ಮಂಗಳೂರು, ಜೂನ್ 27: ಮಂಗಳೂರಿನ ಮಾರ್ಗನ್ಸ್ಗೇಟ್ನಲ್ಲಿರುವ ಈಝೀ ಆಯುರ್ವೇದ ಆಸ್ಪತ್ರೆಯಲ್ಲಿ ಜೂನ್ 21 ಮತ್ತು 22 ರಂದು ಕೀಲು ನೋವು ತಪಾಸಣೆ ಮತ್ತು ಚಿಕಿತ್ಸೆಯ ಕುರಿತು ಎರಡು ದಿನಗಳ ಉಚಿತ ವೈದ್ಯಕೀಯ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು....
ಮೂಡುಬಿದಿರೆ ಜೂನ್ 27 : 2024 ರ ನವೆಂಬರ್ ತಿಂಗಳಿನಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ಬಸ್ ಮಾಲೀಕರಿಂದ ಕಾನೂನು ಬಾಹಿರವಾಗಿ ಹಣ ವಸೂಲಿ ಮಾಡಿ ಅಪಘಾತದಲ್ಲಿ ಗಾಯಾಳುವಾಗಿದ್ದವರಿಗೆ ಪರಿಹಾರ ನೀಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ...
ಮಂಗಳೂರು ಜೂನ್ 26: ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್...
ಮಂಗಳೂರು ಜೂನ್ 26: ಮಂಗಳೂರು ಜೈಲಿನಲ್ಲಿ ಮತ್ತೆ ಖೈದಿಗಳ ನಡುವೆ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ. ಉಳ್ಳಾಲದ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇತರೆ ಖೈದಿಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ....
ಮಂಗಳೂರು ಜೂನ್ 26: ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ...
ಮಂಗಳೂರು ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದ 8 ಮಂದಿ ಆರೋಪಿಗಳನ್ನು ನ್ಯಾಯಾಲಯ...
ಸುಳ್ಯ ಜೂನ್ 25: ಎರಡು ಕೆಎಸ್ ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಆರಂತೋಡು ಗ್ರಾಮದ ಕೋಡಂಕೇರಿ ಎಂಬಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು ಜೂನ್ 25: ಮಂಗಳೂರು ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಕುರಿತು ದಂಡ ಪಾವತಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು,. ಅಂತವರು ಜುಲೈ 15 ರೊಳಗೆ ದಂಡ ಪಾವತಿಸಲು ವಿಫಲರಾದರೆ ಅಂತವರ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು...
ಮಂಗಳೂರು, ಜೂನ್ 25: ಮಂಗಳೂರಿನಲ್ಲಿ ಸುಳ್ಳು ಸತ್ಯಕ್ಕಿಂತ ವೇಗವಾಗಿ ಹರಡುತ್ತದೆ. ನಿಜ ನೂರು ಜನಕ್ಕೆ ಹೋದರೆ ಸುಳ್ಳು ಸಾವಿರ ಜನಕ್ಕೆ ತಲುಪುತ್ತದೆ. ನಿಜ ಒಂದು ಗಂಟೆಯಲ್ಲಿ ಪ್ರಯಾಣಿಸಿದರೆ, ಸುಳ್ಳು ಅರ್ಧ ಸೆಕೆಂಡ್ನಲ್ಲಿ ರವಾನೆಯಾಗುತ್ತದೆ. ನಾವು ಮಾತನಾಡುತ್ತಿರುವಂತೆಯೇ...
ಮಂಗಳೂರು ಜೂನ್ 25: ಮುಂಗಾರು ಮಳೆ ತನ್ನ ಅಬ್ಬರ ಮುಂದುವರೆಸಿದೆ. ಈಗಾಗಲೇ ರಾಜ್ಯದಲ್ಲಿ ಉತ್ತಮ ಮುಂಗಾರುಮಳೆಯಾಗಿದೆ. ಕಳದೆ 2 ವಾರಗಳಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಶುರುವಾಗಿದೆ. ಇನ್ನೂ ಜೂನ್ 27 ರವರೆಗೆ...