ಮಂಗಳೂರು ಸೆಪ್ಟೆಂಬರ್ 30: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಾಯಂಕಾಲ ಸಂಭವಿಸಿದೆ. ನಾಪತ್ತೆಯಾಗಿರುವ ಯುವಕರನ್ನು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19)...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ...
ಮಂಗಳೂರು ಸೆಪ್ಟೆಂಬರ್ 30: ಈ ಬಾರಿ ಬಿಗ್ ಬಾಸ್ ಸೀಸನ್ 11ರಲ್ಲಿ ಕರಾವಳಿಯ ಸ್ಪರ್ದಿಗಳು ಹೆಚ್ಚಾಗಿ ಇದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ಸ್ಪರ್ಧಿಗಳು ಹಾಗೂ ಉಡುಪಿ ಜಿಲ್ಲೆಯ ಒಬ್ಬರು ಈ ಬಾರಿ ಬಿಗ್ ಬಾಸ್ ಗೆ...
ಮಂಗಳೂರು : ಕೆಎಂಸಿ ಆಸ್ಪತ್ರೆ ಇಂದು ವಿಶ್ವ ಹೃದಯ ದಿನದ ಅಂಗವಾಗಿ ಯಶಸ್ವಿಯಾಗಿ ವಾಕ್ಥಾನ್ ಆಯೋಜಿಸಿತು. ಕೆಎಂಸಿ ಆಸ್ಪತ್ರೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಬೆಳಗ್ಗೆ 6:30 ಕ್ಕೆ ಪ್ರಾರಂಭವಾದ ಈ ಕಾರ್ಯಕ್ರಮವು ಮಾರೆನಾ ಸ್ಪೋರ್ಟ್ಸ್...
ಮಂಗಳೂರು : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ 71 ನೆಯ ಜನ್ಮದಿನವನ್ನು ನಗರದ ಸಂಘನಿಕೇತನದಲ್ಲಿ ಭಾನುವಾರ ಶ್ರದ್ಧಾ ಭಕ್ತಿಗಳಿಂದ ಹಾಗೂ ಸಾಮಾಜಿಕ ಸೇವಾ ಯೋಜನೆಗಳ ವಿತರಣೆಯೊಂದಿಗೆ ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಮಾತಾ ಅಮೃತಾನಂದಮಯಿ ಮಠದ...
ಮಂಗಳೂರು: ಯಕ್ಷಗಾನ ಬಾಲ ಕಲಾವಿದೆ, ಜೀಕನ್ನಡ ಡ್ರಾಮಾ ಜೂನಿಯರ್ ವಿಜೇತೆ ರಿಷಿಕಾ ಕುಂದೇಶ್ವರ ಅವರು ಕುರಿಯ ವಿಠಲ ಶಾಸ್ತ್ರಿಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ, ಬೆಳ್ತಂಗಡಿಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ...
ಮಂಗಳೂರು ಸೆಪ್ಟೆಂಬರ್ 29: ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ ಮಂಗಳೂರು ದಸರಾ ವೈಭವ ಪ್ರಾರಂಭವಾಗಲಿದೆ. ಅಕ್ಟೋಬರ್ 3 ರಂದು ನವದುರ್ಗೆಯರು ಹಾಗೂ ಶಾರದಾಮಾತೆಯ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸವ ಪ್ರಾರಂಭವಾಗಲಿದೆ. ಕುದ್ರೋಳಿಯಲ್ಲಿ ಅಕ್ಟೋಬರ್ 3...
ಮಂಗಳೂರು ಸೆಪ್ಟೆಂಬರಕ್ 28: ಕರಾವಳಿ ಜಿಲ್ಲೆ ಉಡುಪಿ ಹಾಗೂ ದಕ್ಷಿಣಕನ್ನಡದಲ್ಲಿ ನಾಳೆ ಭಾನುವಾರು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಭಾನುವಾರ ಭಾರಿ ಮಳೆಯಾಗುವ...
ಮಂಗಳೂರು : 2023 ಜೂನ್ 13 ರಂದು ಮಂಗಳೂರು ಹೊರವಲಯದ ಬಜಪೆಯಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಮಾನ್ಯ ಮಂಗಳೂರು ನ್ಯಾಯಾಲಯ ಬಿಡುಗಡೆಗೊಳಿಸಿ ಆದೇಶಿಸಿದೆ. ಆರೋಪಿ ಕಿರಣ್ ಎಂಬಾತನು ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿ ಯನ್ನು...
ಉಡುಪಿ, ಸೆಪ್ಟೆಂಬರ್ 28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ...