ಎಚ್ಚರಿಕೆ ನಿರ್ಲಕ್ಷಿಸಿ ಸಮುದ್ರಕ್ಕಿಳಿದವರ ರಕ್ಷಿಸಿದ ಜೀವ ರಕ್ಷಕ ದಳ ಮಂಗಳೂರು ಅಕ್ಟೋಬರ್ 1 : ಪ್ರಕ್ಷುಬ್ಧಗೊಂಡಿರುವ ಕಡಲಿನಲ್ಲಿ ನೀರಾಟ ಆಡಲು ಇಳಿದು ಅಪಾಯಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರನ್ನು ಜೀವ ರಕ್ಷಕ ದಳದವರು ರಕ್ಷಿಸಿದ ಘಟನೆ ಪಣಂಬೂರು...
ಮಂಗಳೂರು ದಸರಾ ಶಾರದಾ ಮಾತೆ ವಿಸರ್ಜನೆ ಮಂಗಳೂರು ಅಕ್ಟೋಬರ್ 1: ಮಂಗಳೂರು ದಸರಾ ಮೆರವಣಿಗೆ ಇಂದು ಮುಂಜಾವ ಕೊನೆಗೊಂಡಿತು. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕಲ್ಯಾಣಿಯಲ್ಲಿ ಶಾರದಾಮಾತೆ ಮತ್ತು ನವದುರ್ಗೆಯರ ವಿಸರ್ಜನಾ ಕಾರ್ಯ ಇಂದು ಬೆಳಗ್ಗೆ ನಡೆಯಿತು....
ವಿಜೃಂಭಣೆಯ ಮಂಗಳೂರು ದಸರಾ ಶೋಭಾಯಾತ್ರೆ ಮಂಗಳೂರು ಸೆಪ್ಟೆಂಬರ್ 30: ವಿಜೃಂಭಣೆಯ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿದೆ. ಮಂಗಳೂರು ದಸರಾ ಮಹೋತ್ಸವದ ಕೊನೆಯ ದಿನವಾದ ಇಂದು ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಶಾರದಾದೇವಿ ಸೇರಿದಂತೆ ಶಕ್ತಿಯ...
ಮಂಗಳೂರು ಸೆಪ್ಟೆಂಬರ್ 30: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ನಗರದಲ್ಲಿ ಪಥ ಸಂಚಲನ ನಡೆಸಿದರು. ವಿಜಯ ದಶಮಿ ಪ್ರಯುಕ್ತ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿದ ಆರ್ ಎಸ್ ಎಸ್ ನ ನೂರಾರು ಗಣವೇಷಧಾರಿಗಳು...
ಮುಂಬೈ ಕಾಲ್ತುಳಿತ ;ಮೃತರಲ್ಲಿ ಇಬ್ಬರು ಮಂಗಳೂರಿಗರು ಮಂಗಳೂರು,ಸೆಪ್ಟೆಂಬರ್ 29 : ಮುಂಬೈನ ಪರೇಲ್ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ ಮಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ . ಮೃತಪಟ್ಟವರನ್ನು ಸುಜಾತಾ ಪಿ. ಆಳ್ವ ಹಾಗೂ ಸುಮಲತಾ ಸಿ. ಶೆಟ್ಟಿ ಎಂದು...
ಮಂಗಳೂರಿನಲ್ಲಿ ಬಂಗಾಳಿಗಳ ದುರ್ಗಾಪೂಜೆ ಮಂಗಳೂರು ಸೆಪ್ಟೆಂಬರ್ 29: ಕರಾವಳಿಯಲ್ಲಿ ನೆಲೆಸಿರುವ ಬಂಗಾಲಿಗಳು ನವರಾತ್ರಿ ಹಬ್ಬವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸುತ್ತಾರೆ. ಕರ್ನಾಟಕದ ವಿವಿಧೆಡೆ ನೆಲೆಸಿರುವ ಬಂಗಾಲಿಗಳು ಪ್ರತೀ ವರ್ಷ ಮಂಗಳೂರಿಗೆ ಬಂದು ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ದುರ್ಗೆಯನ್ನು ಪ್ರತಿಷ್ಟಾಪಿಸಿ ಆರಾಧಿಸುತ್ತಾರೆ....
ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರು ಸೆಪ್ಟೆಂಬರ್ 28: ಕುದ್ರೋಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಭಾಗಿಯಾದರು. ಇಂದು ಸಂಜೆ ಆರೆಸ್ಸೆಸ್ ಮುಖಂಡ...
ರಮಾನಾಥ ರೈಗೆ ಕಂಟಕವಾದ ಚಕ್ರವರ್ತಿ ಸೂಲಿಬೆಲೆ ನಿಂದನಾತ್ಮಕ ಹೇಳಿಕೆ ಮಂಗಳೂರು ಸೆಪ್ಟೆಂಬರ್ 28: ಖ್ಯಾತ ಅಂಕಣಕಾರ ಹಾಗೂ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಚಿವ ರಮಾನಾಥ್ ರೈ ವಿವಾದಾತ್ಮಕ ಹೇಳಿಕೆ ಈಗ ನ್ಯಾಯಾಲಯದ...
ಅಂಡರ್ ಗ್ರೌಂಡ್ ಕೇಬಲ್ ಅಳವಡಿಕೆಗೆ 50 Cr: MLA ಲೋಬೊ ಮಂಗಳೂರು,ಸೆಪ್ಟೆಂಬರ್ 28 : ಮಂಗಳೂರು ನಗರದಲ್ಲಿ ಅಂಡರ್ ಗ್ರೌಂಡ್ ಕೇಬಲ್ ಅಳವಡಿಸುವ ಮೂಲಕ ವಿದ್ಯುತ್ ತಂತಿಗಳು ತೂಗಾಡುವುದನ್ನು ತಪ್ಪಿಸಿ ನಗರವನ್ನು ಸುಂದರವನ್ನಾಗಿ ಮಾಡಲು 50...
ವಿಮಾನಗಳ ಸುರಕ್ಷತೆ ಹೆಚ್ಚಿಸಿ: ಕೇಂದ್ರಕ್ಕೆ ಸಚಿವ ರೈ ಆಗ್ರಹ ಮಂಗಳೂರು ಸೆಪ್ಟಂಬರ್ 28 : ಮಂಗಳೂರು ವಿಮಾನ ನಿಲ್ದಾಣದಿಂದ ಸಂಚರಿಸುವ ವಿಮಾನಗಳ ಸುರಕ್ಷತೆ ಹಾಗೂ ವಿಮಾನನಿಲ್ದಾಣದ ಭದ್ರತೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರಕ್ಕೆ...