ಮಂಗಳೂರು, ಸೆಪ್ಟೆಂಬರ್ 09 : ಶ್ರೀ ಕೃಷ್ಣ ಜಯಂತಿ ಪ್ರಯುಕ್ತ ಕಳೆದ ಮೂರು ದಶಕಗಳಿಂದ ಶ್ರೀಕೃಷ್ಣ ವೇಷ ಸ್ಪರ್ಧೆಗೆ ವೇದಿಕೆಯಾಗಿರುವ ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಈ ಬಾರಿಯೂ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ...
ಮಂಗಳೂರು, ಸೆಪ್ಟೆಂಬರ್ 09: ಸಮವಸ್ತ್ರದಲ್ಲಿದ್ದ ಓರ್ವ ಪೊಲೀಸ್ ಅಧಿಕಾರಿ ಮೇಲೆ ಹರಿಹಾಯ್ದ ಸಂಸದ ನಳೀನ್ ಕುಮಾರ್ ಕಟೀಲ್ ಅವರದ್ದು ನಾಚಿಕೆಗೇಡಿನ ವರ್ತನೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಕಿಡಿಕಾರಿದ್ದಾರೆ .ಮಂಗಳೂರಿನ ತನ್ನ...
ಮಂಗಳೂರು ಸೆಪ್ಟೆಂಬರ್ 9: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆಯರು ಸೇರಿದಂತೆ ಮೂರು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಿನ ನಡೆದಿದೆ. ನಗರದ ಕದ್ರಿ ಕೈ ಬಟ್ಟಲ್ ಎಂಬಲ್ಲಿ ಮನೆಯೊಂದರ ಮೇಲೆ...
ಮಂಗಳೂರು ಸೆಪ್ಟೆಂಬರ್ 9: ಮಂಗಳೂರಿನ ಖ್ಯಾತ ಬಿಲ್ಡರ್ ಅವರ ಪುತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ಮಹಾಬಲೇಶ್ವರ ಬಿಲ್ಡರ್ಸ್ ಹಾಗೂ ಕ್ರಡಾಯಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಕ್ತಿನಗರದ ನಿವಾಸಿ...
ಮಂಗಳೂರು ಸೆಪ್ಟಂಬರ್ 8: ಗೌರಿ ಲಂಕೇಶ್ ಅವರನ್ನು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದನ್ನು ಖಂಡಿಸಿರುವ ದಲಿತ ದಮನಿತ ಸ್ವಾಭಿಮಾನ ಹೋರಾಟ ಸಮಿತಿ, ಹತ್ಯೆಗೈದ ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಸರಕಾರಕ್ಕೆ ಅಗ್ರಹಿಸಿದೆ. ಈ ಮಂಗಳೂರಿನಲ್ಲಿ ಬಗ್ಗೆ...
ಮಂಗಳೂರು ಅಗಸ್ಟ್ 8: ತುಳುನಾಡು ಕೃಷಿ ಪ್ರಧಾನ ನಾಡೆಂದೇ ಪ್ರಖ್ಯಾತಿ ಪಡೆದಿದೆ ಇಲ್ಲಿ ಕೃಷಿಯೇ ಪ್ರಧಾನ. ವರ್ಷ ಪೂರ್ತಿ ದುಡಿದು ದಣಿದ ದೇಹಕ್ಕೆ ಇದೀಗ ಕೃಷಿ ಇಳುವರಿ ಬರುವ ಸಮಯ. ತಾವು ಬೆಳೆದ ಕೃಷಿ ಉತ್ಪನ್ನಗಳನ್ನು...
ಮಂಗಳೂರು ಸೆಪ್ಟೆಂಬರ್ 7: ಪೊಲೀಸ್ ಇಲಾಖೆಯ ನಿರ್ಬಂಧಕಾಜ್ಞೆ ಯ ನಡುವೆಯೂ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಪ್ರತಿಭಟನಾ ಜಾಥಾ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ಜಟಾಪಟಿಗೆ ವೇದಿಕೆಯಾಯಿತು. ನಗರದ ಜ್ಯೋತಿ ವೃತ್ತದ ಬಳಿ...
ಮಂಗಳೂರು,ಸೆಪ್ಟಂಬರ್ 7: ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಮಂಗಳೂರು ಚಲೋ ಬೈಕ್ ರಾಲಿಗೆ ಬಂದೋಬಸ್ತ್ ಗಾಗಿ ಆಗಮಿಸಿದ್ದ ಹೊರ ಜಿಲ್ಲೆಯ ಪೋಲೀಸರಿಗೆ ಊಟ ವಿತರಿಸಲು ಜಿಲ್ಲಾಡಳಿತ ಮರೆತ ವಿಚಾರ ಬೆಳಕಿಗೆ ಬಂದಿದೆ. ಯುವಮೋರ್ಚಾ ಪಿಎಫ್ಐ ಸಂಘಟನೆ...
ಮಂಗಳೂರು,ಸೆಪ್ಟಂಬರ್ 7: ಬಿಜೆಪಿ ಯುವಮೋರ್ಚಾದ ಬೈಕ್ ರಾಲಿಯಲ್ಲಿ ಪಾಲ್ಗೊಳ್ಳಲು ಬಂದ ಬಿಜೆಪಿ ಕಾರ್ಯಕರ್ತರನ್ನು ಹಾಲ್ ಒಂದರಲ್ಲಿ ಕೂಡಿಟ್ಟ ಪೋಲೀಸರನ್ನು ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ತರಾಟೆಗೆ ತೆಗೆದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ....
ಮಂಗಳೂರು, ಸೆಪ್ಟಂಬರ್ 7: ಬಿಜೆಪಿ ಕಾರ್ಯಕರ್ತರು ಚಾಕು, ಚೂರಿ ಹಿಡಿದುಕೊಂಡು ಪ್ರತಿಭಟನೆ ನಡೆಸುತ್ತಿಲ್ಲ, ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದ ಸಿದ್ಧರಾಮಯ್ಯನವರದು ತುಘಲಕ್ ಸರಕಾರ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು. ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದ...