ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ತೋಟ ಬೆಂಗ್ರೆ ಎಂಬಲ್ಲಿನ ಅಳಿವೆ ಬಾಗಿಲು ಬಳಿಯ ಸಮುದ್ರ ತೀರದ ಬಳಿ ವ್ಯಕ್ತಿಯ ಶನಿವಾರ ಅಪರಾಹ್ನ ಮೃತದೇಹ ಸಿಕ್ಕಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಸಂಶಯಿಸಲಾಗಿದೆ....
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡಬಿದ್ರೆ ಪೊಲೀಸರು ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ ಆಗಸ್ಟ್ 15 ರಂದು ಮೂಡುಬಿದಿರೆ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ...
ಮಂಗಳೂರು ಸೆಪ್ಟೆಂಬರ್ 21: ಮಂಗಳೂರು ಮಹಾನಗರಪಾಲಿಕೆಗೆ ನೂತನ ಮೇಯರ್ ಆಗಿ ಮನೋಜ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಆದರೆ ಇಬ್ಬರು ಆಯ್ಕೆಯಾದ ಕೆಲವೆ ಗಂಟೆಗಳಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಾರಂಭವಾಗಿದ್ದು. ಇಬ್ಬರಿಗೂ ಅಧಿಕಾರ...
ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ...
ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ...
ಮಂಗಳೂರು : ಮಂಗಳೂರು ನಗರದ ಸಿಟಿ ಬಸ್ಗಳ ಫುಟ್ ಬೋರ್ಡಿನಲ್ಲಿ ನಿಂತು ಪ್ರಯಾಣಿಸುವವರ ಮೇಲೆ ಸಂಚಾರಿ ಇಲಾಖೆಯ ಪೊಲೀಸರರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮಂಗಳೂರು ನಗರದಲ್ಲಿ ಪ್ರಯಾಣಿಕರನ್ನು ಪುಟ್ ಬೊರ್ಡ್ ಗಳಲ್ಲಿ ನಿಲ್ಲಿಸಿಕೊಂಡು ಅಪಾಯಕಾರಿಯಾಗಿ ಸಂಚರಿಸುತ್ತಿದ್ದ...
ಮಂಗಳೂರು : ಹೋಟೆಲ್ ಉದ್ಯಮಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಯವರ ಐಕಳದ ಮನೆಯಲ್ಲಿ ನಡೆದ ಕಳವು ಪ್ರಕರಣದಲ್ಲಿ ಶಾಮೀಲಾಗಿದ್ದ ಮೂವರು ಅರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಿನ ಬಳಿಕ ಈ...
ಬೆಂಗಳೂರು : ತಿರುಪತಿ ಲಡ್ಡುವಿನಲ್ಲಿ ಕೊಬ್ಬಿನಾಂಶ ಸುದ್ದಿ ಚರ್ಚೆಯ ಹೊತ್ತಲ್ಲೇ ಕರ್ನಾಟಕ ಸರ್ಕಾರ ಹೊಸ ಆದೇಶ ಜಾರಿ ಮಾಡಿದೆ. ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲ ಸೇವೆಗೂ ನಂದಿನಿ ತುಪ್ಪ ಬಳಸಲು ಆದೇಶ...
ಮಂಗಳೂರು : ವಿಶ್ವವಿಖ್ಯಾತ ತಿರುಪತಿ ಪ್ರಸಾದ ( Tirupati Prasada laddu) ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನೆಣ್ಣೆಇರುವ ಅಘಾತಕಾರಿ ಅಂಶ ಬಯಲಾಗಿದ್ದು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸಿದೆ. ಅಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆ ತಂದ...
ಮಂಗಳೂರು ಸೆಪ್ಟೆಂಬರ್ 20: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ಸೆಪ್ಟೆಂಬರ್ 14ರಂದು ‘ಜನಿಸಿದ ದನದ ಎರಡು ತಲೆಯ ಕರು ಸಾವನಪ್ಪಿದೆ. ಪಶು ವೈದ್ಯರು ಹಸುವಿನ ಹೆರಿಗೆ ಮಾಡಿಸಿದ್ದು...