ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಅಜಾದ್ ನಗರದಲ್ಲಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಪ್ರಕರಣದ ವಿವರ ದಿನಾಂಕ: 11-07-2017 ರಂದು ಅಸ್ಟಿಮ್ ನಿತೇಶ್...
ಜುಲೈ 12 – ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯ ನೆಲೆಸಬೇಕಾದರೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ದ ಮೋಸ್ಟ್ ಡೇಂಜರಸ್ ಪೊಯಿಜನ್ ಪೊಲೀಟೀಶಿಯನ್ ಎಂದು ಕಾಂಗ್ರೇಸ್ ಮಾಜಿ ವಕ್ತಾರ ಹರಿಕೃಷ್ಣ ಬಂಟ್ವಾಳ ವಾಗ್ದಾಳಿ...
ಜುಲೈ 12 – ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಿನ್ನಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮಂಗಳೂರಿನಲ್ಲಿ ನಡೆದಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಮೋಹನ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಸಭೆಯಲ್ಲಿ ಇಂಟೆಲಿಜೆನ್ಸ್...
ಜುಲೈ 12 . ಜುಲೈ 11 ರಂದು ಮಂಗಳೂರಿನ ಆರ್ ಪಿಎಫ್ ಪೊಲೀಸರು ಕಾರ್ಯಾಚರಣೆ ನಡೆಸಿ 52 ಕೆಜಿ ತಂಬಾಕು ಪದಾರ್ಥ ವಶಪಡಿಸಿಕೊಂಡಿದ್ದಾರೆ. ಆರ್ ಪಿಎಫ್ ಸಬ್ ಇನ್ಸಪೆಕ್ಟರ್ ಭರತ್ ರಾಜ್ ಸಿ.ಎಂ ಹಾಗೂ ಎಎಸ್...
ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು ಮಹಿಳೆ ಗಂಭೀರ. ವೆನ್ಲಾಕ್ ಆಸ್ಪತ್ರೆಗೆ ದಾಖಲು. ಉಡುಪಿಯ ಮಂಚೆಕಲ್ಲು ನಿವಾಸಿ ಶಕುಂತಲಾ (45) . ಪಡೀಲ್ ಬಳಿ ಸಂಚರಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವೆನ್ಲಾಕ್...
ಜುಲೈ 11: ಅಮರನಾಥ ಯಾತ್ರಿಕರ ಮೇಲೆ ಸೋಮವಾರ ರಾತ್ರಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮಹಿಳೆಯರು ಸೇರಿದಂತೆ 7ಜನರು ಮೃತಪಟ್ಟಿದ್ದು, 32ಜನರು ಗಾಯಗೊಂಡಿದ್ದಾರೆ. ಈ ಭಯೋತ್ಪಾದಕ ದಾಳಿಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ)...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ನಾಯಕರ ಬಂಧನ ಯತ್ನ ಹಾಗೂ ಅಶಾಂತಿಯ ವಾತಾವರಣ ಹಿನ್ನೆಲೆಯಲ್ಲಿ ರಷ್ಯಾ ಪ್ರವಾಸ ಮೊಟಕುಗೊಳಿಸಿದ ಸಂಸದ ನಳಿನ್ ಕುಮಾರ್ ಕಟೀಲ್. ಸ್ಪೀಕರ್ ಅನುಮತಿ ಪಡೆದು ಸ್ವದೇಶಕ್ಕೆ ವಾಪಾಸು . ನಾಳೆ ಮಂಗಳೂರಿಗೆ...
ಮಂಗಳೂರು. ಜುಲೈ11 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಗಲಭೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಇತ್ತೀಚೆಗೆ...
ಮಂಗಳೂರು ಜುಲೈ 11 – ವಾಹನ ರಿವರ್ಸ್ ತೆಗೆಯುವ ವಿಚಾರದಲ್ಲಿ ವಾಗ್ವದ ನಡೆದು ಓರ್ವನಿಗೆ ಚೂರಿ ಇರಿದ ಘಟನೆ ಮಂಗಳೂರಿನ ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸ್ಥಳೀಯ ಟೆಂಪೋ ಚಾಲಕ ಅಸ್ಟಿನ್ (27) ಚೂರಿ ಇರಿತಕ್ಕೊಳಗಾಗಿದ್ದು, ಆಸ್ಟಿನ್...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕಾಪಾಡಲು ಶೀಘ್ರದಲ್ಲೇ ಶಾಂತಿ ಸಭೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ರಮಾನಾಥ ರೈ ತಿಳಿಸಿದರು. ‘ಜಿಲ್ಲಾಧಿಕಾರಿ ದಿನಾಂಕ ನಿಗದಿ ಮಾಡಲಿದ್ದಾರೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದೆ ಶೋಭಾ...