ಮಂಗಳೂರು ಸೆಪ್ಟೆಂಬರ್ 7: ಮಂಗಳೂರು ಚಲೋ ಪ್ರತಿಭಟನಾ ಜಾಥಾದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕು ನುಗ್ಗಲು. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಹೊರಟ ಬಿಜೆಪಿ ಕಾರ್ಯಕರ್ತರು.
ಮಂಗಳೂರು ಸೆಪ್ಟೆಂಬರ್ 6: ಮಂಗಳೂರು ಚಲೋ ಪ್ರತಿಭಟನಾ ಸಭೆ ನಗರದ ಜ್ಯೋತಿ ವೃತ್ತದಲ್ಲಿ ನಡೆದಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ ಯಡಿಯೂರಪ್ಪ ಸಂಸದರಾದ ಪ್ರತಾಪ್ ಸಿಂಹ, ಸಂಸದೆ ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರುಗಳಾದ...
ಮಂಗಳೂರು ಸೆಪ್ಟೆಂಬರ್ 7: ರಾಜ್ಯದಲ್ಲಿ ಅತಿ ಕುತೂಹಲ ಮೂಡಿಸಿದ್ದ ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡ ಮಂಗಳೂರು ಚಲೋ ಪ್ರತಿಭಟನಾ ಸಭೆ ಆರಂಭಗೊಂಡಿದೆ. ರಾಜ್ಯದ ನಾನಾ ಭಾಗಗಳಿಂದ ಬಂದಿರುವ ಸಾವಿರಾರು ಬಿಜೆಪಿ ಕಾರ್ಯಕರ್ತರು ಮಂಗಳೂರಿನ ಜ್ಯೋತಿ ವೃತದಲ್ಲಿ...
ಮಂಗಳೂರು ಸೆಪ್ಟೆಂಬರ್ 7: ಬಿಜೆಪಿ ಯುವಮೋರ್ಚಾ ಇಂದು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೈಕ್ ರಾಲಿಗೆ ಭಾರೀ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೈಕ್ ರಾಲಿಯನ್ನು ತಡೆಯುವ ನಿಟ್ಟಿನಲ್ಲಿ ಸರಕಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುಮಾರು 4 ಸಾವಿರ ಪೋಲೀಸ್ ಪಡೆಯನ್ನು...
ಮಂಗಳೂರು ಸೆಪ್ಟೆಂಬರ್ 7: ರಾಜ್ಯಸರಕಾರ ಹಾಗೂ ಬಿಜೆಪಿಯ ಪ್ರತಿಷ್ಠೆ ಪ್ರಶ್ನೆಯಾಗಿರುವ ಮಂಗಳೂರು ಚಲೋ ಗೆ ಕ್ಷಣಗಣನೆ ಆರಂಭವಾಗಿದೆ. ಬಿಜೆಪಿ ಯುವಮೋರ್ಚಾ ಹಮ್ಮಿಕೊಂಡಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ ಜಾಥಾವನ್ನು ತಡೆಯಲು ಮಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ....
ಮಂಗಳೂರು ಸೆಪ್ಟೆಂಬರ್ 6: ಹಿಂದೂಪರ ಕಾರ್ಯಕರ್ತರ ಹತ್ಯೆ ಖಂಡಿಸುವುದರೊಂದಿಗೆ,ಎಸ್ ಡಿಪಿಐ, ಪಿಎಫ್ ಐ, ಕೆಎಫ್ ಡಿ ಸಂಘಟನೆಗಳ ಬ್ಯಾನ್ ಗಾಗಿ ಹಾಗೂ ಸಚಿವ ರಮಾನಾಥ ರೈ ಅವರು ರಾಜೀನಾಮೆ ನೀಡಲು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದ...
ಮಂಗಳೂರು,ಸೆಪ್ಟಂಬರ್ 6 : ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಹಮ್ಮಿಕೊಂಡಿರುವ ಮಂಗಳೂರು ಚಲೋ ರಾಲಿಯನ್ನು ಪೊಲೀಸ್ ಪೋರ್ಸ್ ಬಳಸಿ ತಡೆಯುತ್ತಿದ್ದು, ಮಂಗಳೂರು ಚಲೋ ಕಾರ್ಯಕ್ರಮ ನಡೆಯುತ್ತದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ...
ಮಂಗಳೂರು, ಸೆಪ್ಟಂಬರ್ 6: ಹಿರಿಯ ಪತ್ರಕರ್ತೆ ಗೌರಿ ಲಂಗೇಶ್ ಹತ್ಯೆಯನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳು ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ , ಹಲವು...
ಮಂಗಳೂರು,ಸೆಪ್ಟಂಬರ್ 6: ಬಿಜೆಪಿ ಯುವಮೋರ್ಚಾ ಮಂಗಳೂರಿನಲ್ಲಿ ನಾಳೆ ಆಯೋಜಿಸಿರುವ ಮಂಗಳೂರು ಚಲೋ ಬೈಕ್ ರಾಲಿಗೆ ರಾಜ್ಯದ ಎಲ್ಲಾ ಕಡೆಗಳಿಂದ ಬೈಕ್ ಗಳು ಮಂಗಳೂರಿಗೆ ತಲುಪಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರ್ಕಳದಿಂದಲೂ ಸುಮಾರು 1 ಸಾವಿರ ಬೈಕ್...
ಮಂಗಳೂರು ಸೆಪ್ಟೆಂಬರ್ 06: ಮಂಗಳೂರಿನಲ್ಲಿ ನಾಳೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ ಜಾಥಾ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರಿನ ದ್ಯಂತ ಪೊಲೀಸ್ ಕಾಯ್ದೆ ಕಲಂ 35 ರ ಅಡಿಯಲ್ಲಿ ನಿರ್ಬಂಧಕಾಜ್ಞೆ...