ಮಂಗಳೂರು, ಅಗಸ್ಟ್ 27 : ಮೀನುಗಾರಿಕೆಗೆ ತೆರಳಿದ್ದ ನಾಡ ದೋಣಿಯೊಂದು ಮಗುಚಿದ ಪರಿಣಾಮ ಓರ್ವ ಮೀನುಗಾರ ಸಮುದ್ರಪಾಲದ ಘಟನೆ ಮಂಗಳೂರಿನ ಸುರತ್ಕಲ್ ಸಸಿಹಿತ್ಲು ಬಳಿ ಸಮುದ್ರದಲ್ಲಿ ಸಂಭವಿಸಿದೆ. ಸಮುದ್ರಪಾಲದ ಯುವಕನನ್ನು 25 ವರ್ಷದ ತರುಣ್ ಎಂದು...
ಮಂಗಳೂರು, ಆಗಸ್ಟ್ 27 : ಡಿಸೆಂಬರ್ ಅಂತ್ಯದೊಳಗೆ ಎಲ್ಲ ಪ್ರದೇಶಗಳಲ್ಲಿ ಪಡಿತರ ಅಂಗಡಿ ತೆರೆಯುವುದು ರಾಜ್ಯ ಸರಕಾರದ ಉದ್ದೇಶವಾಗಿದ್ದು ಅದಕ್ಕಾಗಿ ರಾಜ್ಯದಲ್ಲಿ ಹೊಸದಾಗಿ ಪಡಿತರ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಜ್ಯ ಆಹಾರ ಮತ್ತು...
ಮಂಗಳೂರು ಅಗಸ್ಟ್ 26: ಬಂಧಿತರು ಜೈಲಿನ ಹೊರಬದಿಯಿಂದ ಗಾಂಜಾ ಪೂರೈಕೆಗೆ ಯತ್ನಿಸುತ್ತಿದ್ದರು ಆರೋಪಿಸಲಾಗಿದೆ. ಜೈಲಿನ ಗೋಡೆಯ ಮೂಲಕ ಬಿಸಾಕಿ ಗಾಂಜಾ ಪೂರೈಕೆಗೆ ಸ್ಕೆಚ್ ಹಾಕುತ್ತಿದ್ದರು ಎಂದು ಹೇಳಲಾಗಿದೆ. ಗಾಂಜಾ ಹಿಡಿದುಕೊಂಡು ಹೊರಗೆ ಎರುವ ಅಂಗಡಿಯೊಂದರ ಬಳಿ ನಿಂತಿದ್ದ...
ಮಂಗಳೂರು, ಆಗಸ್ಟ್ 26 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ನೀರಿನ ಬಳಕೆದಾರರಿಗೆ ಈಗಾಗಲೇ ನೀರಿನ ಬಿಲ್ ವಿತರಣೆಯಾಗುತ್ತಿದ್ದು, ಆದರೆ ಬಳಕೆದಾರರು ಸರಿಯಾಗಿ ಬಿಲ್ಲು ಪಾವತಿಸದೆ ಬಾಕಿ ಉಳಿದಿದ್ದು, ಅಂತಹ ಬಳಕೆದಾರರು 15 ದಿನದೊಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ...
ಮಂಗಳೂರು,ಆಗಸ್ಟ್ 26 :ಪ್ರಾಚೀನ ತುಳುನಾಡಿನಲ್ಲಿ ಪ್ರತಿಷ್ಠಿತ ಬಂಟ ಮನೆತನದ ಗುತ್ತಿನ ಚಾವಡಿಯಲ್ಲಿ ನ್ಯಾಯ ತೀರ್ಮಾನ ನಡೆಸುವ ಪದ್ಧತಿ ಜಾರಿಯಲ್ಲಿತ್ತು. ಗುತ್ತಿನ ಯಜಮಾನ ತೆಗೆದುಕೊಂಡ ನಿಷ್ಪಕ್ಷಪಾತದ ತೀರ್ಮಾನ ಸರ್ವರ ಮೆಚ್ಚುಗೆಗೆ ಪಾತ್ರವಾಗುತ್ತಿತ್ತು.ಜಿಲ್ಲೆಯಲ್ಲಿ ಧರ್ಮಧರ್ಮದ ನಡುವೆ ಇತ್ತೀಚೆಗೆ ಹದಗೆಡುತ್ತಿರುವ...
ಮಂಗಳೂರು,ಆಗಸ್ಟ್ 26 : ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ಅವಳ ನಿಗೂಢ ಸಾವಿ ಕುರಿತು ಪೋಲಿಸ್ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ಕಾವ್ಯ ಪ್ರಕರಣದ ತನಿಖೆಯಲ್ಲಿ ಪೋಲಿಸರ ವಿಳಂಬ ನೀತಿ ಖಂಡಿಸಿ ಮತ್ತು ಕಾವ್ಯ ಕುಟುಂಬಕ್ಕೆ...
ಮಂಗಳೂರು, ಆಗಸ್ಟ್ 26 : ಮಂಗಳೂರಿನ ಉರ್ವ ಸ್ಟೋರ್ ನಲ್ಲಿರುವ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶ ಚತುರ್ಥಿ ಆಚರಿಸಲಾಯಿತು. ಎಲ್ಲೆಡೆ ಚೌತಿ ಪ್ರಯುಕ್ತ ಪೂಜೆ ಪುನಸ್ಕಾರ ನಡೆದರೆ ಈ ದೇವಾಲಯದಲ್ಲಿ ವಿಶೇಷ...
ಮಂಗಳೂರು, ಅಗಸ್ಟ್ 26: ಮಿತಿಗಿಂತ ಹೆಚ್ಚು ಜನರನ್ನು ಹೊತ್ತು ಸಾಗುತ್ತಿದ್ದ ಲಿಫ್ಟ್ ನಿಷ್ಕ್ರಿಗೊಂಡು ಜನರು ಲಿಫ್ಟ್ ನೊಳಗಡೆ ಸಿಲುಕಿದ ಘಟನೆ ಮಂಗಳೂರು ಮಲ್ಲಿಕಟ್ಟಾ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದಿದೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ಪದಗ್ರಹಣ...
ಮಂಗಳೂರು, ಆಗಸ್ಟ್ 25 : ರಾಜ್ಯದೆಲ್ಲೆಡೆ ತೀವೃ ಕುತೂಹಲಕ್ಕೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟಂ ರಿಪೋರ್ಟ್ ಪೋಲೀಸರ ಕೈ ಸೇರಿದೆ...
ಮಂಗಳೂರು,ಆಗಸ್ಟ್ 25: ಕರಾವಳಿ ಜಿಲ್ಲೆಯಾದ್ಯಂತ ಇಂದು ವಿಘ್ನನಿವಾರಕ ಗಣೇಶನ ಚತುರ್ಥಿಯನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ 375 ಕಡೆ ಸಾರ್ವಜನಿಕ ಗಣೇಶೋತ್ಸವವನ್ನು ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿವೆ. ಮಂಗಳೂರಿನ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ ಆಶ್ರಯದಲ್ಲಿ...