ಮಂಗಳೂರು ಮಾರ್ಚ್ 14: ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ....
ಮಂಗಳೂರು ಮಾರ್ಚ್ 14: ಹಳೆಯ ದ್ವೇಷಕ್ಕೆ ಬೈಕ್ ಸವಾರನನ್ನು ಕಾರು ಹರಿಸಿ ಕೊಲೆ ಮಾಡಲು ಹೋಗಿ ವ್ಯಕ್ತಿಯೊಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ನಗರದ ಬಿಜೈ ಕಾಪಿಕಾಡಿನಲ್ಲಿ ನಡೆದಿದೆ. ಕೃತ್ಯದ...
ಮಂಗಳೂರು ಮಾರ್ಚ್ 13: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ವಿವಾದಿತ ಜಿಲ್ಲಾ-ತಾಲೂಕು ಹುದ್ದೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಭ ಮಾಡಿಕೊಡುವ ಉದ್ದೇಶ ಹೊಂದಿದ್ದು ಆ ಮೂಲಕ ಜನರ ತೆರಿಗೆ ದುಡ್ಡನ್ನು ಸರ್ಕಾರ ಲೂಟಿ ಮಾಡುತ್ತಿದೆ ಎಂದು...
ಮಂಗಳೂರು ಮಾರ್ಚ್ 13: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ 3 ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ/ಮಾರಾಟಕ್ಕೆ ಸಂಬಂಧಪಟ್ಟಂತೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ 5 ಮಂದಿ...
ಮಂಗಳೂರು ಮಾರ್ಚ್ 13: ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆಯುವ ವರ್ಷಾವಧಿ ಜಾತ್ರೋತ್ಸವದ ಸಂದರ್ಭ ಮಡಿಲ ಸೇವೆಗೆ ಮಂಗಳೂರಿನ ಬಟ್ಟೆ ಅಂಗಡಿ ಹಳೆಯ ಬಟ್ಟೆಗಳನ್ನು ಪೂರೈಸಿದ ಘಟನೆ ನಡೆದಿದ್ದು, ಇಂದು ಮಂಗಳೂರಿನಲ್ಲಿರುವ ಬಟ್ಟೆ ಅಂಗಡಿಯ ಎದುರೇ ಹಳೆಯ ಸೀರೆಗಳನ್ನು...
ಮಂಗಳೂರು, ಮಾರ್ಚ್ 13: ದಿಗಂತ್ ನಾಪತ್ತೆಗಿಂತಲೂ ಪ್ರಕರಣವನ್ನು ಬಳಸಿಕೊಂಡು ಕೋಮು ಸಂಘರ್ಷಕ್ಕೆ ಬಳಸಿ ಘರ್ಷಣೆ ಸಾಧ್ಯತೆ ಇತ್ತು, ಆದರೆ ಅದನ್ನು ಪೊಲೀಸರು ತಡೆದಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು...
ನವದೆಹಲಿ ಮಾರ್ಚ್ 13 : ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್ ಅಂತ್ಯದೊಳಗೆ ಈ ರೈಲು...
ಬಂಟ್ವಾಳ ಮಾರ್ಚ್ 13: ರಾಜ್ಯದಲ್ಲಿ ಸುದ್ದಿಯಲ್ಲಿದ್ದ ಫರಂಗಿಪೇಟೆಯ ಪಿಯುಸಿ ವಿಧ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಗೆ ಹೋಗವುದಿಲ್ಲ ಎಂದು ಹಠ ಹಿಡಿದಿದ್ದ ದಿಗಂತ್ ಕೊನೆಗೂ ಮನವೊಲಿಸಿ ತಾಯಿ ಜೊತೆ ಕಳುಹಿಸಿಕೊಡಲಾಗಿದೆ. ಬುಧವಾರ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ)ಯ...
ಉಡುಪಿ ಮಾರ್ಚ್ 12: ಸುಮಾರು 25 ವರ್ಷಗಳ ಬಳಿಕ ಮುಂಬೈ ಮತ್ತು ಕರಾವಳಿ ಜನರ ಜೀವನಾಡಿಯಾಗಿರುವ ಮತ್ಯಗಂಧ ಎಕ್ಸ್ ಪ್ರೇಸ್ ರೈಲಿಗೆ ನೂತನ ಕೋಚ್ ಬರಲಿದೆ ಎಂದು ಸಂತೋಷದಲ್ಲಿದ್ದ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಶಾಖ್ ನೀಡಿದೆ....
ಮಂಗಳೂರು ಮಾರ್ಚ್ 12: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ...