ಮಂಗಳೂರು ಸೆಪ್ಟೆಂಬರ್ 5: ಬಿಜೆಪಿ ಯುವಮೋರ್ಚಾ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ Rally ಗೆ ರಾಜ್ಯದೆಲ್ಲೆಡೆ ಪೊಲೀಸ್ ಇಲಾಖೆ ನಿರ್ಭಂದ ಹೇರಿದೆ. ಇದು ಸಂಘಪರಿವಾರದ ಸಂಘಟನೆಗಳನ್ನು ಕೆರಳಿಸಿದೆ. ವಿಎಚ್ ಪಿ...
ಮಂಗಳೂರು, ಸೆಪ್ಟೆಂಬರ್ 05 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ತನಿಖೆ ನೆಪವೊಡ್ಡಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಪವಿತ್ರ ಕುರಾನ್ ಗ್ರಂಥವನ್ನು ನೆಲಕ್ಕೆ ಎಸೆದು ದಾಂಧಲೆ ನಡೆಸಿದ ಆರೋಪಗಳ ಸತ್ಯಾಸತ್ಯಾತೆಯನ್ನು ತಿಳಿಯಲು ಆಂತರಿಕ ತನಿಖೆಗೆ...
ಮಂಗಳೂರು, ಸೆಪ್ಟೆಂಬರ್ 04 : ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಂಗಳೂರು ಪ್ರವೇಶಕ್ಕೆ ಪೋಲಿಸ್ ಆಯುಕ್ತರಾದ ಟಿ. ಆರ್. ಸುರೇಶ್ ಅನುಮತಿ...
ಮಂಗಳೂರು, ಸೆಪ್ಟೆಂಬರ್ 04 :ನದಿಗೆ ಈಜಲು ತೆರಳಿದ ಕಾಲೇಜು ವಿದ್ಯಾರ್ಥಿಗಳು ನೀರುಪಾಲದ ಘಟನೆ ಮಂಗಳೂರಿನ ಕೊಣಾಜೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮಂಗಳೂರಿನ ವಳಚ್ಚಿಲ್ ಶ್ರೀನಿವಾಸ ಕಾಲೇಜಿನ ಎಂಟು ಮಂದಿ ವಿದ್ಯಾರ್ಥಿಗಳು ಇಂದು ಅಪರಾಹ್ನ ಕೊಣಾಜೆ ಸಮೀಪದ...
ಮಂಗಳೂರು, ಸೆಪ್ಟೆಂಬರ್ 04 : ಪಿಎಫ್ ಐ,ಕೆಎಫ್ ಡಿ ಮತ್ತು ಎಸ್ ಡಿ ಪಿ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ನಗರದ ವಾರ್ಡ್ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಕದ್ರಿ ದಕ್ಷಿಣ...
ಮಂಗಳೂರು, ಸೆಪ್ಟೆಂಬರ್ 04 : ಬೈಕ್ ಜಾಥಾ ಮೂಲಕ ಮಂಗಳೂರು ಚಲೋ ಪ್ರತಿಭಟನಾ ಕಾರ್ಯಕ್ರಮದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋಮು ಗಲಭೆ ಸೃಷ್ಠಿಸುವ ಅಜೆಂಡಾವನ್ನು ಬಿಜೆಪಿ ಹೊಂದಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ...
ಮಂಗಳೂರು,ಸೆಪ್ಟೆಂಬರ್ 04 :ಕುರಾನನ್ನು ಅಪವಿತ್ರಗೊಳಿಸಿದ ಪೊಲೀಸ್ ಸಿಬ್ಬಂದಿ ವಜಾ ಮಾಡಬೇಕೆಂದು ಮುಸ್ಲೀಂ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. ಪೊಲೀಸರು ತನಿಖೆಯ ನೆಪದಲ್ಲಿ ಪವಿತ್ರ ಗ್ರಂಥ ಕುರಾನ್ ಗೆ ಅವಮಾನ ಮಾಡಿರುವುದನ್ನು ಮುಸ್ಲಿಂ ಸಮುದಾಯ ಸಹಿಸುವುದಿಲ್ಲ, ಅದನ್ನು ತೀವ್ರವಾಗಿ...
ಮಂಗಳೂರು, ಸೆಪ್ಟೆಂಬರ್ 03 : ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ಘಟಕ ಸೆಪ್ಟೆಂಬರ್ 7 ರಂದು ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿ ಮಾಡಿಯೇ ತೀರುತ್ತೇವೆ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು...
ಮಂಗಳೂರು, ಸೆಪ್ಟೆಂಬರ್ 02 : ಬಡ ಮಕ್ಕಳಿಗೆ ನೆರವು ನೀಡುವ ಕಾಸ್ ( CAUSE) ಎನ್ನುವ ಹೆಸರಿನ ವಿನೂತನ ಭಿಕ್ಷಾಟನೆಯನ್ನು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ನಗರದ ಕೆ. ಎಸ್ ರಾವ್ ರಸ್ತೆಯ ಸಿಟಿ ಸೆಂಟರ್...
ಮಂಗಳೂರು ಸೆಪ್ಟೆಂಬರ್ 02: ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪಿದ್ದು ಜಿಡಿಪಿ ದರ 5.7 ಕ್ಕೆ ಕುಸಿದಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಎಂ...