ಮಂಗಳೂರು ಅಗಸ್ಟ್ 19: ಕಾವ್ಯಾ ಸಾವಿನ ಪ್ರಕರಣದಲ್ಲಿ ತನಿಖಾ ಅಧಿಕಾರಿಗಳ ವಿಳಂಬ ನೀತಿ ಖಂಡಿಸಿ ಹಾಗೂ ಕಾವ್ಯಾ ಸಾವಿನ ನ್ಯಾಯಕ್ಕಾಗಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಎಚ್ಚರಿಸಿದೆ .ಈ ಕುರಿತು ಮಂಗಳೂರಿನಲ್ಲಿ...
ಮಂಗಳೂರು, ಆಗಸ್ಟ್ 19: ಮಂಗಳೂರಿನ ಏಕೈಕ ಸಾರ್ವಜನಿಕ ಉದ್ಯಾನವನ ವಾಗಿರುವ ಕದ್ರಿ ಪಾರ್ಕ್ನಲ್ಲಿ ಕಳೆದ 5 ವರ್ಷಗಳಿಂದ ಸ್ಥಗಿತಗೊಂಡಿದ್ದ ಬಾಲ ಮಂಗಳ ಎಕ್ಸ್ಪ್ರೆಸ್ ಪುಟಾಣಿ ರೈಲು ಮತ್ತೆ ಓಡಾಡುವ ದಿನಗಳು ಸನ್ನಿಹಿತ ವಾಗಿವೆ. ಮಂಗಳೂರು ದಕ್ಷಿಣ...
ಮಂಗಳೂರು ಅಗಸ್ಟ್ 19: ಅಕ್ರಮ ಸಂಬಂಧದ ಸಂಶಯದ ಹಿನ್ನೆಲೆಯಲ್ಲಿ ಪತ್ನಿಯನ್ನು ಪತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ . ನಗರದ ಕೊಟ್ಟಾರ ಚೌಕಿ ಎಂಬಲ್ಲಿ ಈ ಘಟನೆ ನಡೆದಿದೆ .ಇಲ್ಲಿಯ ಜೆ....
ಪುತ್ತೂರು,ಅಗಸ್ಟ್ 18: ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಪ್ರಕರಣವನ್ನು ಸುಪ್ರೀಂಕೋರ್ಟ್ ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿದ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಲವ್ ಜಿಹಾದ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪುತ್ತೂರಿನ ಅಪ್ರಾಪ್ತ ಬಾಲಕಿಗೆ ಬೆದರಿಕೆಯೊಡ್ಡಿ ಲವ್...
ಮಂಗಳೂರು, ಆಗಸ್ಟ್ 18: ಕಲ್ಲಡ್ಕ ಶಾಲೆಯ ಮಕ್ಕಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ಆರಂಭಿಸಿರುವ ಅಕ್ಕಿ ಭಿಕ್ಷೆ ಕೇವಲ ಒಂದು ದಿನಕ್ಕೆ ಮತ್ತು ಪೋಟೊ ಫೋಸಿಗೆ ಮಾತ್ರ ಸೀಮಿತವಾಗ ಬಾರದು, ಪ್ರತಿದಿನ ಜೋಳಿಗೆ ಹಾಕಿ ಅವರು ಬೆಳಗ್ಗೆದ್ದು...
ಮಂಗಳೂರು ಅಗಸ್ಟ್ 18: ಮಂಗಳೂರು ರೈಲ್ವೆ ನಿಲ್ದಾಣದಲ್ಲಿ 28.03 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನೇತ್ರಾವತಿ ಕ್ಯಾಬಿನ್ ನಿಂದ ಮಂಗಳೂರು ಸೆಂಟ್ರಲ್ ವರೆಗಿನ 1.5 ಕಿ.ಮೀ ಉದ್ದದ ರೈಲ್ವೇ ಹಳಿ ದ್ವಿಪಥ ಕಾಮಗಾರಿಗೆ ರೈಲ್ವೆ ಸಚಿವ...
ಮಂಗಳೂರು, ಆಗಸ್ಟ್ 18 : ನಗರಗಳಲ್ಲಿ ಗಣಪತಿ ವಿಸರ್ಜಿಸುವುದು ಕಷ್ಟ, ಸಾರ್ವಜನಿಕ ಗಣೇಶ ಉತ್ಸವ ಸಂದರ್ಭದಲ್ಲಿ ಪರಿಸರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಈ ಬಾರಿಯ ಹಬ್ಬವನ್ನು ಪರಿಸರ ಪೂರಕವಾಗಿ ಸಲು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ತೀರ್ಮಾನಿಸಿದೆ...
ಮಂಗಳೂರು ಅಗಸ್ಟ್ 18: ಮಂಗಳೂರು ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪತ್ತೆ ಮಾಡಲಾಗಿದೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಪೋಲೀಸರು ಅಕ್ರಮ ಗೋ ಸಾಗಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಇಂದು...
ಮಂಗಳೂರು, ಆಗಸ್ಟ್ 17 : ಮಕ್ಕಳ ಅನ್ನದ ಹೆಸರಿನಲ್ಲಿ ಶೋಭಾ ನಾಟಕ, ಕಾಳಜಿಯಿದ್ದರೆ ಮಡಿಕೇರಿಯ ಆಸ್ತಿ ಮಾರಿ ಊಟ ಕೊಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಂಸದೆ ಶೋಭಾ ಕರಂದ್ಲಾಜೆಗೆ ಸಲಹೆ ನೀಡಿದ್ದಾರೆ....
ಮಂಗಳೂರು,ಆಗಸ್ಟ್ 17 : ಮಹಿಳೆಯೊಬ್ಬರು ಮೃತಪಟ್ಟ ನಂತರ ಆಕೆಯ ಶವದ ಹೆಬ್ಬೆಟಿನ ಸಹಿ ಪಡೆದು ನಕಲಿ ಉಯಿಲು ಸಿದ್ದಪಡಿಸಿದ ಆರೋಪದ ಮೇಲೆ ನಗರದ ಉರ್ವ ಚರ್ಚ್ನ ಹಿಂದಿನ ಪಾದ್ರಿ ಫಾದರ್ ವಿಕ್ಟರ್ ಡಿಮೆಲ್ಲೋ ಮೇಲೆ ಪ್ರಕರಣ...