ಮಂಗಳೂರು : ‘ಜಾತಿವಾದಿ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ಘಟಕ ಆಗ್ರಹಿಸಿದೆ. ಬೆಂಗಳೂರು ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕನಾಗಿರುವ ಮುನಿರತ್ನ, ಪರಿಶಿಷ್ಟ ಜಾತಿಯ ಬಗ್ಗೆ ನಿಂದನಾತ್ಮಕ ಪದವನ್ನು...
ಮಂಗಳೂರು : ಲಂಚ ಪ್ರಕರಣದಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ ಎ ನಟರಾಜ್ ಅವರ...
ಮಂಗಳೂರು ಸೆಪ್ಟೆಂಬರ್ 19: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ...
ಮಂಗಳೂರು : ಮಂಗಳೂರಿನಲ್ಲಿ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪನೆಗೆ ಒತ್ತಡ ಹೆಚ್ಚುತ್ತಿದ್ದು ಗುರುವಾರ ವಕೀಲರ ಸಂಘದ ನೇತೃತ್ವದಲ್ಲಿ ಹಿರಿಯ ವಕೀಲರ ಮಹತ್ವದ ಸಭೆ ನಡೆಯಿತು. ಮಂಗಳೂರು ವಕೀಲರ ಸಂಘದ ದಶಕಗಳ ಬೇಡಿಕೆಯಾದ ಮಂಗಳೂರು...
ಮಂಗಳೂರು ಸೆಪ್ಟೆಂಬರ್ 19: ಸಂಸದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು,...
ಮಂಗಳೂರು ಸೆಪ್ಟೆಂಬರ್ 19: ಮಂಗಳೂರು ನೂತನ ಮೇಯರ್ ಆಗಿ ಮನೋಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಭಾನುಮತಿ ಪಿ.ಎಸ್ ಆಯ್ಕೆಯಾಗಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಿದ್ದ ಮೇಯರ್ ಹುದ್ದೆಗೆ ಬಿಜೆಪಿ ಸದಸ್ಯ ಮನೋಜ್ ಅವರು ಮಾತ್ರ...
ಮಂಗಳೂರು: ತಾನು ಕಲಿತ ಕಾವೂರು ಸರಕಾರಿ ಶಾಲೆಯನ್ನು ಮರೆದ ಉದ್ಯಮಿಯೋರ್ವರು ಒಂದು ಕೋಟಿ ದೇಣಿಗೆ ನೀಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಾಥ್ ನೀಡಿದ್ದು, ಇದರ ಶಂಕು ಸ್ಥಾಪನೆಯನ್ನು ಶಾಸಕ ಡಾ. ಭರತ್ ಶೆಟ್ಟಿಯವರು ನೆರವೇರಿಸಿದರು. ದ.ಕ.ಜಿ.ಪಂ....
ಮಂಗಳೂರು : ಚಿತ್ರಪುರ ಮಠಾಧೀಶರ ದಿಗ್ವಿಜಯ ಮಹೋತ್ಸವ ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ ಮಹೋತ್ಸವ ಗುರುವಾರ...
ಮಂಗಳೂರು ಸೆಪ್ಟೆಂಬರ್ 18: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೇಯರ ಸ್ಥಾನಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17...
ಮಂಗಳೂರು ಸೆಪ್ಟೆಂಬರ್ 18: ಗಣೇಶೋತ್ಸವ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಮೇಲೆ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ತಿಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರು ಭಾರತೀಯ ಜೈನ್ ಮಿಲನ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ...