ಖೆಡ್ಡಕ್ಕೆ ಬಿದ್ದ ಚಿರತೆ,ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ಮಂಗಳೂರು, ಸೆಪ್ಟೆಂಬರ್ 18 : ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ವ್ಯಾಪ್ತಿಯ ನಿಡ್ಡೋಡಿಯ ಪರಿಸರದಲ್ಲಿ ಕಳೆದ ಕೆಲವು ವಾರಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಕಳೆದ 2 ವಾರಗಳಿಂದ ಗ್ರಾಮಸ್ಥರಿಗೆ ವಿಪರೀತ...
ಭಾಗವತಿಕೆ ನಿಲ್ಲಿಸಿದ ಕಬಣೂರು ಶ್ರೀಧರ ರಾವ್ ಮಂಗಳೂರು, ಸೆಪ್ಟೆಂಬರ್ 18 : ಪ್ರಸಿದ್ಧ ಯಕ್ಷಗಾನ ಭಾಗವತ ಕುಬಣೂರು ಶ್ರೀಧರ ರಾವ್ ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಶ್ರೀಧರ್ ರಾವ್ ಅವರು ವಿಧಿವಶರಾಗಿದ್ದಾರೆ. ಕಟೀಲು...
ಕೋಮು ರಾಜಕಾರಣಕ್ಕೆ ದೇಯಿ ಬೈದ್ಯೆದಿ ಹೆಸರಿನಲ್ಲಿ ಹೋರಾಟ – ಮುನೀರ್ ಕಾಟಿಪಳ್ಳ ಮಂಗಳೂರು ಸಪ್ಟೆಂಬರ್ 17: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯ ಅವರ ತಾಯಿ ದೇಯಿ ಬೈದ್ಯೆದಿಯ ವಿಗೃಹವನ್ನು ಶುದ್ಧೀಕರಣ ಮಾಡುತ್ತೇವೆ ಎಂದು ಹೊರಟ...
ಬಿಜೆಪಿ ಮಲೆಯಾಳಿ ಘಟಕದಿಂದ ಓಣಂ ಆಚರಣೆ ಮಂಗಳೂರು ಸೆಪ್ಟೆಂಬರ್ 17: ಬಿಜೆಪಿ ಮಲೆಯಾಳಿ ಸೆಲ್ ಕರ್ನಾಟಕ ವತಿಯಿಂದ ಮಲೆಯಾಳಿ ಸಮಾವೇಶ ಮತ್ತು ಓಣಂ ಕಾರ್ಯಕ್ರಮ ಮಂಗಳೂರಿನ ಸಿ.ವಿ. ನಾಯಕ್ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್...
ಜಿಲ್ಲೆಯಲ್ಲಿ ಮುಂದುವರೆದ ಸಾವಿನ ಸರಣಿ ಮಂಗಳೂರು, ಸೆಪ್ಟೆಂಬರ್ 17: ಸಮುದ್ರದಲ್ಲಿ ಆಟವಾಡಲು ತೆರಳಿದ ವಿದ್ಯಾರ್ಥಿ ನೀರುಪಾಲದ ಘಟನೆ ಮಂಗಳೂರಿನ ಪಣಂಬೂರಿನ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಬೆಂಗಳೂರ ಮೂಲದ ವಿಧ್ಯಾರ್ಥಿ ಸಾಯಿಚರಣ್ ತನ್ನ 10 ಮಂದಿ ಸ್ನೇಹಿತರೊಂದಿಗೆ...
ಮಂಗಳೂರು :ಸೆಪ್ಟಂಬರ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಪರಾರಿಯಾಗಿದ್ದ ಅಕ್ರಮ ಗಾಂಜಾ ಸಾಗಾಟ ಪ್ರಕರಣದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳ ವಿಷೇಶ ತಂಡ ಬಂಧಿಸಿದೆ. ವಿದೇಶಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ...
ತುಳುನಾಡಿನ ಇತಿಹಾಸ ಸಾರುವ ಅಪೂರ್ವ ಶಾಸನ ಪತ್ತೆ ಮಂಗಳೂರು ಸೆಪ್ಟೆಂಬರ್ 17: ತುಳುನಾಡಿನ ಇತಿಹಾಸ ಸಾರುವ ಅಪೂರ್ವ ಶಾಸನವೊಂದು ಪತ್ತೆಯಾಗಿದೆ ಶ್ರೀ ಕ್ಷೇತ್ರ ಪೊಳಲಿ ದೇಗುಲದ ಜೀರ್ಣೋದ್ಧಾರ ಕಾಮಗಾರಿ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ. ಪುರಾಣ...
ಮಂಗಳೂರು ಸೆಪ್ಟೆಂಬರ್ 17: ಮರಕಡ ಸಮೀಪ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಆರ್ಥಿಕ ಮತ್ತು ಮಾದಕ ವಸ್ತು ಅಪರಾಧ ಪತ್ತೆ ವಿಭಾಗದ ಪೊಲೀಸರು ಕಾವೂರು ದೇವಾಲಯದ ಬಳಿಯ...
ಸಚಿವ ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ಮಂಗಳೂರು ಸೆಪ್ಟಂಬರ್ 16: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು...
ಭಾರಿ ಮಳೆ – ಅಪಾಯದಲ್ಲಿರುವ ಬೃಹತ್ ಬಹುಮಹಡಿ ಕಟ್ಟಡ ಮಂಗಳೂರು ಸೆಪ್ಟೆಂಬರ್ 16: ಮಂಗಳೂರು ಹೃದಯ ಭಾಗದಲ್ಲಿರುವ ಬೃಹತ್ ಬಹುಮಡಿ ಕಟ್ಟಡ ಒಂದು ಭಾರಿ ಅಪಾಯ ಸ್ಥಿತಿ ತಲುಪಿದೆ. ಕಳೆದ ಕೆಲವು ದಿನಗಳಿಂದ ಮಂಗಳೂರಿನಲ್ಲಿ ನಿರಂತರವಾಗಿ...