ಮಂಗಳೂರು ಜುಲೈ 21: ಶಿರೂರು ಗುಡ್ಡ ಕುಸಿತದ ರೀತಿಯಲ್ಲೇ ಇದೀಗ ಮಂಗಳೂರಿನಲ್ಲೂ ಹೆದ್ದಾರಿಯ ಮೇಲೆ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಸಣ್ಣ ಪ್ರಮಾಣ ಗುಡ್ಡ ಕುಸಿತ ಉಂಟಾಗುತ್ತಿರುವ ಘಟನೆ ಕೆತ್ತಿಕಲ್ಲ್ನಲ್ಲಿ ನಡೆದಿದೆ....
ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ ಮನೆಯ ಕಡೆ...
ಮಂಗಳೂರು:ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಲು ಹೋಗಿ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳಿಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ತೋಟಬೆಂಗ್ರೆಯಲ್ಲಿ ನಡೆದಿದೆ. ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಬಂದಿದ್ದ ಯುವಕನೊಬ್ಬ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್ ಸಿ.ಎಲ್ ಅವರ ಮೇಲೆ ಶುಕ್ರವಾರ ನಡೆದ ಲೋಕಾಯುಕ್ತ ದಾಳಿ ವೇಳೆ ಅಕ್ರಮ ಸಂಪಾದನೆಯಿಂದ ಗಳಿಸಿದ ಆಸ್ತಿ ಪತ್ತೆಯಾಗಿದೆ. ನಗರದ ಜನರ ತೆರಿಗೆ ಹಣವನ್ನು ಈ ರೀತಿ...
ಮಂಗಳೂರು ಜುಲೈ 20: ಕಳೆದ ವಾರದಿಂದ ಎಡೆಬಿಡದೇ ಸುರಿಯುತ್ತಿದ್ದ ಮಳೆಗೆ ಕೊಂಚ ಬ್ರೇಕ್ ಬಿದ್ದಿದೆ. ರೆಡ್ ಅಲರ್ಟ್ ಇದ್ದರೂ ನಿನ್ನೆ ಸಂಜೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಿಂದ...
ಮಂಗಳೂರು ಜುಲೈ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ನಿನ್ನೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ...
ಮಂಗಳೂರು : ಮಳೆಗಾಲ ಆರಂಭಗೊಂಡು ಎರಡು ತಿಂಗಳಾದರೂ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಕಾಟಿಪಳ್ಳ ಭಾಗದಲ್ಲಿ ಕುಡಿಯುವ ನೀರಿಲ್ಲ, ಇಲ್ಲಿನ ಜನ ನೀರಿನ ಬರ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಲಿ ಕೊಡಪಾನಗಳ ಮೆರವಣಿಗೆ ಮಾಡಲು...
ಮಂಗಳೂರು : ಮಂಗಳೂರು-ಬೆಂಗಳೂರನ್ನು ಸಂಪರ್ಕಿಸುವ ಪ್ರಮುಖ ಮೂರು ಘಾಟ್ ಗಳಾದ ಶಿರಾಡಿ, ಚಾರ್ಮಾಡಿ ಹಾಗೂ ಮಡಿಕೇರಿ ಘಾಟ್ ಗಳನ್ನು ಬಂದ್ ಮಾಡುವುದರಲ್ಲಿ ಸಮನ್ವಯತೆಯ ಕೊರತೆ ಕಂಡುಬರುತ್ತಿದೆ. ಕಳೆದ ರಾತ್ರಿ ಮಡಿಕೇರಿ ಘಾಟ್ ನಲ್ಲಿ ನೂರಾರು ಜನರು...
ಮಂಗಳೂರು/ ಉಡುಪಿ, ಜು.19: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜು.20ರಂದು ಕರಾವಳಿಯ ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ...
ನವದೆಹಲಿ : ಫಾಸ್ಟ್ ಟ್ಯಾಗ್ ಸ್ಟಿಕ್ಕರ್ ವಾಹನದ ಮುಂಭಾಗದ ಗ್ಲಾಸ್ ಅಂಟಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು ಈ ನಿಯಮ ಮೀರಿದ್ರೆ ಟೋಲ್ ಪ್ಲಾಜಾಗಳಲ್ಲಿ ಡಬಲ್ ಶುಲ್ಕ ವಸೂಲಿ ಮಾಡಲು ಆದೇಶ ಹೊರಡಿಸಿದೆ. ಈ ಹೊಸ...