ರೈಲಿಗೆ ಸಿಲುಕಿ ಬಾಲಕ ದುರ್ಮರಣ ಮಂಗಳೂರು,ಸೆಪ್ಟಂಬರ್ 23: ಚಾಕ್ಲೇಟ್ ತರಲು ಅಂಗಡಿಗೆ ತೆರಳಿದ್ದ ಬಾಲಕನೋರ್ವ ರೈಲಿನಡಿಗೆ ಸಿಲುಕಿ ದುರ್ಮರಣಕ್ಕೀಡಾದ ಘಟನೆ ಮಂಗಳೂರಿನಲ್ಲಿ ನಡೆದಿದೆ .ಮಂಗಳೂರಿನ ಮಹಾಕಾಳಿ ಪಡ್ಪು ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮಹಾಕಾಳಿ ಪಡ್ಪು...
ಕಾವ್ಯಾ ಪರ ಇರುವ ಹೊರಾಟ ಕಿಚ್ಚು, ಸ್ಪೂರ್ತಿ ಪರ ಯಾಕಿಲ್ಲ ಮಂಗಳೂರು ಸೆಪ್ಟೆಂಬರ್ 23: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹೋರಾಟ ತೀವ್ರಗೊಂಡಿದೆ. ಜಸ್ಟಿಸ್ ಫಾರ್ ಕಾವ್ಯ ಸಂಘಟಿತ ಸಮಿತಿಯ ಅಡಿಯಲ್ಲಿ ಇಂದು...
ಬಂದರು ಶ್ರಮಿಕರ ಸಂಘ ದಿಂದ ಸಹಾಯ ಮಂಗಳೂರು ಸೆಪ್ಟೆಂಬರ್ 23: ಮಂಗಳೂರು ಹಳೆ ಬಂದರು ಸಗಟು ಮಾರುಕಟ್ಟೆಯಲ್ಲಿ ಹಮಾಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಉಮರ್ ಫಾರೂಕ್ ಮುಕ್ಕಚ್ಚೇರಿ ಅವರು ವಾರದ ಹಿಂದೆ ಹೃದಯಾಪಘಾತದಿಂದ ನಿಧನರಾಗಿದ್ದರು. ಅವರು ಪತ್ನಿ...
ಆಳ್ವಾಸ್ ವಿಧ್ಯಾರ್ಥಿನಿ ಕಾವ್ಯಾ ಪ್ರಕರಣ- ಅರೆಬೆತ್ತಲೆ ಮೆರವಣಿಗೆ ಮಂಗಳೂರು ಸೆಪ್ಟೆಂಬರ್ 23: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣವನ್ನು ಸಿಒಡಿ ತನಿಖೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ರಸ್ತೆಗಿಳಿದು ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಜಸ್ಟಿಸ್...
ಮಿನಿ ಭೂಗತ ಲೋಕವಾದ ಮಂಗಳೂರು ಜೈಲ್ ಮಂಗಳೂರು ಸೆಪ್ಟೆಂಬರ್ 23: ಮಿನಿ ಭೂಗತ ಲೋಕವಾದ ಮಂಗಳೂರಿನ ಕಾರಾಗೃಹ. ಇಲ್ಲಿ ಖೈದಿಗಳ ನಡುವೆ ಹಫ್ತಾವಸೂಲಿ ಎಗ್ಗಿಲ್ಲದೇ ನಡೆಯುತ್ತಿದೆ. ಭೂಗತ ಲೋಕದ ಎಲ್ಲಾ ಕೆಲಸಗಳು ಕಾರಾಗೃಹ ಗೋಡೆಗಳ ನಡುವೆ...
ಮಂಗಳೂರಿನಲ್ಲಿ ಮನೆ ಮನೆಗೆ ಕಾಂಗ್ರೇಸ್ ಮಂಗಳೂರು ಸೆಪ್ಟೆಂಬರ್ 23: ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿಗೆ ಸೆಡ್ಡು ಹೊಡೆಯಲು ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಪ್ರತಿ ಮನೆ ಮನೆಗೂ ಕಾಂಗ್ರೆಸ್ ತಲುಪಬೇಕೆಂಬ ಪರಿಕಲ್ಪನೆಯಡಿ...
ಮಂಗಳೂರು,ಸೆಪ್ಟಂಬರ್ 22: ಆಹಾರ ಸಚಿವ ಯು.ಟಿ.ಖಾದರ್ ಸ್ವ ಕ್ಷೇತ್ರವಾದ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಪಡಿತರ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ತಲೆದೋರಿದೆ. ಪಡಿತರಕ್ಕಾಗಿ ಕಳೆದ ಒಂದು ವಾರದಿಂದ ಜನ ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿದಿನ...
ಮಂಗಳೂರು,ಸೆಪ್ಟಂಬರ್ 22: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಪ್ರಕ್ರಿಯೆಗಳು ಆರಂಭವಾಗೋದು ಸಾಮಾನ್ಯ. ತಮ್ಮ ನೆಚ್ಚಿನ ನಾಯಕನಿಗೆ ಟಿಕೆಟ್ ನೀಡಬೇಕು, ಜವಾಬ್ದಾರಿ ನೀಡಬೇಕು ಎನ್ನುವ ಲಾಭಿಗಳು ಹುಟ್ಟಿಕೊಳ್ಳೋದು ಇದೇ ಸಮಯದಲ್ಲಿ. ಅಂಥಹುದೇ ಒಂದು...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂ ಸ್ವರ್ಶ- 173 ಮಂದಿ ಪ್ರಯಾಣಿಕರು ಸೇಫ್ ಮಂಗಳೂರು ಸೆಪ್ಟೆಂಬರ್ 21: ಮಂಗಳೂರಿನಿಂದ ದೋಹಾಕ್ಕೆ ತೆರಳಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ 821 , ಮಂಗಳೂರಿನ ಅಂತರಾಷ್ಟ್ರೀಯ...
ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ಮಂಗಳೂರು ಸೆಪ್ಟೆಂಬರ್ 21: ಕರಾವಳಿ ನಗರಿ ಮಂಗಳೂರಿನಲ್ಲೂ ವೈಭವದ ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆತಿದೆ. ನಗರದ ಕುದ್ರೋಳಿ ಗೋಕರ್ಣನಾಧೇಶ್ವರ ಕ್ಷೇತ್ರದಲ್ಲಿ ಶಕ್ತಿಯ ಪ್ರತೀಕವಾದ ನವದುರ್ಗೆಯರ ಪ್ರತಿಷ್ಟಾಪನೆಯ ಮೂಲಕ ನವರಾತ್ರಿ ಉತ್ಸವಕ್ಕೆ...