ಮಂಗಳೂರು,ಜುಲೈ25:ರೌಡಿ ಶೀಟರ್ ಒಬ್ಬನನ್ನು ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಆಗಿದ್ದ ವಾಮಂಜೂರು ರೋಹಿ ಮಗ ಪವನ್ ರಾಜ್ ಶೆಟ್ಟಿ(23) ಕೊಲೆಯಾದ ರೌಡಿಯಾಗಿದ್ದು, ಪೂರ್ವದ್ವೇಷವೇ ಈ ಕೊಲೆಗೆ ಕಾರಣ...
ಮಂಗಳೂರು,ಜುಲೈ24: 40 ವರ್ಷಗಳ ಹಿಂದೆ ಹಿಂದೂ ಧರ್ಮದಿಂದ ಕ್ರಿಶ್ಟಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬವೊಂದು ಇದೀಗ ಮಾತೃಧರ್ಮಕ್ಕೆ ಮರಳಿದೆ. ಮಂಗಳೂರಿನ ಪದವಿನಂಗಡಿಯ ಅರುಣ್ ಮೊಂತೆಯೋ ಅವರ ಕುಟುಂಬ ಹಿಂದೂ ಧರ್ಮಕ್ಕೆ ಮರಳಿದ್ದು, ಧಾರ್ಮಿಕ ವಿಧಿವಿಧಾನಗಳನ್ನು ಗುರುಪುರ ವಜ್ರದೇಹಿ...
ಮಂಗಳೂರು,ಜುಲೈ 24: ರಾಜ್ಯ ಸಚಿವ ಸಂಪುಟ ಪುನರ್ ರಚನೆ ಶ್ರೀಘ್ರದಲ್ಲೇ ನಡೆಯಲಿದ್ದು, ಕಾಂಗ್ರೇಸ್ ಹೈಕಮಾಂಡ್ ಇದಕ್ಕೆ ತನ್ನ ಸಮ್ಮತಿಯನ್ನೂ ನೀಡಿದ ಹಿನ್ನಲೆಯಲ್ಲಿ ಹೊಸ ಮುಖಗಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮಹತ್ತರ ಬೆಳವಣಿಗೆಯಲ್ಲಿ ಹಿರಿಯ ಸಚಿವರು...
ಉಡುಪಿ,ಜುಲೈ. 24: ಪದ್ಮವಿಭೂಷಣ, ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮಾಜಿ ಮುಖ್ಯಸ್ಥ ಪ್ರೊ. ಯು.ಆರ್.ರಾವ್ (85) ಇಂದು ಮುಂಜಾನೆ ಅಸ್ತಂಗತರಾಗಿದ್ದಾರೆ.ಉಡುಪಿ ರಾಮಚಂದ್ರ ರಾವ್ ಅವರು ಬಾಹ್ಯಾಕಾಶ ವಿಜ್ಞಾನಿಗಳಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಅಧ್ಯಕ್ಷರಾಗಿ ಭಾರತ ಇಂದು ಬಾಹ್ಯಾಕಾಶ...
ಮಂಗಳೂರು,ಜುಲೈ23:ಸಾವಿನ ಮನೆಯಲ್ಲಿ ತನ್ನ ರಾಜಕೀಯ ಬೇಳೆ ಬೇಯಿಸಲು ಹೋದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ವಿರುದ್ಧ ಸಾರ್ವಜನಿಕ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಕೂಳೂರಿನ ಪಳನೀರು...
ಮಂಗಳೂರು,ಜುಲೈ22: ವಾರೀಸುದಾರರಿಲ್ಲದ 14 ಮಕ್ಕಳು ಇಂದು ಮಂಗಳೂರು ರೈಲು ನಿಲ್ದಾಣಕ್ಕೆ ಬಂದಿಳಿದಿದ್ದು, ಸುಮಾರು 7 ರಿಂದ 14 ವರ್ಷ ಪ್ರಾಯದ ಈ ಮಕ್ಕಳನ್ನು ಗುರುತಿಸಿದ ರೈಲ್ವೇ ಪೋಲೀಸು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಿದ್ದಾರೆ. ಬಿಹಾರದಿಂದ...
ಮಂಗಳೂರು,ಜುಲೈ22: ಮಂಗಳೂರು ಹೊರವಲಯದ ಬಜ್ಪೆ ಕಿನ್ನಿಪದವು ಮುಖ್ಯ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧ ಮಹಿಳೆ ಖತೀಜಮ್ಮ (48) ಎಂಬವರಿಗೆ ಅತಿ ವೇಗದಿಂದ ಬಂದ ಮಾಜಿ ಮಂತ್ರಿ ಮತ್ತು ಮೂಲ್ಕಿ ಮೂಡಬಿದ್ರೆ ಶಾಸಕ ಅಭಯಚಂದ್ರರವರ ಕಾರು...
ಮಂಗಳೂರು,ಜುಲೈ21:ಬಸ್ ಗಾಗಿ ಕಾಯುತ್ತಿದ್ದ ಶಾಲಾ ಬಾಲಕನ ಕಾಲಿನಲ್ಲಿ ರಕ್ತ ಹರಿಯುತ್ತಿರುವುದನ್ನು ನೋಡಿದ ಪೋಲೀಸ್ ಕಾನ್ಸ್ಟೇಬಲ್ ಬಾಲಕನ ಕಾಲಿಗೆ ಪ್ರಥಮ ಚಿಕಿತ್ಸೆ ನೀಡಿ ಆರೈಕೆ ಮಾಡಿದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ಇಂದು ಮಂಗಳೂರು...
ಮಂಗಳೂರು,ಜುಲೈ21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೌಡಿಗಳ ಅಟ್ಟಹಾಸ ಮಿತಿಮೀರುತ್ತಿದ್ದು, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಹಾಗೂ ಪೋಲೀಸ್ ಮೇಲೆ ಇಂಥ ರೌಡಿಗಳಿಗೆ ಭಯ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿ ಇದು ಮಂಗಳೂರಿನಲ್ಲಿ ಘಟನೆಯೊಂದು ನಡೆದಿದೆ. ಎಎಸ್ಐ ಒಬ್ಬರ ಮೇಲೆ ರೌಡಿಯೋರ್ವ...
ಮಂಗಳೂರು,ಜುಲೈ 21: ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯಾ ಆರೋಪಿಗಳ ಶೀಘ್ರವೇ ಬಂಧನವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮನಾಥ ರೈ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು...