ಮಂಗಳೂರು ಜುಲೈ 16:- ಮನಾಲಿ ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಪ್ರವಾಸಿಗರಿಗೆ ರೈಲಿನಲ್ಲಿ ಕಿರುಕುಳ ನೀಡಿದ ಘಟನೆ ವರದಿಯಾಗಿದೆ. ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲನಲ್ಲಿ ಪ್ರವಾಸಿಗರಿಗೆ ಚಾಕು ತೋರಿಸಿ ಚಿನ್ನದ ಸರ ಕಿತ್ತುಕೊಂಡು ಕಿರಾತಕರು ದಾಂಧಲೆ ನಡೆಸಿದ್ದಾರೆ.ಕೊಡುಗು...
ಮಂಗಳೂರು, ಜುಲೈ 16 : ಕಾಂಗ್ರೆಸ್ ಹಿರಿ ನಾಯಕ ಬಿ. ಜನಾರ್ದನ ಪೂಜಾರಿ ಅವರ ಪರಮ ಆಪ್ತ, ಮಾಜಿ ಕೆಪಿಸಿಸಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ಅವರು ಭಾರತೀಯ ಜನತಾ ಪಾರ್ಟಿಗೆ ಸೇರುವುದು ಬಹುತೇಕ ಖಚಿತವಾಗಿದೆ. ಹರಿಕೃಷ್ಣ...
ಮಂಗಳೂರು,ಜುಲೈ 15: ಇತ್ತಿಚೆಗೆ ಮಹಾರಾಷ್ಟ್ರದ ಕೋಲಾಪುರದಲ್ಲಿ ಜರುಗಿದ ಸ್ಪೇಷಲ್ ಒಲಿಂಪಿಕ್ಸ್ ರಾಷ್ಟ್ರೀಯ ಪವರ್ ಲಿಫ್ಟಿಂಗ್ ಸ್ಪರ್ದೆಯಲ್ಲಿ ಭಾಗವಹಿಸಿ ಸಾಧನೆ ಮೆರೆದ ಮಂಗಳೂರಿನ 3 ಮಂದಿ ಕ್ರೀಡಾಪಟುಗಳಾದ ಅಭಿಲಾಷ್, ಆಸ್ಲಿ ಡಿಸೋಜಾ ಹಾಗು ಪ್ರಜ್ವಲ್ ಲೋಬೊ ಅವರನ್ನು...
ಮಂಗಳೂರು. ಜುಲೈ 14: ಮಂಗಳೂರು ಕಮಿಷನರೇಟ್ ಹಾಗೂ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವ್ಯಾಪ್ತಿಗೆ ಬರುವ ಐದು ವರ್ಷ ಹಿಂದಿನ ಎಲ್ಲಾ ಗೂಂಡಾ ಪ್ರಕರಣಗಳ ಪುನರ್ ಪರಿಶೀಲನೆ ನಡೆಸಲಾಗುವುದು ಎಂದು ಪೋಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ ಹೇಳಿದರು. ಮಂಗಳೂರಿನಲ್ಲಿ...
ಮಂಗಳೂರು, ಜುಲೈ 14: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಗೆ ನೂತನ ಅಧ್ಯಕ್ಷರಾಗಿ ಆರ್.ಪಿ.ನಾಯ್ಕ ಇಂದು ಮಂಗಳೂರಿನ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಅಧ್ಯಕ್ಷರಾದ ಆರ್.ಪಿ.ನಾಯ್ಕ ಇವರನ್ನು ಹೂಹಾರ, ಗುಚ್ಚಗಳನ್ನು ನೀಡಿ, ಸ್ವಾಗತಿಸಿ, ಅಭಿನಂದಿಸಿದರು. ಈ...
ಮಂಗಳೂರು, ಜುಲೈ 14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ, ಸಹನೆ ಮತ್ತು ಸಹಿಷ್ಣತೆಯನ್ನು ಕಾಪಾಡಿ ಕೋಮು ಸೌಹಾರ್ದತೆಯನ್ನು ಉಳಿಸಿಕೊಂಡು ಹೋಗುವಂತೆ ಮಂಗಳೂರು ದಕ್ಷಿಣ ಶಾಸಕ ಜೆ.ಆರ್.ಲೋಬೊ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ...
ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಹತ್ಯೆ ಪ್ರಕರಣದ ಷಡ್ಯಂತ್ರದ ಸ್ಪೋಟಕ ಮಾಹಿತಿಯನ್ನು ತನಿಖಾ ದಳಕ್ಕೆ ನೀಡುವುದಾಗಿ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಬಹಿರಂಗಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಶರತ್ ಸಾವಿನ ಹಿಂದೆ ಕಾಣದ...
ಕಾಶೀ ಮಠಾಧೀಶರ ಚಾತುರ್ಮಾಸ ವ್ರತಾರಂಭ ಶ್ರೀ ಕಾಶೀ ಮಠಾಧೀಶರಾದ ಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರಿಂದ ಕೊಂಚಾಡಿ ಸ್ವಮಠದಲ್ಲಿ ಚಾತುರ್ಮಾಸ ವ್ರತಾರಂಭ ಕೊಂಚಾಡಿಯ ಶ್ರೀ ವೆಂಕಟರಮಣ ದೇವರ ಪ್ರತಿಷ್ಠೆಯಾಗಿ2017 ರ ಅಕ್ಷಯ ತದಿಗೆಗೆ 50 ವರ್ಷಗಳು.ತಮ್ಮ ಊರಿಗೆ...
ಮಂಗಳೂರು.ಜುಲೈ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರವೇ ಹೊಣೆ.. ಜೆಡಿಎಸ್ ಆರೋಪ.ಕಳೆದ ಒಂದು ತಿಂಗಳಿನಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಸಂಘರ್ಷಕ್ಕೆ ಕಾಂಗ್ರೇಸ್ ಸರಕಾರವೇ ನೇರ ಹೊಣೆಯಾಗಿದ್ದು, ಜಿಲ್ಲೆಯಲ್ಲಿ ಕಾನೂನು...
ಹಿಂದೂ ಸಂಘಟನೆಗಳ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡುತಿದ್ದು ದೌರ್ಜನ್ಯ ಎಸಗುತ್ತಿದ್ದಾರ. ಪೊಲೀಸರು ದಾಳಿ ಮಾಡುವುದನ್ನು ನಿಲ್ಲಿಸದಿದ್ದರೆ ರಾಜ್ಯದಾದ್ಯಂತ ಉಗ್ರಹೋರಾಟ ನಡೆಸಲಾಗುವುದೆಂದು ವಿಶ್ವಹಿಂದೂ ಪರಿಷತ್ ಬಜರಂಗದಳದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ...