತ ಸಂಭವಿಸೋದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ ಹಾಗೂ ಉಚ್ಚಿಲ ಭಾಗದಲ್ಲಿ...
ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೇಸ್ ವಿಜಯೋತ್ಸವ ಮಂಗಳೂರು ಡಿಸೆಂಬರ್ 11: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೇಸ್ ಪಕ್ಷ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಮಂಗಳೂರಿನ ಕಾಂಗ್ರೆಸ್ ಜಿಲ್ಲಾ ಕಚೇರಿ...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಎಡೆ ಮಡೆಸ್ನಾನ ಪುತ್ತೂರು ಡಿಸೆಂಬರ್ 11: ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಟಿ ಮಹೋತ್ಸವ ಆರಂಭಗೊಂಡಿದೆ. ಇಂದಿನಿಂದ ಮೂರು ದಿನಗಳ ಕಾಲ ಕ್ಷೇತ್ರದಲ್ಲಿ ಭಕ್ತಾಧಿಗಳು ಗ ಎಡೆ...
ಆಳ ಸಮುದ್ರದಲ್ಲಿ ಮುಳುಗಡೆಯಾದ ಮೀನುಗಾರಿಕಾ ಬೋಟ್ 8 ಮಂದಿ ರಕ್ಷಣೆ ಮಂಗಳೂರು ಡಿಸೆಂಬರ್ 10: ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ. ಅರಬ್ಬೀ ಸಮುದ್ರದ ತೀರದಿಂದ ಸುಮಾರು 32 ನಾಟಿಕಲ್...
ಮಂಗಳೂರು ನಗರ ಕೇಂದ್ರ ರೌಡಿ ನಿಗ್ರಹ ದಳದಿಂದ ಇಬ್ಬರು ಸರಗಳ್ಳರ ಬಂಧನ ಮಂಗಳೂರು ಡಿಸೆಂಬರ್ 10: ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಸರಗಳ್ಳರನ್ನು ಬಂಧಿಸುವಲ್ಲಿ ಮಂಗಳೂರು ನಗರದ ಕೇಂದ್ರ ರೌಡಿ ನಿಗ್ರಹ...
ಬಂಟ್ವಾಳದ ಸರಕಾರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗೂಂಡಾಗಿರಿ ಖಂಡನೀಯ- ಶಾಸಕ ವೇದವ್ಯಾಸ ಕಾಮತ್ ಮಂಗಳೂರು ಡಿಸೆಂಬರ್ 9: ಬಂಟ್ವಾಳದ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಂದರ್ಭದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಂಟ್ವಾಳದ ಶಾಸಕ ರಾಜೇಶ್ ನಾಯ್ಕ್ ಅವರ...
ಮಂಗಳೂರು ಮಹಾನಗರಪಾಲಿಕೆ ಪರಿಸರ ಕಾಳಜಿ ಸ್ಥಳಾಂತರಗೊಂಡ ಬೃಹತ್ ಅಶ್ವತ ಮರ ಮಂಗಳೂರು ಡಿಸೆಂಬರ್ 9: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ಮರ ತೆರವು ಕಾರ್ಯಾಚರಣೆ ಇಂದು ನಡೆಯಿತು. ಮರವನ್ನು ಕತ್ತರಿಸುವ ಬದಲು ಮರವನ್ನು ಬುಡಸಮೇತ ಸ್ಥಳಾಂತರಗೊಳಿಸುವ ಮೂಲಕ...
ತೃಪ್ತಿ ಸಿಗುವುದಿದ್ದರೆ ನನ್ನನ್ನು ಎನ್ ಕೌಂಟರ್ ಮಾಡಿ ಸಾಯಿಸಲಿ – ಜನಾರ್ಧನ ಪೂಜಾರಿ ಮಂಗಳೂರು ಡಿಸೆಂಬರ್ 9: ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರನ್ನು ಎನ್ ಕೌಂಟರ್ ಮಾಡಿ ಸಾಯಿಸಬೇಕು ಎಂದು ಬೆದರಿಕೆ ಆಡಿಯೋ ಸಂದೇಶ...
ನೆಟ್ಟಣದಲ್ಲಿ ಕಾಡಾನೆಗಳ ಹಾವಳಿ, ಗ್ರಾಮಸ್ಥರಲ್ಲಿ ಕುಳಿತಿದೆ ಭಯದ ಚಳಿ ಕಳೆದ ಕೆಲವು ದಿನಗಳಿಂದ ನಾಡಿನಿಂದ ದೂರ ಉಳಿದಿದ್ದ ಕಾಡಾನೆಯು ಮತ್ತೆ ನಾಡಿಗೆ ಲಗ್ಗೆ ಇಟ್ಟಿದ್ದು, ನೆಟ್ಟಣ, ಬಿಳಿನೆಲೆ ಪರಿಸರ ನಿವಾಸಿಗಳು ಭಯಭೀತರಾಗಿದ್ದಾರೆ. ನೆಟ್ಟಣ ಪೇಟೆಯಲ್ಲಿನ ಅಬ್ದುಲ್...