ಮಂಗಳೂರು, ಸೆಪ್ಟೆಂಬರ್ 12 : ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಉಳ್ಳಾಲ ಸೋಮೇಶ್ವರ ಉಚ್ಚಿಲದಲ್ಲಿ ಸಂಭವಿಸಿದೆ. 21 ವರ್ಷದ ಸ್ಪೂರ್ತಿಯೇ ಆತ್ಮಹತ್ಯೆಗೆ ಶರಣಾದ ಯುವತಿ. ಸ್ಪೂರ್ತಿ ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಒಂದುವರೆ ತಿಂಗಳ ಹಿಂದೆ...
ಮಂಗಳೂರು, ಸೆಪ್ಟೆಂಬರ್ 12 :ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ, ಅಸಭ್ಯ ಚಿತ್ರಗಳನ್ನು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಅರೋಪಿಯನ್ನು ಕಂಕನಾಡಿ ನಗರ ಪೋಲಿಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ರವಿನಾಯ್ಕ್ ಬಂಧಿಸಿದ್ದಾರೆ. ಬಂಧಿತನನ್ನು...
ಮಂಗಳೂರು ಸೆಪ್ಟೆಂಬರ್ 12: ತುಳುನಾಡಿನ ಆರಾಧ್ಯ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದೆತಿ ಮೂರ್ತಿ ಬಳಿ ವಿಕೃತ ವರ್ತನೆ ತೋರಿ, ಸಾಮಾಜಿಕ ಜಾಲತಾಣದಲ್ಲಿ ಪೋಟೊ ಅಪ್ಲೋಡ್ ಮಾಡಿರುವುದು ಆಘಾತಕಾರಿ ವಿಷಯವಾಗಿದೆ. ಈಗಾಗಲೇ ಪೊಲೀಸರು ಆರೋಪಿಯನ್ನು...
ಮಂಗಳೂರು,ಸೆಪ್ಟೆಂಬರ್ 11: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಅರೋಪಿಗಳ ಮೇಲೆ ಹಲ್ಲೆ ನಡೆದಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಇಂದು ಅಪರಾಹ್ನ ಈ ಘಟನೆ ನಡೆದಿದೆ. ಬಜಿಲಕೇರಿ ಧನರಾಜ್ ಮತ್ತು ತಂಡದವರು ಭಾಸ್ಕರ ಶೆಟ್ಟಿ ಪುತ್ರ ನವನೀತ್...
ಮಂಗಳೂರು ಸೆಪ್ಟೆಂಬರ್ 11: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ನಡೆದಿದೆ. ಮಂಗಳೂರಿನ ಪ್ರತಿಷ್ಠಿತ ಎಸ್ ಡಿಎಂ ಕಾಲೇಜಿನ ಬಿಬಿಎ ವಿಭಾಗದ ಅಭಿಷೇಕ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ . ಬಿಬಿಎ ವಿಭಾಗದ 4...
ಮಂಗಳೂರು,ಸೆಪ್ಟೆಂಬರ್ 11 : ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿಗೆ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಕಾರಣ ಎಂದು ಮಹಿಳಾ ಹೋರಾಟಗಾರ್ತಿ ಕೆ.ಎಸ್. ವಿಮಲಾ ಅವರು ಅರೋಪಿಸಿದ್ದಾರೆ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು...
ಮಂಗಳೂರು, ಸೆಪ್ಟೆಂಬರ್ 11: ವರದಿ ಮಾಡಲು ತೆರಳಿದ್ದ ಪತ್ರಕರ್ತನಿಗೇ ನ್ಯಾಯಾಲಯದಲ್ಲಿ ಸಾಕ್ಷೀ ಹೇಳಬೇಕಾದ ಸನ್ನಿವೇಶ ಮಂಗಳೂರಿನ ಪತ್ರಕರ್ತನಿಗೆ ಬಂದಿದೆ. ಮಂಗಳೂರಿನಿಂದ ಬಯಲು ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಕ್ಕೆ ಕರಾವಳಿಯ ಜೀವನದಿಯಾದ ನೇತ್ರಾವತಿಯ...
ಮಂಗಳೂರು, ಸೆಪ್ಟೆಂಬರ್ 10 : ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳೂರಿನ ಬೊಂದೇಲಿನಲ್ಲಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕಿನವರು ಆಯೋಜಿಸಿದ್ದ ಪರಿಕ್ಷಾ ಕೇಂದ್ರಕ್ಕೆ ಇಂದು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್...
ಮಂಗಳೂರು ಸೆಪ್ಟೆಂಬರ್ 9: ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚಿಸುತ್ತದ್ದ ಬೃಹತ್ ಜಾಲವೊಂದನ್ನು ಮಂಗಳೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನು ಮಂಗಳೂರು ಕದ್ರಿ...
ಮಂಗಳೂರು, ಸೆಪ್ಟೆಂಬರ್ 09 : ಶ್ರೀ ಕೃಷ್ಣ ಜಯಂತಿ ಪ್ರಯುಕ್ತ ಕಳೆದ ಮೂರು ದಶಕಗಳಿಂದ ಶ್ರೀಕೃಷ್ಣ ವೇಷ ಸ್ಪರ್ಧೆಗೆ ವೇದಿಕೆಯಾಗಿರುವ ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಈ ಬಾರಿಯೂ ರಾಷ್ಟ್ರಮಟ್ಟದ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ...