ಭಾರೀ ಮಳೆಗೆ ತಡೆಗೋಡೆ ಕುಸಿತ ಮಂಗಳೂರು, ಅಕ್ಟೋಬರ್ 3: ಕರಾವಳಿ ಜಿಲ್ಲೆಗಳಾದ್ಯಂತ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಹಲವೆಡೆ ಭಾರೀ ಅನಾಹುತಗಳು ಸಂಭವಿಸಿದೆ.ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಅವರಣ ಗೋಡೆ ಕುಸಿದು ಒಂದು ವಾಹನ ಹಾಗೂ...
ಮಂಗಳೂರಿನಲ್ಲಿ ಬಿಜೆಪಿ ಚಾಣಕ್ಯ ಅಮಿತ್ ಷಾ ಮಂಗಳೂರು ಅಕ್ಟೋಬರ್ 3: ಚಾಣಾಕ್ಯ ಎಂದೇ ಕರೆಯಲಾಗುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ತಡರಾತ್ರಿ ಮಂಗಳೂರಿಗೆ ಆಗಮಿಸಿದರು. ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿನ ಅಂತರಾಷ್ಟ್ರೀಯ...
ಅಂಗಡಿ ದೋಚಲು ವಿಫಲ ಯತ್ನ ಮಂಗಳೂರು ಅಕ್ಟೋಬರ್ 2: ಕಳೆದ ತಡರಾತ್ರಿ ಅಂಗಡಿಗಳನ್ನು ದೋಚಲು ಕಳ್ಳರು ವಿಫಲ ಯತ್ನ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಿಜೈ ಬಾಳಿಗಾ ಸ್ಟೋರ್ಸ್ ಬಳಿ ಈ ಘಟನೆ ನಡೆದೆ....
ವೆಂಕಟರಮಣ ಶಾರದಾ ಮಹೋತ್ಸವಕ್ಕೆ ತೆರೆ ಮಂಗಳೂರು ಅಕ್ಟೋಬರ್ 1 : ವೆಂಕಟರಮಣ ದೇವಸ್ಥಾನದ 95ನೇ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವಕ್ಕೆ ತೆರೆ ಬಿದ್ದಿದೆ. ಇಂದು ಶಾರದಾ ಮಾತೆಯ ವಿಜೃಂಭಣೆಯ ಶೋಭಾಯಾತ್ರೆ ನಡೆಯಿತು. ಶಾರದಾ ಮಾತೆಯ ಪೂಜೆಯ...
ಎಚ್ಚರಿಕೆ ನಿರ್ಲಕ್ಷಿಸಿ ಸಮುದ್ರಕ್ಕಿಳಿದವರ ರಕ್ಷಿಸಿದ ಜೀವ ರಕ್ಷಕ ದಳ ಮಂಗಳೂರು ಅಕ್ಟೋಬರ್ 1 : ಪ್ರಕ್ಷುಬ್ಧಗೊಂಡಿರುವ ಕಡಲಿನಲ್ಲಿ ನೀರಾಟ ಆಡಲು ಇಳಿದು ಅಪಾಯಕ್ಕೆ ಸಿಲುಕಿದ್ದ ಇಬ್ಬರು ಪ್ರವಾಸಿಗರನ್ನು ಜೀವ ರಕ್ಷಕ ದಳದವರು ರಕ್ಷಿಸಿದ ಘಟನೆ ಪಣಂಬೂರು...
ಮಂಗಳೂರು ದಸರಾ ಶಾರದಾ ಮಾತೆ ವಿಸರ್ಜನೆ ಮಂಗಳೂರು ಅಕ್ಟೋಬರ್ 1: ಮಂಗಳೂರು ದಸರಾ ಮೆರವಣಿಗೆ ಇಂದು ಮುಂಜಾವ ಕೊನೆಗೊಂಡಿತು. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕಲ್ಯಾಣಿಯಲ್ಲಿ ಶಾರದಾಮಾತೆ ಮತ್ತು ನವದುರ್ಗೆಯರ ವಿಸರ್ಜನಾ ಕಾರ್ಯ ಇಂದು ಬೆಳಗ್ಗೆ ನಡೆಯಿತು....
ವಿಜೃಂಭಣೆಯ ಮಂಗಳೂರು ದಸರಾ ಶೋಭಾಯಾತ್ರೆ ಮಂಗಳೂರು ಸೆಪ್ಟೆಂಬರ್ 30: ವಿಜೃಂಭಣೆಯ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿದೆ. ಮಂಗಳೂರು ದಸರಾ ಮಹೋತ್ಸವದ ಕೊನೆಯ ದಿನವಾದ ಇಂದು ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಶಾರದಾದೇವಿ ಸೇರಿದಂತೆ ಶಕ್ತಿಯ...
ಮಂಗಳೂರು ಸೆಪ್ಟೆಂಬರ್ 30: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮಂಗಳೂರು ನಗರದಲ್ಲಿ ಪಥ ಸಂಚಲನ ನಡೆಸಿದರು. ವಿಜಯ ದಶಮಿ ಪ್ರಯುಕ್ತ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸಿದ ಆರ್ ಎಸ್ ಎಸ್ ನ ನೂರಾರು ಗಣವೇಷಧಾರಿಗಳು...
ಮುಂಬೈ ಕಾಲ್ತುಳಿತ ;ಮೃತರಲ್ಲಿ ಇಬ್ಬರು ಮಂಗಳೂರಿಗರು ಮಂಗಳೂರು,ಸೆಪ್ಟೆಂಬರ್ 29 : ಮುಂಬೈನ ಪರೇಲ್ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತದಲ್ಲಿ ಮಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ . ಮೃತಪಟ್ಟವರನ್ನು ಸುಜಾತಾ ಪಿ. ಆಳ್ವ ಹಾಗೂ ಸುಮಲತಾ ಸಿ. ಶೆಟ್ಟಿ ಎಂದು...
ಮಂಗಳೂರಿನಲ್ಲಿ ಬಂಗಾಳಿಗಳ ದುರ್ಗಾಪೂಜೆ ಮಂಗಳೂರು ಸೆಪ್ಟೆಂಬರ್ 29: ಕರಾವಳಿಯಲ್ಲಿ ನೆಲೆಸಿರುವ ಬಂಗಾಲಿಗಳು ನವರಾತ್ರಿ ಹಬ್ಬವನ್ನು ವೈಶಿಷ್ಟ್ಯಪೂರ್ಣವಾಗಿ ಆಚರಿಸುತ್ತಾರೆ. ಕರ್ನಾಟಕದ ವಿವಿಧೆಡೆ ನೆಲೆಸಿರುವ ಬಂಗಾಲಿಗಳು ಪ್ರತೀ ವರ್ಷ ಮಂಗಳೂರಿಗೆ ಬಂದು ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ದುರ್ಗೆಯನ್ನು ಪ್ರತಿಷ್ಟಾಪಿಸಿ ಆರಾಧಿಸುತ್ತಾರೆ....