ಮಂಗಳೂರು, ಸೆಪ್ಟೆಂಬರ್ 01 : ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಕರಾವಳಿ ನಗರ ಮಂಗಳೂರಿನಲ್ಲಿಯೂ ಮುಸ್ಲಿಂ ಬಾಂಧವರು ಸಡಗರದಿಂದ ಬಕ್ರೀದ್ ಆಚರಿಸಿದರು . ಕರಾವಳಿಯಲ್ಲಿ ಒಂದು ದಿನ ಮೊದಲೇ ಚಂದ್ರದರ್ಶನ ವಾಗಿರುವ ಹಿನ್ನೆಲೆಯಲ್ಲಿ ಕೇರಳ, ಉಡುಪಿ ಹಾಗೂ...
ಮಂಗಳೂರು ಅಗಸ್ಟ್ 31 : ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳಿಗೆ ಮಂಗಳೂರಿನ ವಿಶೇಷ ನ್ಯಾಯಾಲಯ ಶಿಕ್ಷೆ ನೀಡಿ ತೀರ್ಪು ನೀಡಿದೆ. ನರಿಂಗಾನ ತೌಡುಗೋಳಿಯ ಹಫೀಝ್ , ಮಂಜೇಶ್ವರ ಉಪ್ಪಳದ ಮಹಮ್ಮದ್ ಸಿರಾಜ್, ಬೆಳ್ಮ...
ಮಂಗಳೂರು,ಆಗಸ್ಟ್ 31: ಕೆಂಪೇಗೌಡನ ಅರಗಿಣಿ ರಾಗಿಣಿ ಇಂದು ಕರಾವಳಿ ನಗರಿ ಮಂಗಳೂರಿಗೆ ಬಂದಿದ್ದಳು. ಮಂಗಳೂರು ನಗರದ ಮಣ್ಣಗುಡ್ಡ ನಂದಿನಿ ಫಿಶ್ ಬೌಲ್ ರೆಸ್ಟೋರೆಂಟ್ ನಲ್ಲಿ ಕರಾವಳಿಯ ತಾಜಾ ಮೀನಿನ ಖಾದ್ಯಗಳಾದ ಅಂಜಲ್ ಫ್ರೈ ಮತ್ತು ಫಿಸ್...
ಮಂಗಳೂರು, ಆಗಸ್ಟ್ 31: ಆಧಾರ್ ಕಾರ್ಡ್ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದಕ್ಷಿಣ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಅಂಚೆ ಹಾಗೂ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ...
ಮಂಗಳೂರು, ಆಗಸ್ಟ್ 31 : ಬುಧವಾರ ಕೂಳೂರು ಮೇಲುಕೊಪ್ಪಲದ ನವೀನ್ ಶೆಟ್ಟಿ ಎಂಬವರ ಮನೆಯಿಂದ ಕದ್ದ ದನ ಕಳ್ಳರನ್ನು ಪೋಲಿಸರು ಬಂಧಿಸಿದ್ದಾರೆ. ನವೀನ್ ಶೆಟ್ಟಿ ಅವರ ದನ ಕಳ್ಳತನ ನಡೆಸಿದ್ದ ಅಶ್ರಫನ್ನು ಸೇರಿ ಇನ್ನಿಬ್ಬರು ಆರೋಪಿಗಳನ್ನು...
ಮಂಗಳೂರು, ಆಗಸ್ಟ್ 31 : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ 1688 ಅಂಗನವಾಡಿ ಕೇಂದ್ರಗಳು ಇನ್ನು ಮುಂದೆ ಆಗಲಿವೆ ಪ್ಲಾಸ್ಟಿಕ್ ಶೇಖರಣಾ ಕೇಂದ್ರಗಳು. ಅಂಗನವಾಡಿಗಳು ಮನೆಮನೆಗಳಿಂದ ಉಪಯೋಗಿಸಿದ ಪ್ಲಾಸ್ಟಿಕ್ ಸಂಗ್ರಹಿಸುವ ಕೆಲಸ ಮಾಡಬೇಕು. ಹೀಗಂತ...
ಮಂಗಳೂರು ಆಗಸ್ಟ್31: ಬಕ್ರೀದ್ ಹಬ್ಬ ಆಚರಿಸುವ ಸಂದರ್ಭದಲ್ಲಿ ಅಕ್ರಮವಾಗಿ ಒಂಟೆ/ಗೋವುಗಳ ಹತ್ಯೆ ಹಾಗೂ ಅನಧಿಕೃತ ಸಾಗಾಣಿಕೆಯನ್ನು ತಡೆಗಟ್ಟುವ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಯಾರೇ ಆಗಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಪ್ರಾಣಿಗಳನ್ನು ಸಾಗಾಣಿಕೆ/...
ಮಂಗಳೂರು,ಆಗಸ್ಟ್ 31 : ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ್ ಭಾಷಾ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ. ತುಳು ಭಾಷೆ ಹಾಗೂ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಖ್ಯಾತ ತುಳು ವಿದ್ವಾಂಸ ಹಾಗೂ ಬರಹಗಾರ ಡಾ ಅಮೃತ್...
ಮಂಗಳೂರು ಅಗಸ್ಟ್ 30: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಿದೇಶಿ ಕರೆನ್ಸಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ನ ಡಿ ಆರ್ ಐ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಮೂಲದ ಅಬ್ದುಲ್ ಬಶೀರ್ ಎಂದು...
ಮಂಗಳೂರು ಅಗಸ್ಟ್ 30: ಮಂಗಳೂರಿನ ಎರಡು ಮಸಾಜ್ ಪಾರ್ಲರ್ ಗಳ ಮೇಲೆ ಸಿಸಿಬಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ 11 ಮಂದಿ ಯುವತಿಯರನ್ನು ರಕ್ಷಿಸಲಾಗಿದ್ದು, 7 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಶಿವಬಾಗ್...