ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...
ಮಂಗಳೂರು ಜೂನ್ 17: ಸಾಮಾಜಿಕ ಜಾಲತಾಣದಲ್ಲಿ ಬರುವ ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಮಂಗಳೂರಿನ ವ್ಯಕ್ತಿಯೊಬ್ಬರು ಬರೋಬ್ಬರಿ 1.50 ಕೋಟಿ ಹಣ ಕಳೆದುಕೊಂಡ ಘಟನೆ ನಡೆದಿದೆ. ಇಲ್ಲಿನ ಸೆನ್ ಅಪರಾಧ ಠಾಣೆಗೆ ದೂರು ನೀಡಿದ್ದು, ಎಫ್ಐಆರ್...
ಮಂಗಳೂರು, ಜುಲೈ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಜಧಾನಿ ಅಬುಧಾಬಿಗೆ ಪ್ರತಿದಿನ ವಿಮಾನ ಹಾರಾಟ ಪ್ರಾರಂಭವಾಗಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ಜುಲೈ 22 ರಿಂದ ಪ್ರತಿ ದಿನ ವಿಮಾನ...
ಬೆಳ್ತಂಗಡಿ ಜುಲೈ 17: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಮುಂದುವರೆದಿದೆ. ಕರಾವಳಿಯಲ್ಲಿ ಕಳೆದ ಎರಡುದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಯಿಂದಾಗಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಲ್ಲದೆ ಹವಾಮಾನ ಇಲಾಖೆ ಜು.17 ಮತ್ತು...
ಮಂಗಳೂರು ಜುಲೈ 17: ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ...
ಮಂಗಳೂರು ಜುಲೈ 16: ಬರೀ ಹೊಂಡಗುಂಡಿಗಳಿಂದ ತುಂಬಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಂತೂರು ಹಾಗೂ ಕೆಪಿಟಿ ಜಂಕ್ಷನ್ ಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಾಹನದಟ್ಟನೆಯಿಂದ ಕೂಡಿರುವ ಈ ಜಂಕ್ಷನ್ ಗಳಲ್ಲಿ ಬೃಹತ್...
ಮಂಗಳೂರು : ಮಂಗಳೂರು ನಗರದಲ್ಲಿ ಮಹಾಮಾರಿ ಡೆಂಗ್ಯೂ ಮಲೇರಿಯಾ ತಾಂಡವವಾಡುತ್ತಿದ್ದು ಈಗಾಗಲೇ ನಗರ ಬಹುತೇಕ ಆಸ್ಪತ್ರೆಗಳು ಜ್ವರದ ರೋಗಿಗಳಿಂದ ತುಂಬಿ ತುಳುಕುತ್ತಿವೆ.ಬಿಟ್ಟು ಬಿಟ್ಟು ಬರುತ್ತಿರುವ ಮಳೆ ನಡುವೆಯೇ ಡೆಂಗೆ ಜ್ವರ ಜತೆಗೆ ವೈರಲ್ ಜ್ವರಗಳ ಪ್ರಕರಣ...
ಮಂಗಳೂರು, ಜುಲೈ 16: ಗುಡ್ಡದಭೂತ ಧಾರವಾಹಿ ನಿರ್ದೇಶಕ ಹಿರಿಯ ರಂಗಕರ್ಮಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಖ್ಯಾತ ಚಲನ ಚಿತ್ರ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೂಲತಃ...
ಮಂಗಳೂರು: ಮಂಗಳೂರು – ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಪಣಂಬೂರು ಭಾಗ ಹೊಂಡಗುಂಡಿಗಳಿಂದ ಕೂಡಿದ್ದು, ಯಮಲೋಕಕ್ಕೆ ರಹದಾರಿ ದಾರಿಯಾಗಿ ಪರಿಣಮಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಗೇಲ್ ಸಿ.ಎನ್.ಜಿ ಸ್ಟೇಷನ್ ಮುಂದುಗಡೆ ಹೆದ್ದಾರಿ ಮಧ್ಯೆ...
ಮಂಗಳೂರು ಜುಲೈ 16: ವಿದ್ಯುತ್ ತಂತಿ ತಗುಲಿ ಹೆಬ್ಬಾವುವೊಂದು ಸಾವನಪ್ಪಿದ ಘಟನೆ ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವೊಂದು ವಿದ್ಯುತ್ ಕಂಬದ ಮೇಲೆ ಏರಿದ್ದು, ಬಳಿಕ ವಿದ್ಯುತ್ ತಂತಿ ತಗುಲಿ ಶಾಕ್ನಿಂದ ಹೆಬ್ಬಾವು...