ಮಡಿಕೇರಿ : ಮಡಿಕೇರಿ – ಸಂಪಾಜೆ ಘಾಟ್ ರಸ್ತೆಯನ್ನು ಮುಂಜಾಗೃತಾ ಕ್ರಮವಾಗಿ ಏಕಾಏಕಿ ಬಂದ್ ಮಾಡಬೇಕಾಗಿ ಬಂದಿರುವುದರಿಂದ ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನಿಗರಿಗೆ ಸ್ಪೀಕರ್ ಯು.ಟಿ. ಖಾದರ್ ಅವರು ಆಪತ್ ಬಾಂಧವರಾಗಿ...
ಮಂಗಳೂರು ಜುಲೈ 18 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ...
ಮಡಿಕೇರಿ : ಸುಳ್ಯ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು ಮುಂಜಾಗೃತಾ ಕ್ರಮವಾಗಿ ಜುಲೈ 22ರವರೆಗೆ ರಾತ್ರಿ ವೇಳೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರಕ್ಕೆ...
ಮಂಗಳೂರು ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ನೀರಿನ ಹರಿವು ಅಪಾಯದ ಮಟ್ಟವನ್ನು ತಲುಪಿದೆ. ಉಪ್ಪಿನಂಗಡಿಯ ಬಳಿ ನೇತ್ರಾವತಿ ನೀರು ಹರಿವಿಗೆ 29 ಮೀಟರ್...
ಹಾಸನ : ಅಂಕೋಲಾ ಗುಡ್ಡ ಕುಸಿತದ ನೆನಪು ಮಾಸುವ ಮುನ್ನವೇ ಇಂತಹುದೇ ಘಟನೆ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು...
ಮಂಗಳೂರು : ಮಂಗಳೂರಿನಲ್ಲಿ ಸಾಫ್ಟ್ ವೇರ್ ಕಂಪನಿ ಕ್ಯಾಬ್ ಚಾಲಕರು ಪರಸ್ಪರ ಹೊಡೆದಾಡಿಕೊಂಡಿದ್ದು ಒರ್ವ ಚೂರಿ ಇರಿತಕ್ಕೆ ಒಳಗಾಗಿದ್ದಾನೆ. ಚೂರಿಯಿಂದ ಹಲ್ಲೆಯಾಗಿದ್ದವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಕೊಲೆಯತ್ನ ಪ್ರಕರಣ ದಾಖಲಾಗಿದೆ. ನಗರದ ದಿಯಾ ಸಿಸ್ಟಮ್ಸ್ ಸಾಫ್ಟ್...
ಮಂಗಳೂರು ಜುಲೈ 17 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ...
ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮಕ್ಕಳೂ ಉನ್ನತ ವಿದ್ಯಾಭ್ಯಾಸ ಪಡೆದು ಸಮಾಜದ ಉನ್ನತ ಸ್ಥಾನಮಾನ ಅಲಂಕರಿಸುವಂತಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಗೌರವಾಧ್ಯಕ್ಷರೂ, ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ ಕೆ ಇಮ್ತಿಯಾಜ್ ಹೇಳಿದರು....
ಮಂಗಳೂರು ಜುಲೈ 17: ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ ಎಂಬ ಜಿಲ್ಲಾಧಿಕಾರಿಯವರ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಹಿನ್ನಲೆ ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಜುಲೈ...
ಮಂಗಳೂರು: ಶತಮಾನದ ಇತಿಹಾಸ ಇರುವ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಅಗತ್ಯ ಇರುವ ಯೋಜನೆ ಸಿದ್ದಗೊಂಡಿದ್ದು ಮುಂದಿನ ತಿಂಗಳಲ್ಲಿ ಟೆಂಡರ್ ಕರೆಯಲು ಸೂಚಿಸಲಾಗುವುದು ಎಂದು ಕೇಂದ್ರದ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ...