ಮಂಗಳೂರು, ಜುಲೈ.26: ನಕಲಿ ಚಿನ್ನವನ್ನು ಅಡವಿಟ್ಟು ಬ್ಯಾಂಕಿಗೆ ಕೋಟ್ಯಾಂತರ ರೂಪಾಯಿಗಳ ಪಂಗನಾಮ ಹಾಕಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ, ಈ ಸಂಬಂಧ ಮಂಗಳೂರಿನ ಬಂದರು ಪೋಲಿಸರು ನಗರದ ಬೊಂದೆಲಿನ ನಿವಾಸಿಗಳಾದ ವಿದ್ಯಾನಂದ ರಾವ್ ಮತ್ತು ಲಲಿತಾ...
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ 64 ಬೀಟುಗಳ ಸದಸ್ಯರ ಮಹಾಸಭೆ ನಗರದ ರೊಸಾರಿಯೋ ಚರ್ಚ್ ಹಾಲ್ ನಲ್ಲಿ ನಡೆಯಿತು. ಸುಮಾರು 650 ಮಂದಿ ಬೀಟು ಸದಸ್ಯರು ಹಾಜರಿದ್ದರು. ನಗರ ಪೊಲೀಸ್ ಆಯುಕ್ತರಾದ ಶ್ರೀ ಟಿ...
ಮಂಗಳೂರು,ಜುಲೈ 25 : ಕೆಲವರು ಎಷ್ಟು ಚಾಣಾಕ್ಷರಿರುತ್ತಾರೆ ಅಂದ್ರೆ ಬ್ಯಾಂಕ್ ಅಧಿಕಾರಿಗಳನ್ನು ಮಾತಿನಿಂದಲೇ ಮರುಳಾಗಿಸಿ ಲೋನ್ ತೆಗೆದು ಬಿಡುತ್ತಾರೆ. ಇನ್ನು ಕೆಲವರು ಖೊಟ್ಟಿ ದಾಖಲೆಗಳನ್ನು ತೋರಿಸಿ ಸಾಲ ಪಡೆದು ಅಧಿಕಾರಿಗಳನ್ನೇ ಯಾಮಾರಿಸುತ್ತಾರೆ. ಹೀಗೆ ಮೋಸ ಗೊತ್ತಾಗುವ...
ಮಂಗಳೂರು,ಜುಲೈ 25 : ಕೆಲವು ಅನರ್ಹರು ವಸತಿ ಯೋಜನೆಯಡಿ ವಸತಿ ಮಂಜೂರು ಮಾಡಿಸಿಕೊಂಡಿರುವುದು ಜಿಲ್ಲಾ ಪಂಚಾಯತ್ ಗಮನಕ್ಕೆ ಬಂದಿದೆ. ಅಂತಹ ಅನರ್ಹರನ್ನು ಗುರುತಿಸುವ ಅಭಿಯಾನ ಜಿಲ್ಲಾ ಪಂಚಾಯತಿ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಆದ್ದರಿಂದ ಅಂತಹ ಅನರ್ಹ ಫಲಾನುಭವಿಗಳು...
ಮಂಗಳೂರು,ಜುಲೈ25:ರೌಡಿ ಶೀಟರ್ ಒಬ್ಬನನ್ನು ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಆಗಿದ್ದ ವಾಮಂಜೂರು ರೋಹಿ ಮಗ ಪವನ್ ರಾಜ್ ಶೆಟ್ಟಿ(23) ಕೊಲೆಯಾದ ರೌಡಿಯಾಗಿದ್ದು, ಪೂರ್ವದ್ವೇಷವೇ ಈ ಕೊಲೆಗೆ ಕಾರಣ...
ಮಂಗಳೂರು,ಜುಲೈ24: 40 ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಇದೀಗ ಮಾತೃಧರ್ಮಕ್ಕೆ ಮರಳಿದೆ. ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆಯೋ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದ್ದು, ಧಾರ್ಮಿಕ ವಿಧಿವಿಧಾನಗಳನ್ನು ಗುರುಪುರ ವಜ್ರದೇಹಿ...
ಮಂಗಳೂರು,ಜುಲೈ 24: ರಾಜ್ಯ ಸಚಿವ ಸಂಪುಟ ಪುನರ್ ರಚನೆ ಶ್ರೀಘ್ರದಲ್ಲೇ ನಡೆಯಲಿದ್ದು, ಕಾಂಗ್ರೇಸ್ ಹೈಕಮಾಂಡ್ ಇದಕ್ಕೆ ತನ್ನ ಸಮ್ಮತಿಯನ್ನೂ ನೀಡಿದ ಹಿನ್ನಲೆಯಲ್ಲಿ ಹೊಸ ಮುಖಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮಹತ್ತರ ಬೆಳವಣಿಗೆಯಲ್ಲಿ ಹಿರಿಯ ಸಚಿವರು...
ಉಡುಪಿ,ಜುಲೈ. 24: ಪದ್ಮವಿಭೂಷಣ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಮುಖ್ಯಸ್ಥ ಪ್ರೊ. ಯು.ಆರ್.ರಾವ್ (85) ಇಂದು ಮುಂಜಾನೆ ಅಸ್ತಂಗತರಾಗಿದ್ದಾರೆ.ಉಡುಪಿ ರಾಮಚಂದ್ರ ರಾವ್ ಅವರು ಬಾಹ್ಯಾಕಾಶ ವಿಜ್ಞಾನಿಗಳಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಭಾರತ ಇಂದು ಬಾಹ್ಯಾಕಾಶ...
ಮಂಗಳೂರು,ಜುಲೈ23:ಸಾವಿನ ಮನೆಯಲ್ಲಿ ತನ್ನ ರಾಜಕೀಯ ಬೇಳೆ ಬೇಯಿಸಲು ಹೋದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಕೂಳೂರಿನ ಪಳನೀರು...
ಮಂಗಳೂರು,ಜುಲೈ22: ವಾರೀಸುದಾರರಿಲ್ಲದ 14 ಮಕ್ಕಳು ಇಂದು ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿಳಿದಿದ್ದು, ಸುಮಾರು 7 ರಿಂದ 14 ವರ್ಷ ಪ್ರಾಯದ ಈ ಮಕ್ಕಳನ್ನು ಗುರುತಿಸಿದ ರೈಲ್ವೇ ಪೋಲೀಸು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿದ್ದಾರೆ. ಬಿಹಾರದಿಂದ...