ಕೋರ್ಟ್ ಕಲಾಪ ಬಹಿಷ್ಕರಿಸಿದ ವಕೀಲರು ಮಂಗಳೂರು ಅಕ್ಟೋಬರ್ 4: ರಾಜ್ಯ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಜಯಂತ್ ಪಟೇಲ್ ಅವರನ್ನು ಅಲಹಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಿದ ಸುಪ್ರೀಂ ಕೋರ್ಟ್ ಕೊಲಿಜಿಯಂ ಕ್ರಮ ಖಂಡಿಸಿ ಮಂಗಳೂರಿನ...
ಇಂದು ಮತ್ತೆ ಮಂಗಳೂರಿಗೆ ಅಮಿತ್ ಷಾ ? ಮಂಗಳೂರು ಅಕ್ಟೋಬರ್ 04: ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾಯಾತ್ರೆಯಲ್ಲಿ ಭಾಗವಹಿಸಿ ನಿನ್ನೆ ದಿಢೀರನೆ ದೆಹಲಿಗೆ ತೆರಳಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಮಂಗಳೂರಿಗೆ ಬರಲಿದ್ದಾರೆ.ದೆಹಲಿಯಲ್ಲಿ ತುರ್ತು...
ಮಂಗಳೂರಿನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ವಾಸ್ತವ್ಯ ಮಂಗಳೂರು ಅಕ್ಟೋಬರ್ 4: ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇಂದು ಮಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಕೇರಳದಲ್ಲಿ...
ಜನರಕ್ಷಾ ಯಾತ್ರೆಯಲ್ಲಿ ಯೋಗಿ ಆದಿತ್ಯನಾಥ್ ಮಂಗಳೂರು ಅಕ್ಟೋಬರ್ 4: ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ...
ಅಕ್ರಮ ಮೀನುಗಾರಿಕೆ ಮೀನುಗಾರಿಕಾ ದೋಣಿಗಳ ವಶ ಮಂಗಳೂರು ಅಕ್ಟೋಬರ್ 3: ಆಳ ಸಮುದ್ರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಎರಡು ಮೀನುಗಾರಿಕಾ ದೋಣಿಗಳನ್ನು ಭಾರತೀಯ ತಟರಕ್ಷಣಾ ಪಡೆ ವಶಪಡಿಸಿಕೊಂಡಿದೆ. ಕೋಸ್ಟ್ ಗಾರ್ಡ್ ಶಿಪ್ ಸಿ 420 ಸಮುದ್ರದಲ್ಲಿ ಪಹರೆ...
ನೇತ್ರಾವತಿಯಿಂದ ಕಣ್ಣೂರು ತನಕ ನಾಲ್ಕು ಪಥ ರಸ್ತೆ : ಶಾಸಕ ಜೆ.ಆರ್. ಲೋಬೊ ಮಂಗಳೂರು ಅಕ್ಟೋಬರ್ 3: ನೇತ್ರಾವತಿ ನದಿಯಿಂದ ಕಣ್ಣೂರು ತನಕ ನಾಲ್ಕು ಪಥ ರಸ್ತೆ ನಿರ್ಮಾಣ , ಆ ರಸ್ತೆಯಲ್ಲಿ ಜಾಗಿಂಗ್ ಸೈಕಲಿಂಗ್...
ದಕ್ಷಿಣಕನ್ನಡ ವಿಷನ್ 2025 ಕಾರ್ಯಾಗಾರ ಮಂಗಳೂರು ಅಕ್ಟೋಬರ್ 3: ಮುಂದಿನ ಏಳು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ‘ವಿಷನ್ 2025’ ಯೋಜನೆ ತಯಾರಿಸಲು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಾಗಾರದಲ್ಲಿ ಕೃಷಿ, ಕೈಗಾರಿಕೆ ಮತ್ತು...
ಅಮಿತ್ ಷಾ ಮಂಗಳೂರು ಕಾರ್ಯಕ್ರಮ ರದ್ದು ಮಂಗಳೂರು ಅಕ್ಟೋಬರ್ 3: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆ ಮಂಗಳೂರು ಸಭೆ ರದ್ದಾಗಿದೆ. ದೆಹಲಿಯಿಂದ ದಿಡೀರ್ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಇಂದು ನವದೆಹಲಿಗೆ ಅಮಿತ್ ಷಾ...
ಸೀಮೆಎಣ್ಣೆಗೆ ಆಗ್ರಹಿಸಿ ಮೀನುಗಾರರ ಪ್ರತಿಭಟನೆ ಮಂಗಳೂರು,ಅಕ್ಟೋಬರ್ 3: ಸೀಮೆಎಣ್ಣೆ ವಿತರಿಸುವಂತೆ ಆಗ್ರಹಿಸಿ ದಕ್ಷಿಣಕನ್ನಡ ಜಿಲ್ಲಾ ಗಿಲ್ ನೆಟ್ ಹಾಗೂ ನಾಡದೋಣಿ ಮೀನುಗಾರರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನ ಮೀನುಗಾರಿಕಾ ಉಪನಿರ್ದೇಶಕರ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ...
ಯಕ್ಷಗಾನದಿಂದ ನಿವೃತ್ತಿ ಹಿಂಪಡೆದ ಕಲಾವಿದರು ಮಂಗಳೂರು ಅಕ್ಟೋಬರ್ 03: ಯಕ್ಷಗಾನ ಪ್ರದರ್ಶನದ ವೇಳೆ ಲಿಪ್ ಲಾಕ್ ಪ್ರಕರಣ ವಿವಾದ ಈಗ ಸುಖಾಂತ್ಯಗೊಂಡಿದೆ. ಯಕ್ಷಗಾನ ಪ್ರಸಂಗದ ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಕಲಾವಿದರ ವಿರುದ್ಧ...