ಮಂಗಳೂರು ಜೂನ್ 18: ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲವಾಗಿ ಗುಪ್ತಾಂಗವನ್ನು ತೋರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ವ್ಯಕ್ತಿಯನ್ನು ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನ ಗಡಿಯಾರ ಗೋಪುರದ ಬಳಿಯ ರಾಜಾಜಿ ಉದ್ಯಾನದಲ್ಲಿ ತನ್ನ...
ಮಂಗಳೂರು ಜೂನ್ 18: ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ ಓಂಶ್ರೀ (24) ಮತ್ತು...
ಮಂಗಳೂರು, ಜೂನ್ 17 : ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ...
ಕುಂಬಳೆ ಜೂನ್ 17: ಇತಿಹಾಸ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾಧಿಗಳಿಗೆ ಅನ್ನಪ್ರಸಾದ ವಿತರಣೆಗೆ ಸುಸಜ್ಜಿತ ಪಾಕಶಾಲೆಯಾದ ಶ್ರೀ ಅನಂತ ಪಾಕಶಾಲೆ ಲೋಕಾರ್ಪಣೆ ಕಾರ್ಯಕ್ರಮ ಜೂನ್ 16 ರಂದು ನಡೆದಿದೆ. ಕೇರಳದ ಸರೋವರ ಏಕೈಕ...
ಮಂಗಳೂರು ಜೂನ್ 17: ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ...
ಮಂಗಳೂರು ಜೂನ್ 17: ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ...
ಮಂಗಳೂರು ಜೂನ್ 17: ಮಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ವೈದ್ಯರೊಬ್ಬರು ಸಾವನಪ್ಪಿದ ಘಟನೆ ನಗರದ ನಂತೂರಿನ ತಾರತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಮೂಲತಃ...
ಮಂಗಳೂರು, ಜೂನ್ 16: ರೈಲುಗಳ ಸಮಯವನ್ನು ರೈಲ್ವೆ ಇಲಾಖೆಯ ಅಧಿಕೃತ ಆ್ಯಪ್ ಗಳ ಮೂಲಕವೇ ಪರಿಶೀಲಿಸಲು ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಮನವಿ ಮಾಡಿದೆ. ಹಲವರು ಅನಧಿಕೃತ ಆ್ಯಪ್ ಗಳಲ್ಲಿ ರೈಲ್ವೆ ಸಮಯವನ್ನು ನೋಡಿ ರೈಲುಗಳನ್ನು ತಪ್ಪಿಸಿಕೊಳ್ಳುತ್ತಿರುವ...
ಮಂಗಳೂರು ಜೂನ್ 17: ಅಪ್ಪ ಸೇದಿ ಬಿಸಾಕಿದ ಬೀಡಿಯ ಸಣ್ಣ ತುಂಡನ್ನು 10 ತಿಂಗಳ ಪ್ರಾಯದ ಮಗುವೊಂದು ನುಂಗಿದ ಪರಿಣಾಮ ಸಾವನಪ್ಪಿದ ಘಟನೆ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು...
ಮಂಗಳೂರು ಜೂನ್ 16: ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ...