ಮಂಗಳೂರು ಅಕ್ಟೋಬರ್ 14: ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಕಳೆದ 10 ದಿನಗಳಿಂದ ನಡೆಯುತ್ತಿದ್ದ ಮಂಗಳೂರು ದಸರಾ ಕಾರ್ಯಕ್ರಮಕ್ಕೆ ತೆರೆ ಬಿದ್ದಿದೆ. ಝಗಮಗಿಸುವ ವಿದ್ಯುದ್ದೀಪಗಳಿಂದ ಸಿಂಗಾರಗೊಂಡ ಮಂಟಪದಲ್ಲಿ ವಿರಾಜಮಾನವಾಗಿದ್ದ ಶಾರದೆ, ನವದುರ್ಗೆಯರ ಮನಮೊಹಕ ಮೂರ್ತಿಗಳು ನಗರದ ಪ್ರಮುಖ...
ಮಂಗಳೂರು ಅಕ್ಟೋಬರ್ 13: ಮಂಗಳೂರು ವಿಮಾನ ನಿಲ್ದಾಣದಲ್ಲಿ ನಕಲಿ ಪಾಸ್ ಪೋರ್ಟ್ ಮೂಲಕ ದುಬೈಗೆ ತೆರಳಲು ಯತ್ನಿಸಿ ಅರೆಸ್ಟ್ ಆಗಿದ್ದ ಬಾಂಗ್ಲಾದೇಶದ ಪ್ರಜೆ ಮಹಮ್ಮದ್ ಮಾಣಿಕ್ ನನ್ನು ಪೊಲೀಸರು ಒಂದು ವಾರ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಈತನ...
ಮಂಗಳೂರು ಅಕ್ಟೋಬರ್ 12: ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61...
ಮಂಗಳೂರು, ಅಕ್ಟೋಬರ್ 12: ಮಂಗಳೂರಿಗೆ ಭಾರತೀಯ ಕ್ರಿಕೆಟ್ ತಂಡದ ಸದಸ್ಯ ಶಿವಂ ದುಬೆ ಭೇಟಿ ನೀಡಿದ್ದಾರೆ. ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ಕ್ರಿಕೆಟಿಗ ಶಿವಂ ದುಬೆ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ...
ಮಂಗಳೂರು ಅಕ್ಟೋಬರ್ 12: ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷದಲ್ಲಿ ಇಬ್ಬರು ವೇಷಧಾರಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ತುಣುಕಿನಲ್ಲಿ ರೇಣುಕಾ ಸ್ವಾಮಿ ಹಾಗೂ ಯಮರಾಜನ ವೇಷ ಧರಿಸಿದ ವೇಷಧಾರಿಗಳು ತುಳುವಿನಲ್ಲಿ ಮಾತನಾಡುವುದನ್ನು...
ಮಂಗಳೂರು ಅಕ್ಟೋಬರ್ 12: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2024 ಸೀಸನ್-3 ಮುಕ್ತಾಯಗೊಂಡಿದ್ದು,10...
ಮಂಗಳೂರು: ಅಕ್ರಮವಾಗಿ ದೇಶದೊಳಗೆ ನುಗ್ಗಿದ್ದ ಬಾಂಗ್ಲಾ ದೇಶಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಬಾಂಗ್ಲಾದೇಶಿ ನಿವಾಸಿ ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಉಡುಪಿಗೆ ಬಂದಿದ್ದು, ಉಡುಪಿಯ...
ಮಂಗಳೂರು ಅಕ್ಟೋಬರ್ 11: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ...
ಮಂಗಳೂರು: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಇಂದು ಅಸೈಗೋಳಿ ಬಂಟರ ಭವನದಲ್ಲಿ ನಡೆಯಿತು. ಸಂಸದರಾದ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಅಭ್ಯರ್ಥಿ ಕಿಶೋರ್ ಕುಮಾರ್...
ಮಂಗಳೂರು ಅಕ್ಟೋಬರ್ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ವರ್ತನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಆಡಿ ಬಸ್ ಓವರ್ ಟೇಕ್ ಮಾಡಿದ ಪ್ರಕರಣದ ಬೆನ್ನಲ್ಲೇ ಇದೀಗ ಖಾಸಗಿ...