ಮಂಗಳೂರು : ಕೆನರಾ ನಂದಗೋಕುಲ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ(Grandparents’) ದಿನಾಚರಣೆಯನ್ನು ವಿಜೃಂಭಣೆಯಿಂದ ಭುವನೇಂದ್ರ ಸಭಾಂಗಣದಲ್ಲಿ ಆಚರಿಸಲಾಯಿತು. ಬೆಳಿಗ್ಗೆ 10 ರಿಂದ 11:30ರವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಮಕ್ಕಳು ಕವನ, ಹಾಡು, ನೃತ್ಯ, ಹಾಗೂ ಮನೋರಂಜನಾತ್ಮಕ ಆಟಗಳ ಮೂಲಕ...
ಮಂಗಳೂರು ಸೆಪ್ಟೆಂಬರ್ 17: ಕಂಟೈನರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿ ಸಹಸವಾರೆ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೂಳೂರು ಸೇತುವೆ ಬಳಿ ನಡೆದಿದೆ. ಮೃತರನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಲಾವಣ್ಯ...
ಮಂಗಳೂರು : ಮಂಗಳೂರು ನಗರದ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕಾಸ್ತಾಲಿನೋ ಕಾಲೋನಿಯ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಆರೋಪಿಯನ್ನು ಕಳವು ಮಾಲು ಸಮೇತ ಬಂಧಿಸಿದ್ದಾರೆ. 2021 ನವೆಂಬರ್ 11 ರಂದು ಈ...
ಸುರತ್ಕಲ್ : ಸುರತ್ಕಲ್ ನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ತನ್ನ ಕ್ಯಾಂಪಸ್ ನಲ್ಲಿ ಪರಿಸರ ಸುಸ್ಥಿರತೆ ಮತ್ತು ಪರಿಸರ ಸಮತೋಲನವನ್ನು ಉತ್ತೇಜಿಸುವ ಪ್ರಧಾನ ಮಂತ್ರಿಗಳ ನೆಡುತೋಪು ಅಭಿಯಾನ “ಏಕ್ ಪೆಡ್...
ಮಂಗಳೂರು: ಅಮೃತಾ ಸ್ಪೋರ್ಟ್ಸ್ ಅಕಾಡೆಮಿ ಮತ್ತು 22Y ಸ್ಕೂಲ್ ಆಫ್ ಕ್ರಿಕೆಟ್ ಸಹಯೋಗದೊಂದಿಗೆ ಅಮೃತ ವಿದ್ಯಾಲಯಂ ಆಶ್ರಯದಲ್ಲಿ ಮಂಗಳೂರಿನಲ್ಲಿ ಮೊಟ್ಟಮೊದಲ ಬಾರಿಗೆ 12 ವರ್ಷದೊಳಗಿನವರ ಕ್ರಿಕೆಟ್ ಪ್ರೀಮಿಯರ್ ಲೀಗ್(under-12 ) ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪತ್ರಿಕಾ...
ಮಂಡ್ಯ, ಸೆಪ್ಟೆಂಬರ್ 17: ಧರ್ಮಸ್ಥಳ ಸಂಘದ ವಿರುದ್ದ ಶಾಸಕ ನರೇಂದ್ರ ಸ್ವಾಮಿ ಗಂಭೀರ ಆರೋಪ ಮಾಡಿದ್ದು, ಹೆಸರಿಗಷ್ಟೇ ಅದು ಧರ್ಮಸ್ಥಳ ಸಂಘ, ಅದರಲ್ಲಿ ಧರ್ಮವೇ ಇಲ್ಲ . ಆ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ...
ಮಂಗಳೂರು : ಅನಂತ ಚತುರ್ದಶಿ ವ್ರತ ( ನೊಪಿ ) ಪ್ರಯುಕ್ತ ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ಸರ್ವಾಭರಣದೊಂದಿಗೆ ಅಲಂಕರಿಸಿ ಪೂಜೆ ನೆರವೇರಿತು . ಪ್ರಾರಂಭದಲ್ಲಿ ಶ್ರೀ ಅನಂತ...
ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿರುತ್ತದೆ. ಬೀದಿಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ...
ಮಂಗಳೂರು: ಆ್ಯಪಲ್ ಐ ಫೋನ್ ‘apple iphone’ ಸರ್ವಿಸ್ ವಿರುದ್ದ ಮಂಗಳೂರಿನಲ್ಲಿ ಗ್ರಾಹಕರು ರೊಚ್ಚಿಗೆದ್ದಿದ್ದು ಕಂಪೆನಿ ವಿರುದ್ದ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿದ್ದಾರೆ. ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ...
ಬೆಂಗಳೂರು, ಸೆಪ್ಟೆಂಬರ್ 17: ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಿಗೊಳಿಸಲು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ಕುರಿತಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ....